ಉಡುಪಿಯ ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಆತ್ಮಹತ್ಯೆ; ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಕ್ಯಾಂಪಸ್ ಫ್ರಂಟ್ ಆಗ್ರಹ

ಉಡುಪಿ (ನ.24): ಉಡುಪಿಯ ಖಾಸಗಿ ಶಿಕ್ಷಣ ಸಂಸ್ಥೆಯಾದ ವಿದ್ಯೋದಯ ಸಾರ್ವಜನಿಕ ಶಾಲೆಯಲ್ಲಿ ಕೆಲಸದ ಒತ್ತಡದಿಂದಾಗಿ ಅಸಹಾಯಕರಾಗಿ ಏನು ದಾರಿ ತೋಚದೆ ಶಿಕ್ಷಕಿಯು ಆತ್ಮಹತ್ಯೆ ಮಾಡಿಕೊಂಡಿರುವ ಈ ಘಟನೆಯನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.

ಪೊಲೀಸ್ ಇಲಾಖೆಯು ಯಾವುದೇ ರಾಜಕೀಯ ಪ್ರಭಾವಕ್ಕೆ ಮಣಿಯದೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮವನ್ನು ಕೈಗೊಂಡು ತಪ್ಪಿತಸ್ಥರನ್ನು ಕಾನೂನಿನ ಮುಂದೆ ತರ ಬೇಕು. ಅದೇ ರೀತಿ ಇನ್ನು ಮುಂದೆ ಶಿಕ್ಷಕರಿಗೆ ಒತ್ತಡ ಹೇರದಿರಲು ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕೋವಿಡ್ ಹಿನ್ನೆಲೆಯಲ್ಲಿ ಬಹುತೇಕವಾಗಿ ನಡೆಯುವಂತಹ ತರಗತಿಗಳಲ್ಲಿ ಹೆಚ್ಚಿನ ಪಠ್ಯಕ್ರಮವನ್ನು ಮುಗಿಸುವ ನೆಪದಲ್ಲಿ ಶಿಕ್ಷಣ ಸಂಸ್ಥೆಗಳು ಶಿಕ್ಷಕಿಯರ ಮೇಲೆ ಒತ್ತಡ ಹಾಕುವುದರಿಂದ ಶಿಕ್ಷಕಿಯರು ಮಾನಸಿಕ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಇದರಿಂದಾಗಿ ಇಂತಹ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿದೆ.

ಈ ಆತ್ಮಹತ್ಯೆ ಪ್ರಕರಣವನ್ನು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷರಾದ ಅಸೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ‘ಅಂಬೇಡ್ಕರ್ ಪರಿ ನಿಬ್ಬಾಣ ದಿನ’ – ಮೇಣದ ಬತ್ತಿ ಮೆರವಣಿಗೆ

ಉಡುಪಿ: ಎಲ್ಲರ ಸಮಾನತೆಗಾಗಿ ಅಂಬೇಡ್ಕರ್ ಹೋರಾಟ ನಡೆಸಿದರು.ಅವರ ಹೋರಾಟದ ಫಲವಾಗಿ ಭಾರತದ ಮಹಿಳೆಯರು ಶಿಕ್ಷಣ ಪಡೆಯುವಂತಾಯಿತು ಎಂದು ಪ್ರೊ.ಫಣಿರಾಜ್ ಹೇಳಿದರು.     ಅಂಬೇಡ್ಕರ್ ಪರಿ ನಿಬ್ಬಾಣ ದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಂಘರ್ಷ ಸಮಿತಿ(ರಿ) ಅಂಬೇಡ್ಕರ್ ವಾದ...

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

Related Articles

Translate »
error: Content is protected !!