ಸಚಿವ ಸಂಪುಟದಿಂದ ಕೃಷಿ ಕಾನೂನುಗಳ ರದ್ಧತಿ ಮಸೂದೆ ನಾಳೆ ತೆರವು : ಪ್ರಧಾನಿ ಮೋದಿ

ನವದೆಹಲಿ (ನ.23): ಮೂರು ವಿವಾದಾಸ್ಪದ ಕೃಷಿ ಕಾನೂನು ಗಳನ್ನ ರದ್ದುಗೊಳಿಸುವ ಭರವಸೆಯನ್ನ ಪ್ರಧಾನಿ ನರೇಂದ್ರ ಮೋದಿ ತ್ವರಿತವಾಗಿ ಪೂರೈಸಲು ಹೊರಟಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ನವದೆಹಲಿಯ ಪ್ರಧಾನಮಂತ್ರಿಯವರ ಲೋಕ ಕಲ್ಯಾಣ ಮಾರ್ಗ ನಿವಾಸದಲ್ಲಿ ಸಭೆ ಸೇರಲಿದೆ. ಮೂರು ವಿವಾದಾಸ್ಪದ ಕೃಷಿ ಕಾನೂನುಗಳನ್ನು ಹಿಂದಕ್ಕೆ ಪಡೆಯಲು ಕೇವಲ ಒಂದು ಸಮಗ್ರ ‘ರದ್ದತಿ ಮಸೂದೆ’ಯನ್ನ ಮಾತ್ರ ತರಬಹುದು ಎಂದು ಮೂಲಗಳು ತಿಳಿಸಿವೆ.

ಪ್ರಧಾನಮಂತ್ರಿ ಕಚೇರಿ (PMO) ಜೊತೆ ಸಮಾಲೋಚನೆ ನಡೆಸಿದ ನಂತ್ರ ಕೇಂದ್ರ ಕೃಷಿ ಸಚಿವಾಲಯ ಈ ಮಸೂದೆಯನ್ನ ಅಂತಿಮಗೊಳಿಸಿದೆ ಎಂದು ಹೇಳಲಾಗಿದೆ. ಇನ್ನು ಮೂಲಗಳ ಪ್ರಕಾರ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಮೊದಲು ರದ್ದತಿ ಮಸೂದೆಯನ್ನ ಲೋಕಸಭೆಯಲ್ಲಿ ಮಂಡಿಸಬಹುದು.

ರದ್ದತಿ ಮಸೂದೆಯು ಕಳೆದ ವರ್ಷ ಕಾನೂನಾಗಿ ಅಂಗೀಕರಿಸಲಾದ ಮೂರು ಮಸೂದೆಗಳನ್ನ ಹಿಂದಕ್ಕೆ ತೆಗೆದುಕೊಳ್ಳುವ ಗುರಿ ಹೊಂದಿದೆ. ಅವುಗಳೇಂದ್ರೆ, ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ- 2020, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ- 2020 ಮತ್ತು ಅಗತ್ಯ ವಸ್ತುಗಳ (ತಿದ್ದುಪಡಿ) ಕಾಯ್ದೆ- 2020.

ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಚ್ಚರಿ ಅನ್ನುವಂತೆ ದೇಶದ ಜನರ ಕ್ಷಮೆಯಾಚಿಸಿದ್ದರು, ಮುಖ್ಯವಾಗಿ ಪಂಜಾಬ್, ಪಶ್ಚಿಮ ಉತ್ತರ ಪ್ರದೇಶ ಮತ್ತು ಹರಿಯಾಣದ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ನಂತ್ರ ಮೂರು ವಿವಾದಾಸ್ಪದ ಕೃಷಿ ಕಾನೂನುಗಳನ್ನ ರದ್ದುಗೊಳಿಸುವುದಾಗಿ ಘೋಷಿಸಿದರು.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

ಮಂಗಳೂರು: ಯುವತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಾವೂರಿನ ಆಕಾಶಭವನದಲ್ಲಿ ನಡೆದಿದೆ. ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ ( 22 ) ಮೃತಪಟ್ಟ ಯುವತಿ ಎಂದು...

Related Articles

ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ : ಸಚಿವ ಸುಧಾಕರ್

ಬೆಂಗಳೂರು (ಡಿ.6): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್...

ಬಸ್ ಬೈಕ್ ನಡುವೆ ಬೀಕರ ಅಪಘಾತ : ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು (ಡಿ.6): ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ವಿಶ್ವ (25) ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ...

ಕೋರೋನ ಹೆಚ್ಚಾದರೆ ಶಾಲಾ ಕಾಲೇಜ್ ಗಳು ಬಂದ್ : ಸಚಿವ ಬಿ. ಸಿ ನಾಗೇಶ್

ಬೆಂಗಳೂರು,(ಡಿ.6)-ಒಂದು ವೇಳೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದರೆ ಶಾಲಾಕಾಲೇಜುಗಳನ್ನು ಮುಚ್ಚಲು ತೀರ್ಮಾನಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ...
Translate »
error: Content is protected !!