ಬಾಗಲಕೋಟೆಯಲ್ಲಿ ಭೀಕರ ಅಪಘಾತ ನಲ್ವರ ದುರ್ಮರಣ

ಬಾಗಲಕೋಟೆ (ಅ.25): ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಲೋಕಾಪುರ ಪಟ್ಟಣದ ಬಳಿ ತಡರಾತ್ರಿ ನಡೆದಿದೆ.

ಮೃತಪಟ್ಟವರನ್ನು ಬಡಕಿ ಗ್ರಾಮದ ನಿವಾಸಿ ಕಾರು ಚಾಲಕ ಸುನೀಲ್ (24), ಗುಡಮ್ಮನಾಳ ಗ್ರಾಮದವರಾದ ಮಹಾದೇವ್ ಪಾಟೀಲ್ (27), ಎರಿತಾತಾ ಕಂಬಾರ್ (26) ಹಾಗೂ ವಿಜಯ್ (26) ಅಂತ ತಿಳಿದು ಬಂದಿದೆ.

ಮುಧೋಳದಿಂದ ರಾಮದುರ್ಗ ಕಡೆಗೆ ಬರುತ್ತಿದ್ದ ಕಾರು ಲೋಕಾಪುರದ ಸಮೀಪ ರಸ್ತೆಯಿಂದ ಕಾಲುವೆಗೆ ಪಲ್ಟಿಯಾಗಿದೆ ಎನ್ನಲಾಗಿದೆ. ಎಲ್ಲರೂ ರಾಮದುರ್ಗ ತಾಲೂಕಿನವರು ಎಂದು ತಿಳಿದು ಬಂದಿದ್ದು, ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಲೋಕಾಪೂರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

ಮಂಗಳೂರು: ಯುವತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಾವೂರಿನ ಆಕಾಶಭವನದಲ್ಲಿ ನಡೆದಿದೆ. ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ ( 22 ) ಮೃತಪಟ್ಟ ಯುವತಿ ಎಂದು...

Related Articles

ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ : ಸಚಿವ ಸುಧಾಕರ್

ಬೆಂಗಳೂರು (ಡಿ.6): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್...

ಬಸ್ ಬೈಕ್ ನಡುವೆ ಬೀಕರ ಅಪಘಾತ : ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು (ಡಿ.6): ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ವಿಶ್ವ (25) ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ...

ಕೋರೋನ ಹೆಚ್ಚಾದರೆ ಶಾಲಾ ಕಾಲೇಜ್ ಗಳು ಬಂದ್ : ಸಚಿವ ಬಿ. ಸಿ ನಾಗೇಶ್

ಬೆಂಗಳೂರು,(ಡಿ.6)-ಒಂದು ವೇಳೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದರೆ ಶಾಲಾಕಾಲೇಜುಗಳನ್ನು ಮುಚ್ಚಲು ತೀರ್ಮಾನಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ...
Translate »
error: Content is protected !!