ಉಡುಪಿ: ತ್ರಿಪುರ ಹಿಂಸಾಚಾರ ಖಂಡಿಸಿ ಪಿ.ಎಫ್.ಐ ಪ್ರತಿಭಟನೆ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ತ್ರಿಪುರಾದಲ್ಲಿ ಸರಕಾರಿ ಪ್ರೇರಿತ ಮುಸ್ಲಿಮರ ಮೇಲಿನ ದಾಳಿ ಖಂಡಿಸಿ ಹಾಗೂ ಹಿಂಸಾಚಾರ ನಿಲ್ಲಿಸಿ, ಅಪರಾಧಿಗಳನ್ನು ಬಂಧಿಸಿ ಎಂಬ ಆಗ್ರಹದೊಂದಿಗೆ ಇಂದು ಅಜ್ಜರಕಾಡಿನಲ್ಲಿರುವ ಹುತಾತ್ಮರ ಸ್ಮಾರಕ ಭವನದ ಬಳಿ ಪ್ರತಿಭಟನಾ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ಪಾಪ್ಯುಲರ್ ಫ್ರಂಟ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿರುವ ಫಯಾಜ್ ಅಹ್ಮದ್ ರವರು ಬಾಗವಹಿಸಿ ಮಾತನಾಡಿದರು, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಮುಖಂಡರಾಗಿರುವ ಹನೀಫ್ ಮೂಳೂರು ರವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. SDPI ಉಡುಪಿ ಜಿಲ್ಲಾಧಯಕ್ಷರಾಗುರುವ ನಝೀರ್ ಅಹ್ಮದ್, ಪ್ರದಾನ ಕಾರ್ಯದರ್ಶಿ ಯಾಗಿರುವ ಖಲೀಲ್, ಪಾಪ್ಯುಲರ್ ಫ್ರಂಟ್ ಉಡುಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಅಬ್ದುಲ್ ಶುಕೂರ್ ಮಲ್ಪೆ ಭಾಗವಹಿಸಿದ್ದರು.
ಮುಜ್ಜಿತಬ ಕಾಪು ನಿರೂಪಿಸಿ ಶಫೀಕ್ ವಂದಿಸಿದರು.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

Translate »
error: Content is protected !!