ಸಕಲ ಜೀವಾತ್ಮಗಳಿಗೆ ಪ್ರವಾದಿ ಅತ್ಯುತ್ತಮ ಮಾದರಿ:- ಕರಿ ಬಸವಶ್ರೀ

ತಾವರಗೇರಾ. ಜಮಾತೇ ಇಸ್ಲಾಮಿ ಹಿಂದ್ ವತಿಯಿಂದ ಪತ್ರಿವರ್ಷದಂತೆ ಈ ವರ್ಷವುಕೂಡ ಅಕ್ಟೂಬರ್ 17 ರಿಂದ 26 ರ ವರೆಗೆ “ಪ್ರವಾದಿ ಮಹಮ್ಮದ್ (ಸ) ಅತ್ಯುತ್ತಮ ಮಾದರಿ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯವ್ಯಾಪ್ತಿ ನಡೆಯುತ್ತಿರುವ ಸೀರತ ಅಭಿಯಾನದ ಅಂಗವಾಗಿ ತಾವರಗೇರಾ ಘಟಕದ ವತಿಯಿಂದ ಸ್ಥಳಿಯ ಮಜ್ಜೀದೆ ಅಕ್ಸಾ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಗೌರವಾನ್ವಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಶ್ರೀಶ್ರೀಷ.ಬ್ರ ೧೦೮ ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನೇಶ್ವರ ಮಠ ಕುಷ್ಟಗಿ ಅವರು ಮಾತನಾಡಿ ದೇಶ ಹಾಗು ಸಮಾಜದ ಅಭಿವೃದ್ದಿಯಾಗಬೇಕೆಂದರೆ. ಸಕಲ ಜೀವಾತ್ಮಗಳಿಗೆ ಮಾದರಿಯಾಗಿರುವ ಪ್ರವಾದಿ ಮಹಮ್ಮದ್(ಸ)ರ. ಹಾಗು ಹಲವಾರು ಶರಣರು. ದಾರ್ಶನಿಕ ವ್ಯಕ್ತಿಗಳ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮೊದಲು ನಮ್ಮ ಮನಸ್ಸುಗಳು ಮತ್ತು ಸುತ್ತಮುತ್ತಲಿನ ವಾತಾವರಣ ಶುದ್ದಿಮಾಡಿಕೊಂಡರೇ ಮಾತ್ರ ಅಭಿವೃದ್ದಿಯಾಗಲು ಸಾಧ್ಯ. ಹಾಗು ಈಗ ಕಾರ್ಯ ನಿರ್ವಹಿಸುತ್ತಿರುವ ಜಮಾತೇ ಇಸ್ಲಾಮೀ ಹಿಂದ್ ಮತ್ತು ಎಲ್ಲಾ ಸಂಘಟನೇಗಳು ಮತಭೇದವನ್ನು ಮರೇತು ಒಗ್ಗಟ್ಟಾಗಿ ಕಾರ್ಯನಿರ್ವಹಿಸಿದರೆ ಅತ್ಯುತ್ತಮ ಮಾದರಿ ಸಮಾಜ ನಿರ್ಮಾಣ ಮಾಡಬಹುದು ಎಂದು ಹೇಳಿದರು.
 
