ನಮ್ಮ ನಾಡ ಒಕ್ಕೂಟ ಉಡುಪಿ ಘಟಕ ಮತ್ತು ಮಸ್ಜಿದ್ ಎ ನೂರುಲ್ ಇಸ್ಲಾಮ್ ಆದಿಉಡುಪಿ ವತಿಯಿಂದ ಆಯುಷ್ಮಾನ್ ಕಾರ್ಡ್ ಹಾಗೂ ವಿದ್ಯಾರ್ಥಿವೇತನ ಶಿಬಿರ

ದಿನಾಂಕ 24 ಅಕ್ಟೊಬರ್ 2021, ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ ಮಸ್ಜಿದ್ ಎ ನೂರುಲ್ ಇಸ್ಲಾಮ್ ಆದಿಉಡುಪಿಯ ಸಹಕಾರ ದೊಂದಿಗೆ *ತಾಲೂಕು ಅಧ್ಯಕ್ಷರಾದ ನಝೀರ್ ಸಾಹೇಬ್ ನೇಜಾರ್* ರವರ ಅಧ್ಯಕ್ಷತೆಯಲ್ಲಿ ಆದಿಉಡುಪಿಯ ಮಸ್ಜಿದ್ ಎ ನೂರುಲ್ ಇಸ್ಲಾಮ್ ನ ಆವರಣದಲ್ಲಿ ಆಯುಷ್ಮಾನ್ ಕಾರ್ಡ್ ಹಾಗೂ ವಿದ್ಯಾರ್ಥಿ ವೇತನ ಶಿಬಿರ ನಡೆಯಿತು.

ಮುಫ್ತಿ ಮೊಹಮ್ಮದ್ ಸುಹೇಲ್ (ಖತೀಬರು, ಮಸ್ಜಿದ್ ಎ ನೂರುಲ್ ಇಸ್ಲಾಮ್, ಆದಿಉಡುಪಿ) ರವರ ಕಿರಾತ್ ಮೂಲಕ ಸಮಾರಂಭವನ್ನು ಪ್ರಾರಂಭಿಸಲಾಯಿತು. ಜಿಲ್ಲಾಧ್ಯಕ್ಷರಾದ ಜನಾಬ್ ಮುಷ್ತಾಕ್ ಅಹ್ಮದ್ ಬೆಳ್ವೆ* ನಮ್ಮ ನಾಡ ಒಕ್ಕೂಟದ ಧ್ಯೇಯೊದ್ದೇಶ ಮತ್ತು ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿದರು. ಡಾ. ತೇಜಸ್ವಿನಿ ಎ. (ಜಿಲ್ಲಾ ಸಂಯೋಜಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಉಡುಪಿ) ಆಯುಷ್ಮಾನ್ ಕಾರ್ಡ್ ನ ಉಪಯುಕ್ತತೆ ಮತ್ತು ಪ್ರಯೋಜನದ ಬಗ್ಗೆ ಸವಿವರವಾಗಿ ಹೇಳಿದರು.
ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಸಮೀ ಹಳಗೇರಿ* ಎನ್.ಎಸ್.ಪಿ ವಿಧ್ಯಾರ್ಥಿ ವೇತನದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಉಪಾಧ್ಯಕ್ಷರಾದ ಜನಾಬ್ ಎಸ್.ಎಮ್. ಇರ್ಷಾದ್ ಸಾಹೇಬ್ ನೇಜಾರ್ ವಂದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಉಸ್ತಾದ್ ಜಮಾಲ್ ಮಲ್ಪೆ, ಜಿಲ್ಲಾ ಸಮಿತಿ ಸದಸ್ಯರಾದ ಫಾಝಿಲ್ ಅಹ್ಮದ್ ಆದಿಉಡುಪಿ, ಮಸೀದಿ ಕಾರ್ಯದರ್ಶಿ ಮುಹಮ್ಮದ್ ಶಮೀರ್, ತಾಲೂಕು ಕಾರ್ಯದರ್ಶಿ ಸಮೀರ್, ಮಸೀದಿ ಆಡಳಿತ ಮಂಡಳಿಯ ಸದಸ್ಯರು, ಶೈಕ್ಷಣಿಕ ಅಭಿಮಾನಿ ಯುವಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಉಡುಪಿ ಘಟಕದ ಸದಸ್ಯರುಗಳು ಉಪಸ್ಥಿತರಿದ್ದರು.

ಸ್ಥಳೀಯ ವಿದ್ಯಾರ್ಥಿಗಳು ಹಾಗೂ ಜಮಾತ್ ಬಾಂಧವರು ಶಿಸ್ತು ಹಾಗೂ ಅತೀ ಉತ್ಸಾಹದಿಂದ ಭಾಗವಹಿಸಿ ಆಯುಷ್ಮಾನ್ ಕಾರ್ಡ್ ಹಾಗೂ ಎನ್.ಎಸ್.ಪಿ ವಿದ್ಯಾರ್ಥಿ ವೇತನ ಮಾಡಿಕೊಳ್ಳುವ ಮೂಲಕ ಈ ಶಿಬಿರ ಯಶಸ್ಸುಗೊಳಿಸಲು ಸಹಕರಿಸಿದರು.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ‘ಅಂಬೇಡ್ಕರ್ ಪರಿ ನಿಬ್ಬಾಣ ದಿನ’ – ಮೇಣದ ಬತ್ತಿ ಮೆರವಣಿಗೆ

ಉಡುಪಿ: ಎಲ್ಲರ ಸಮಾನತೆಗಾಗಿ ಅಂಬೇಡ್ಕರ್ ಹೋರಾಟ ನಡೆಸಿದರು.ಅವರ ಹೋರಾಟದ ಫಲವಾಗಿ ಭಾರತದ ಮಹಿಳೆಯರು ಶಿಕ್ಷಣ ಪಡೆಯುವಂತಾಯಿತು ಎಂದು ಪ್ರೊ.ಫಣಿರಾಜ್ ಹೇಳಿದರು.     ಅಂಬೇಡ್ಕರ್ ಪರಿ ನಿಬ್ಬಾಣ ದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಂಘರ್ಷ ಸಮಿತಿ(ರಿ) ಅಂಬೇಡ್ಕರ್ ವಾದ...

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

Related Articles

Translate »
error: Content is protected !!