“ಮನಿಕೆ ಮಗೆ ಹಿತೆ “ಗಾಯಕಿಯನ್ನು ಗೌರವಿಸಲು ಶ್ರೀಲಂಕಾ ಸಂಸತ್ತು ನಿರ್ಧಾರ

ಕೊಲಂಬೊ (ನ.19): “ಮನಿಕೆ ಮಾಗೆ ಹಿತೆ” ಹಾಡಿನಿಂದ ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಸ್ಥಳೀಯ ಗಾಯಕಿ ಯೋಹಾನಿ ಡಿ ಸಿಲ್ವಾ ಅವರನ್ನು ನವೆಂಬರ್ 23 ರಂದು ಸನ್ಮಾನಿಸಲು ಶ್ರೀಲಂಕಾ ಸಂಸತ್ತು ನಿರ್ಧರಿಸಿದೆ.

ಪ್ರಧಾನಿ ಮಹಿಂದಾ ರಾಜಪಕ್ಸೆ, ಸಂಸತ್ತಿನ ಸ್ಪೀಕರ್ ಮಹಿಂದ ಅಬೇವರ್ಧನ ಹಾಗೂ ಇತರರು ಈ ಸಮಾರಂಭದಲ್ಲಿ ಪಾಲುಗೊಳ್ಳಲಿದ್ದಾರೆ.

ಚೀನಾ ಸೇರಿದಂತೆ ವಿಶ್ವದ ಎಲ್ಲಾ ಭಾಗಗಳಲ್ಲಿ “ಮನಿಕೆ ಮಾಗೆ ಹಿತೆ” ಹಾಡು ಜನಪ್ರಿಯಗೊಂಡಿದೆ. ಅಲ್ಲದೆ ಭಾರತದಲ್ಲಿ ಬಾಲಿವುಡ್ ಹಾಡುಗಳಿಗೆ ಹಿನ್ನೆಲೆ ಗಾಯಕಿಯಾಗಿ ಅವಕಾಶ ಪಡೆದುಕೊಳ್ಳಲು ಕಾರಣವಾಗಿದೆ.ಈ ಹಾಡನ್ನು ಯೂಟ್ಯೂಬ್‌ನಲ್ಲಿ 183 ಮಿಲಿಯನ್ ಬಾರಿ ವೀಕ್ಷಿಸಲಾಗಿದೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

ಮಂಗಳೂರು: ಯುವತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಾವೂರಿನ ಆಕಾಶಭವನದಲ್ಲಿ ನಡೆದಿದೆ. ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ ( 22 ) ಮೃತಪಟ್ಟ ಯುವತಿ ಎಂದು...

Related Articles

ಸ್ವಯಂ ಸಂತಾನೋತ್ಪತ್ತಿ ಮಾಡುವ ಜೀವಂತ ರೋಬೋಟ್ ಆವಿಷ್ಕರಿಸಿದ ವಿಜ್ಞಾನಿಗಳು

ನ್ಯೂಯಾರ್ಕ್ ( ನ.30):ವಿಶ್ವದ ಮೊದಲ ಜೀವಂತ ರೋಬೋಟ್‌ಗಳನ್ನು ಸೃಷ್ಟಿಸಿದ ನಂತರ, ಯುನೈಟೆಡ್ ಸ್ಟೇಟ್ಸ್ (US)ಮೂಲದ ವಿಜ್ಞಾನಿಗಳು ಈಗ ಯಾವುದೇ ಸಸ್ಯ ಅಥವಾ ಪ್ರಾಣಿಗಳಿಗಿಂತ ವಿಭಿನ್ನ ರೀತಿಯಲ್ಲಿ ಸಂತಾನೋತ್ಪತ್ತಿ ಮಾಡಬಹುದು ಎಂದು ಕಂಡುಹಿಡಿದಿದ್ದಾರೆ ಎಂದು...

ಚಾರ್ಟರ್ಡ್ ಫ್ಲೈಟ್ ಡಿಸೆಂಬರ್ 13 ರಂದು ಯುಕೆ ಯಿಂದ ಗೋವಾಕ್ಕೆ ಆಗಮನ

(ನ.6) : ಸುಮಾರು ಒಂದು ವರ್ಷದ ನಂತರ, ಈ ಋತುವಿನ ಮೊದಲ ಚಾರ್ಟರ್ಡ್ ಫ್ಲೈಟ್ ಡಿಸೆಂಬರ್ 13 ರಂದು ಯುಕೆ ನಿಂದ ಗೋವಾಕ್ಕೆ ಆಗಮಿಸಲಿದೆ. ಡಿಸೆಂಬರ್‌ನಿಂದ ಯುಕೆಯಿಂದ ಪ್ರತಿ ವಾರ ನಾಲ್ಕು ಚಾರ್ಟರ್ಡ್ ವಿಮಾನಗಳು,...

ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ರೋಹ್‌ ಟೇ-ವೊ ನಿಧನ

ಸೋಲ್‌ (ಅ.26):ಅನಾರೋಗ್ಯದಿಂದ ಬಳಳುತ್ತಿದ್ದ ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ರೋಹ್ ಟೇ-ವೂ (88) ನಿಧನರಾಗಿದ್ದಾರೆ ಎಂದು ಸೋಲ್‌ನ ನ್ಯಾಷನಲ್ ಯುನಿವರ್ಸಿಟಿ ಆಸ್ಪತ್ರೆ ತಿಳಿಸಿದೆ. 1979ರ ಮಿಲಿಟರಿ ದಂಗೆಯನ್ನು ಬೆಂಬಲಿಸಿದ್ದ ರೋಹ್‌, ಸೋಲ್‌ನಲ್ಲಿ ಸೇನಾ ವಿಭಾಗವನ್ನು...
Translate »
error: Content is protected !!