ಕಾರ್ಯಕ್ರಮದ ಅಧ್ಯಕ್ಷತೇವಹಿಸಿದ ಇಲ್ಲಕಲ್ಲ್ ನ ಲಾಲಹುಸೇನ್ ಕಂದಗಲ್ಲ್ ಅವರು ಮಾತನಾಡಿ  ಪ್ರಸ್ತುತ ಸನ್ನಿವೇಶದಲ್ಲಿ ಯುವಕರು ಜೂಜು, ಮದ್ಯಪಾನ, ಸಾಮಾಜಿಕ ಜಾಲತಾಣಗಳಲ್ಲಿ ನಿರತರಾಗಿ ತಮ್ಮ ಮೂಲ ಜವಾಬ್ದಾರಿಯನ್ನೇ ಮರೆತಿದ್ದಾರೆ. ಇಂತಹವರನ್ನು ದುಷಚಟ್ಟಗಳಿಂದ ಹೊರ ಬರಲು. ಸರ್ವಧರ್ಮದ ಯುವಕರಿಗೆ ಆದ್ಯಾತ್ಮಕವಾಗಿ ಮನಪರಿರ್ವನೇಯಾಗುವಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟನೇಯವರು ಹಮ್ಮಿಕೊಳ್ಳಬೇಕೆಂದು ಹೇಳಿದರು.  ಅತಿಥಿಗಳಾಗಿ ಆಗಮಿಸಿದ ಎಸ್.ಎಮ್.ವಿ. ಕಾಲೇಜಿನ ಪ್ರಾಂಶುಪಾಲರಾದ ಲಕ್ಷö್ಮಣಸಿಂಗ್ ವಗರನಾಳ ಅವರು ಮಾತನಾಡಿ ಆರನೇ ಶತಮಾನದಲ್ಲಿ ಜನಿಸಿದ ಪ್ರವಾದಿ ಮಹಮ್ಮದ್(ಸ)ರ ಹದಿಸಗಳು. ಹಾಗು ೧೨ನೇ ಶತಮಾನದಲ್ಲಿ ಜನಿಸಿದ ಬಸವಣ್ಣನವರ ವಚನ ಸಾಹಿತ್ಯ ಮತ್ತು ಇಂತಹ ಮಹಾನ್ ವ್ಯಕ್ತಿಗಳು ಸಮೃದ್ದ ಸಮಾಜ ನಿರ್ಮಿಸಲು ತಮ್ಮ ಜೀವಮಾನದ್ದುದಕ್ಕೂ ಶ್ರಮಿಸಿ ಸಮಾಜದಲ್ಲಿನ ಎಲ್ಲಾ ಜನಾಂಗದರು ಸಹೊದರತೇಯಿಂದ ಜೀವಿಸಲು ಹಾಕಿಕೊಟ್ಟಿರುವ ಮಾರ್ಗೊಪಾಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಶೋಷಣೆ ಮುಕ್ತ ಸಮಾಜ ನಿರ್ಮಿಸಲು ಕೈಜೊಡಿಸಬೇಕೆಂದರು. 
 
ಫಯಾಜ್ ಸಾಬ ಮುಲ್ಲಾ ನಿರೂಪಿಸಿದರು ಸಂಘಟನೇಯ ಸ್ಥಳಿಯ ಸಂಚಾಲಕರಾ ಮೈನುದ್ದಿನ್ ಮನಿಯಾರ ಅವರು ವಂದಿಸಿದರು ಮತ್ತು ಸಂಘಟನೇಯ ಮುಜೀಬ್, ಮುಜಾಹೀದ್, ಅಮೀನ್, ಹಾಫೀಜ್ ರಫೀಸಾಬ. ಸಲಿಂ ಮನಿಯಾರ. ಎಮ್.ಡಿ. ರಫೀ ಹಾಗು ಪಟ್ಟಣದ ಎಲ್ಲಾ ಸರ್ವಧರ್ಮಿಯರು ಬಾಗವಹಿಸಿದ್ದರು

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

ಮಂಗಳೂರು: ಯುವತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಾವೂರಿನ ಆಕಾಶಭವನದಲ್ಲಿ ನಡೆದಿದೆ. ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ ( 22 ) ಮೃತಪಟ್ಟ ಯುವತಿ ಎಂದು...

Related Articles

ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ : ಸಚಿವ ಸುಧಾಕರ್

ಬೆಂಗಳೂರು (ಡಿ.6): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್...

ಬಸ್ ಬೈಕ್ ನಡುವೆ ಬೀಕರ ಅಪಘಾತ : ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು (ಡಿ.6): ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ವಿಶ್ವ (25) ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ...

ಕೋರೋನ ಹೆಚ್ಚಾದರೆ ಶಾಲಾ ಕಾಲೇಜ್ ಗಳು ಬಂದ್ : ಸಚಿವ ಬಿ. ಸಿ ನಾಗೇಶ್

ಬೆಂಗಳೂರು,(ಡಿ.6)-ಒಂದು ವೇಳೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದರೆ ಶಾಲಾಕಾಲೇಜುಗಳನ್ನು ಮುಚ್ಚಲು ತೀರ್ಮಾನಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ...
Translate »
error: Content is protected !!