ಎಸ್.ಡಿ.ಪಿ.ಐ. ಪಡುತೋನ್ಸೆ ಗ್ರಾಮ ಪಂಚಾಯತ್ ಸಮಿತಿಯಿಂದ ನೂತನ ಜಿಲ್ಲಾ ನಾಯಕರಿಗೆ ಸನ್ಮಾನ ಸಮಾರಂಭ

ಎಸ್.ಡಿ.ಪಿ.ಐ. ಪಡುತೋನ್ಸೆ ಗ್ರಾಮ ಪಂಚಾಯತ್ ಸಮಿತಿಯಿಂದ ನೂತನ ಜಿಲ್ಲಾ ನಾಯಕರಿಗೆ ಸನ್ಮಾನ ಸಮಾರಂಭವನ್ನು ಇತ್ತೀಚೆಗೆ ಹೂಡೆಯ ಎಸ್.ಡಿ.ಪಿ.ಐ. ಕಛೇರಿಯಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ.ಉಡುಪಿ ಜಿಲ್ಲಾಧ್ಯಕ್ಷರಾದ ನಜೀರ್ ಅಹ್ಮದ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಶಾಹಿದ್ ಆಲಿ,ಉಮಾನಾಥ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಖಲೀಲ್ ಉಡುಪಿ,ಉಡುಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಾಧಿಕ್ ಮಲ್ಪೆ ಆಗಮಿಸಿದ್ದರು.ಎಸ್.ಡಿ.ಪಿ.ಐ.ಪಡುತೋನ್ಸೆ ಗ್ರಾಮಪಂಚಾಯತ್ ಸಮಿತಿಯ ಅಧ್ಯಕ್ಷರಾದ ಅಲ್ತಾಫ್ ಕೆಮ್ಮಣ್ಣು ಸ್ವಾಗತಿಸಿದರು.ಗ್ರಾಮ ಪಂಚಾಯತ್ ಸದಸ್ಯರಾದ ಹೈದರ್ ಆಲಿ ಧನ್ಯವಾದಗೈದರು.ಜಿ.ಮುಖ್ತಾರ್ ರವರು ಸನ್ಮಾನ ಸಮಾರಂಭವನ್ನು ನೆರವೇರಿಸಿದರು.ಜಿ.ಇಮ್ತಿಯಾಜ್ ಕಾರ್ಯಕ್ರಮನ್ನು ನೆರವೇರಿಸಿದರು.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

ಮಂಗಳೂರು: ಯುವತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಾವೂರಿನ ಆಕಾಶಭವನದಲ್ಲಿ ನಡೆದಿದೆ. ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ ( 22 ) ಮೃತಪಟ್ಟ ಯುವತಿ ಎಂದು...

Related Articles

ಕಸಾಪ ಚುನಾವಣೆ ಸೂಕ್ತ ಅಭ್ಯರ್ಥಿಯ ಆಯ್ಕೆಯಾಗಲಿ: ಖಿದ್ಮಾ ಸಂಚಾಲಕ ಆಮಿರ್ ಬನ್ನೂರು ಅಭಿಪ್ರಾಯ

ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಗೆ ಇದೇ ಬರುವ ನವೆಂಬರ್ 21 ಭಾನುವಾರದಂದು ಚುನಾವಣೆ ನಡೆಯಲಿದೆ. ಪ್ರಸ್ತುತ ಕಸಾಪ ಚುನಾವಣೆಯಲ್ಲಿ ರಾಜ್ಯ ಮತ್ತು ಆಯಾ ಜಿಲ್ಲಾಧ್ಯಕ್ಷರ ಆಯ್ಕೆಯಾಗಲಿದ್ದು ಕನ್ನಡ...

ತಾಜುಲ್ ಫುಖಹಾ ಉಸ್ತಾದ್ ನಮ್ಮ ಶೈಖುನಾ ಬಾರ್ಕೂರು ಅನುಸ್ಮರಣಾ ಮಜ್ಲಿಸ್ ನಲ್ಲಿ ಖಾಝಿ ಮಾಣಿ ಉಸ್ತಾದ್

ಉಡುಪಿ : ಮನೆಯನ್ನೇ ಖುತುಬು ಖಾನ ಮಾಡಿದ ಅರಿವಿನ ಲೈಬ್ರರಿ ತಾಜುಲ್ ಫುಖಹಾಅ ಬೇಕಲ್ ಉಸ್ತಾದ್ ಅವರು ನಮ್ಮ ಶೈಖುನಾ ಆಗಿದ್ದಾರೆ ಯಾವುದೇ ಸಮಸ್ಯೆಗಳಿಗೂ,ಸಂಶಯಗಳಿಗೂ ಅಂತಿಮ ತೀರ್ಪು ಅವರದ್ದಾಗಿತ್ತು. ನಮ್ಮಿಂದ...

ಕಥೊಲಿಕ್‌ ಸಭಾ ವತಿಯಿಂದ ಇಂಡಿಯನ್‌ ಐಡಲ್‌ ಫೈನಲಿಸ್ಟ್‌ ನಿಹಾಲ್‌ ತಾವ್ರೋ ಗೆ ಸನ್ಮಾನ

ಕಥೊಲಿಕ್‌ ಸಭಾ ಉಡುಪಿ ಪ್ರದೇಶ್‌ ಇದರ ವತಿಯಿಂದ ಇಂಡಿಯನ್‌ ಐಡಲ್‌ ಫೈನಲಿಸ್ಟ್‌ ನಿಹಾಲ್‌ ತಾವ್ರೋ ಅವರಿಗೆ ಭಾನುವಾರ ಉಡುಪಿ ಶೋಕಮಾತಾ ಇಗರ್ಜಿಯ ಸಭಾಂಗಣದಲ್ಲಿ ಅಭಿನಂದಿಸಲಾಯಿತು. ಕೆಥೊಲಿಕ್‌ ಸಭಾ ಉಡುಪಿ ಪ್ರದೇಶ ಇದರ ಆಧ್ಯಾತ್ಮಿಕ ನಿರ್ದೇಶಕರಾದ...
Translate »
error: Content is protected !!