ಇಂದು ಕೇಂದ್ರ ಸಚಿವ ಸಂಪುಟ ಸಭೆ : ಮೂರು ಕೃಷಿ ಕಾನೂನುಗಳ ರದ್ದತಿಗೆ ಒಪ್ಪಿಗೆ ಸಾಧ್ಯತೆ

ನವದೆಹಲಿ (ನ.24): ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು,ಈ ಸಭೆಯಲ್ಲಿ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಒಪ್ಪಿಗೆ ನೀಡುವ ಸಾಧ್ಯತೆ ಇದೆ.

ಪ್ರಧಾನಿ ನರೇಂದ್ರ ಮೋದಿ ಅವರು ನ.19 ರಂದು ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದರು.ನವೆಂಬರ್ 29 ರಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕಾನೂನುಗಳನ್ನು ರದ್ದುಗೊಳಿಸಲು ಕೇಂದ್ರವು ಸಾಂವಿಧಾನಿಕ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದರು.

ಅದರಂತೆ ಇಂದು ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಇಂದು ಸಚಿವ ಸಂಪುಟ ಸಭೆ ನಡೆಯುವ ನಿರೀಕ್ಷೆಯಿದೆ. ಈ ವೇಳೆ ಸಚಿವ ಸಂಪುಟ ಅನುಮೋದನೆಗಾಗಿ ಕೃಷಿ ಕಾನೂನುಗಳ ರದ್ದತಿ ಮಸೂದೆ 2021 ಅನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

ಮಂಗಳೂರು: ಯುವತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಾವೂರಿನ ಆಕಾಶಭವನದಲ್ಲಿ ನಡೆದಿದೆ. ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ ( 22 ) ಮೃತಪಟ್ಟ ಯುವತಿ ಎಂದು...

Related Articles

ಖಾಸಗಿ ಕಾಲೇಜಿಗೆ ಸೇರಿಸಲಿಲ್ಲ ಎಂದು ಮನನೊಂದು ಯುವತಿ ಆತ್ಮಹತ್ಯೆ

ಹೈದರಾಬಾದ್​ (ಡಿ.4): ಖಾಸಗಿ ಕಾಲೇಜಿಗೆ ಸೇರಿಸಲಿಲ್ಲ ಎಂದು ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ತಲಮಾದ್ರಿಯಲ್ಲಿ ಗುರುವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಪೂಜಾ (19)ಎಂದು ಗುರುತಿಸಲಾಗಿದೆ.ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ದ್ವಿತೀಯ ವರ್ಷದ...

ಕ್ಷಮೆ ಕೋರಲು ಆಗ್ರಹಿಸಿ ಕಂಗನಾ ಕಾರಿಗೆ ರೈತ ಮಹಿಳೆಯರಿಂದ ಮುತ್ತಿಗೆ

ಪಂಜಾಬ್ ( ಡಿ.4):ಪಂಜಾಬ್‌ನ ರೋಪರ್‌ನಲ್ಲಿ ಪ್ರತಿಭಟನಾನಿರತರಾಗಿದ್ದ ಗುಂಪೊಂದು ಬಾಲಿವುಡ್ ನಟಿ ಕಂಗನಾ ರಣಾವತ್‌ ಕಾರನ್ನು ಅಡ್ಡಗಟ್ಟಿದೆ. ಶುಕ್ರವಾರ ಮಧ್ಯಾಹ್ನ ಜರುಗಿದ ಈ ಘಟನೆಯಲ್ಲಿ ಮಹಿಳೆಯರನ್ನೊಳಗೊಂಡ ಈ ಗುಂಪು ಇಲ್ಲಿನ ಕಿರತ್‌ಪುರ್‌ ಸಾಹಿಬ್‌ ಬಳಿಯ...

ನಟಿ ಕಂಗನಾ ಕಾರಿಗೆ ಘೇರಾವ್ ಹಾಕಿದ ರೈತರು

ಪಂಜಾಬ್(ಡಿ.3) : ವಿವಾದಾತ್ಮಕ ಹೇಳಿಕೆಗಳ ಮೂಲಕ ಸದಾ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಕಂಗನಾ ರಾಣಾವತ್ ಅವರ ಕಾರನ್ನು ಪ್ರತಿಭಟನಾ ನಿರತ ರೈತರು ಅಡ್ಡಗಟ್ಟಿದ ಘಟನೆ ಪಂಜಾಬ್ ನ ಕಿರಾತ್ ಪುರ್ ಬಳಿ ನಡೆದಿದೆ. ಬಿಳಿ...
Translate »
error: Content is protected !!