ಟಿ-20 ವಿಶ್ವಕಪ್: ಭಾರತದ ವಿರುದ್ಧ ಪಾಕಿಸ್ತಾನಕ್ಕೆ ‘ನೊ ಲಾಸ್’ ಜಯ

ಅಬುಧಾಬಿ: ಇಂಡಿಯಾ-ಪಾಕಿಸ್ತಾನ ಹೈ ವೋಲ್ಟೇಜ್ ಪಂದ್ಯಾವಳಿಯಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿತು.

ಭಾರತದ ಪರ ಆರಂಭಿಕವಾಗಿ ಬ್ಯಾಟಿಂಗ್ ಇಳಿದ ರೋಹಿತ್ ಶರ್ಮಾ (0) ಮತ್ತು ಕೆ.ಎಲ್ ರಾಹುಲ್ (3) ಅವರನ್ನು ಪಾಕಿಸ್ತಾನ ವೇಹೆ ಶಾಹಿನ್ ಅಫ್ರಿದಿ ಪೆವೆಲಿಯನ್ ದಾರಿ ತೋರಿಸಿದರು. ನಂತರ ಯಾದವ್ (11) ಕೂಡ ಹೆಚ್ಚು ಕ್ರಿಸ್ ನಲ್ಲಿ ನಿಂತು ಆಡಲಿಲ್ಲ ಅವರು ಹಸನ್ ಅಲಿ ಎಸೆತದಲ್ಲಿ ರಿಝ್ವಾನ್’ಗೆ ಕ್ಯಾಚಿತ್ತಿ ಪೆವಿಲಿಯನ್ ಹಾದಿ ಹಿಡಿದರು. ನಂತರ ವಿರಾಟ್ ಕೊಹ್ಲಿ (57) ರನ್ ಬಾರಿಸಿ ತಂಡವನ್ನು ಆಧರಿಸಿದರು. ಶಾಹಿನ್ ಅಫ್ರಿದಿ ಎಸೆತದಲ್ಲಿ ಔಟಾಗುವ ಮುನ್ನ ಅವರು ಅರ್ಧ ಶತಕ ದಾಖಲಿಸಿದ್ದರು. ರಿಷಬ್ ಪಂತ್ ಸ್ಪೋಟಕ ಬ್ಯಾಟಿಂಗ್ ನಡೆಸಿ ಎರಡು ಸಿಕ್ಸರ್ ಒಳಗೊಂಡ 30 ಎಸೆತದಲ್ಲಿ 39 ರನ್ ಬಾರಿಸಿದರು.

ಕೊನೆಯಲ್ಲಿ ಬಾಲಂಗೋಚಿಗಳ ಸಹಾಯದಿಂದ ಭಾರತ ಏಳು ವಿಕೆಟ್ ಕಳೆದುಕೊಂಡು 151 ರನ್ ಬಾರಿಸಿದರು.

ಇದನ್ನು ಬೆನ್ನಟ್ಟಿದ ಪಾಕ್ ವಿಕೆಟ್ ನಷ್ಟವಿಲ್ಲದೆ ಬಾಬಾರ್ ಮತ್ತು ರಿಝ್ವಾನ್ ಅವರ ಸ್ಪೋಟಕ ಬ್ಯಾಟಿಂಗ್ ಮುಖಾಂತರ ಗುರಿ ಮುಟ್ಟಿತು. ಇಬ್ಬರೂ ಅರ್ಧ ಶತಕ ದಾಖಲಿಸಿದರು. ಭಾರತದ ಬೌಲರ್ ಗಳು ಸಂಪೂರ್ಣ ವಿಫಲತೆಯನ್ನು ಅನುಭವಿಸಿದರು. ಶಾಹಿನ್ ಅಫ್ರಿದಿ ಪಂದ್ಯಶ್ರೇಷ್ಠ ದಕ್ಕಿಸಿಕೊಂಡರು.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

ಮಂಗಳೂರು: ಯುವತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಾವೂರಿನ ಆಕಾಶಭವನದಲ್ಲಿ ನಡೆದಿದೆ. ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ ( 22 ) ಮೃತಪಟ್ಟ ಯುವತಿ ಎಂದು...

Related Articles

ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ : ಸಚಿವ ಸುಧಾಕರ್

ಬೆಂಗಳೂರು (ಡಿ.6): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್...

ಬಸ್ ಬೈಕ್ ನಡುವೆ ಬೀಕರ ಅಪಘಾತ : ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು (ಡಿ.6): ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ವಿಶ್ವ (25) ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ...

ಕೋರೋನ ಹೆಚ್ಚಾದರೆ ಶಾಲಾ ಕಾಲೇಜ್ ಗಳು ಬಂದ್ : ಸಚಿವ ಬಿ. ಸಿ ನಾಗೇಶ್

ಬೆಂಗಳೂರು,(ಡಿ.6)-ಒಂದು ವೇಳೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದರೆ ಶಾಲಾಕಾಲೇಜುಗಳನ್ನು ಮುಚ್ಚಲು ತೀರ್ಮಾನಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ...
Translate »
error: Content is protected !!