ಟಿ-20 ವರ್ಲ್ಡ್‌ ಕಪ್: ನ್ಯೂಝಿಲೆಂಡ್ ಸೋಲಿಸಿ ವಿಶ್ವಕಪ್ ಗೆದ್ದ ಆಸೀಸ್ ಪಡೆ

ದುಬೈ: ನ್ಯೂಝಿಲೆಂಡ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಗೆಲುವು ದಾಖಲಿಸಿ ಚೊಚ್ಚಲ ಟಿ-20 ವಿಶ್ವಕಪ್ ಗೆದ್ದುಕೊಂಡಿದೆ.

ವಾರ್ನರ್ ಮತ್ತು ಮಾರ್ಶ್ ಆರ್ಭಟದ ಬ್ಯಾಟಿಂಗ್ ನಡೆಸಿ ನ್ಯೂಝಿಲೆಂಡ್ ನೀಡಿದ 173 ರನ್ ಗುರಿಯನ್ನು ಬೆನ್ನಟಿದರು.

ನ್ಯೂಝಿಲೆಂಡ್ ಟಾಸ್ ಸೋತು ಬ್ಯಾಟಿಂಗ್ ಇಳಿದಿತ್ತು. ನಾಯಕ ವಿಲಿಯಮ್ಸನ್ ಉತ್ತಮ ಬ್ಯಾಟಿಂಗ್ ನಡೆಸಿ ತಂಡ ಸ್ಪರ್ಧಾತ್ಮಕ ಮೊತ್ತ ದಾಖಲಿಸುವಂತೆ ಮಾಡಿದರೆ ಅವರು 48 ಎಸೆತದಲ್ಲಿ 85 ರನ್ ಗಳಿಸಿದರು. ಗುಪ್ಟಿಲ್ 25, ಫಿಲಿಪ್ಸ್ 18 ರನ್ ಗಳಿಸಿದರು. ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ ನಾಲ್ಕು ಒವರ್ ನಲ್ಲಿ ಅರುವತ್ತು ರನ್ ನೀಡಿ ದುಬಾರಿ ಬೌಲರ್ ಎನಿಸಿಕೊಂಡರು. ಹಝೆಲ್ವುಡ್ ಮೂರು ವಿಕೆಟ್ ತನ್ನದಾಗಿಸಿಕೊಂಡರು.

ಆಸ್ಟ್ರೇಲಿಯಾ ಪಾಕಿಸ್ತಾನ ವಿರುದ್ಧ ಪ್ರದರ್ಶಿಸಿದ ಬ್ಯಾಟಿಂಗ್ ಲಯವನ್ನು ಮುಂದುವರಿಸಿತ್ತು. ಫಿಂಚ್ ಇಂದು ಕೂಡ ವಿಫಲವಾಗಿ ಬೋಲ್ಟ್ ಎಸೆತದಲ್ಲಿ ಬೌಂಡರಿ ಲೈನ್ ನಲ್ಲಿ ಕ್ಯಾಚಿತ್ತು ಪೆವಿಲಿಯನ್ ಕೆಡೆ ನಡೆದರು. ವಾರ್ನರ್ (53 ) ಮತ್ತು ಮಾರ್ಶ್ ಸೇರಿ ಉತ್ತಮ ಬ್ಯಾಟಿಂಗ್ ನಡೆಸಿ ಟಿ-20 ಯ ಚೊಚ್ಚಲ ವಿಶ್ವಕಪ್ ಗೆದ್ದುಕೊಂಡು ಬೀಗಿದ್ದಾರೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ‘ಅಂಬೇಡ್ಕರ್ ಪರಿ ನಿಬ್ಬಾಣ ದಿನ’ – ಮೇಣದ ಬತ್ತಿ ಮೆರವಣಿಗೆ

ಉಡುಪಿ: ಎಲ್ಲರ ಸಮಾನತೆಗಾಗಿ ಅಂಬೇಡ್ಕರ್ ಹೋರಾಟ ನಡೆಸಿದರು.ಅವರ ಹೋರಾಟದ ಫಲವಾಗಿ ಭಾರತದ ಮಹಿಳೆಯರು ಶಿಕ್ಷಣ ಪಡೆಯುವಂತಾಯಿತು ಎಂದು ಪ್ರೊ.ಫಣಿರಾಜ್ ಹೇಳಿದರು.     ಅಂಬೇಡ್ಕರ್ ಪರಿ ನಿಬ್ಬಾಣ ದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಂಘರ್ಷ ಸಮಿತಿ(ರಿ) ಅಂಬೇಡ್ಕರ್ ವಾದ...

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

Related Articles

ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ‘ಅಂಬೇಡ್ಕರ್ ಪರಿ ನಿಬ್ಬಾಣ ದಿನ’ – ಮೇಣದ ಬತ್ತಿ ಮೆರವಣಿಗೆ

ಉಡುಪಿ: ಎಲ್ಲರ ಸಮಾನತೆಗಾಗಿ ಅಂಬೇಡ್ಕರ್ ಹೋರಾಟ ನಡೆಸಿದರು.ಅವರ ಹೋರಾಟದ ಫಲವಾಗಿ ಭಾರತದ ಮಹಿಳೆಯರು ಶಿಕ್ಷಣ ಪಡೆಯುವಂತಾಯಿತು ಎಂದು ಪ್ರೊ.ಫಣಿರಾಜ್ ಹೇಳಿದರು.     ಅಂಬೇಡ್ಕರ್ ಪರಿ ನಿಬ್ಬಾಣ ದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಂಘರ್ಷ ಸಮಿತಿ(ರಿ) ಅಂಬೇಡ್ಕರ್ ವಾದ...

ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ : ಸಚಿವ ಸುಧಾಕರ್

ಬೆಂಗಳೂರು (ಡಿ.6): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್...

ಬಸ್ ಬೈಕ್ ನಡುವೆ ಬೀಕರ ಅಪಘಾತ : ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು (ಡಿ.6): ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ವಿಶ್ವ (25) ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ...
Translate »
error: Content is protected !!