ಉಡುಪಿ: ಸುಲ್ತಾನ್ ಡೈಮಂಡ್ & ಗೋಲ್ಡ್ ಮಳಿಗೆಯಲ್ಲಿ ಲಕ್ಷಾಂತರ ರೂಪಾಯಿಯ ಚಿನ್ನದ ಬಳೆ ಎಗರಿಸಿದ ಮಹಿಳೆಯರು

ಉಡುಪಿ: ಸುಲ್ತಾನ್ ಡೈಮಂಡ್ & ಗೋಲ್ಡ್ ಮಳಿಗೆಯಲ್ಲಿ ಲಕ್ಷಾಂತರ ರೂಪಾಯಿಯ ಮೌಲ್ಯದ ಚಿನ್ನದ ಬಳೆಯನ್ನು ಇಬ್ಬರು ಮಹಿಳೆಯರು ಎಗರಿಸಿದ್ದಾರೆ.

ಇಬ್ಬರು ಬುರ್ಖಾ ಧರಿಸಿದ ಮಹಿಳೆಯವರು ಜುವೆಲ್ಲರಿ ಅಂಗಡಿಗೆ ಬಂದಿದ್ದು ಸೇಲ್ಸ್‌ ಮೆನ್‌ ಮೊಹಮ್ಮದ್‌ ಮುಬಾರಕ್‌ ರವರಲ್ಲಿ ಚಿನ್ನದ ಬಳೆಗಳನ್ನು ತೋರಿಸುವಂತೆ ಹೇಳಿ, ಬೇರೆ ಬೇರೆ ಬಳೆಗಳನ್ನು ನೋಡುತ್ತಾ ಮೊಹಮ್ಮದ್‌ ಮುಬಾರಕ್‌ ರವರ ಗಮನವನ್ನು ಬೇರೆಡೆಗೆ ಸೆಳೆದು ಒಟ್ಟು 60 ಗ್ರಾಂ ತೂಕದ 4 ಚಿನ್ನದ ಬಳೆಗಳನ್ನು ಕದ್ದುಕೊಂಡು ಹೋಗಿದ್ದಾರೆ.

ಚಿನ್ನದ ಬಳೆಗಳ ಅಂದಾಜು ಮೌಲ್ಯ ರೂಪಾಯಿ 3,00,000/- ಆಗಬಹುದಾಗಿದೆ, ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 172/2021ಕಲಂ:417, 420 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ‘ಅಂಬೇಡ್ಕರ್ ಪರಿ ನಿಬ್ಬಾಣ ದಿನ’ – ಮೇಣದ ಬತ್ತಿ ಮೆರವಣಿಗೆ

ಉಡುಪಿ: ಎಲ್ಲರ ಸಮಾನತೆಗಾಗಿ ಅಂಬೇಡ್ಕರ್ ಹೋರಾಟ ನಡೆಸಿದರು.ಅವರ ಹೋರಾಟದ ಫಲವಾಗಿ ಭಾರತದ ಮಹಿಳೆಯರು ಶಿಕ್ಷಣ ಪಡೆಯುವಂತಾಯಿತು ಎಂದು ಪ್ರೊ.ಫಣಿರಾಜ್ ಹೇಳಿದರು.     ಅಂಬೇಡ್ಕರ್ ಪರಿ ನಿಬ್ಬಾಣ ದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಂಘರ್ಷ ಸಮಿತಿ(ರಿ) ಅಂಬೇಡ್ಕರ್ ವಾದ...

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

Related Articles

ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ‘ಅಂಬೇಡ್ಕರ್ ಪರಿ ನಿಬ್ಬಾಣ ದಿನ’ – ಮೇಣದ ಬತ್ತಿ ಮೆರವಣಿಗೆ

ಉಡುಪಿ: ಎಲ್ಲರ ಸಮಾನತೆಗಾಗಿ ಅಂಬೇಡ್ಕರ್ ಹೋರಾಟ ನಡೆಸಿದರು.ಅವರ ಹೋರಾಟದ ಫಲವಾಗಿ ಭಾರತದ ಮಹಿಳೆಯರು ಶಿಕ್ಷಣ ಪಡೆಯುವಂತಾಯಿತು ಎಂದು ಪ್ರೊ.ಫಣಿರಾಜ್ ಹೇಳಿದರು.     ಅಂಬೇಡ್ಕರ್ ಪರಿ ನಿಬ್ಬಾಣ ದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಂಘರ್ಷ ಸಮಿತಿ(ರಿ) ಅಂಬೇಡ್ಕರ್ ವಾದ...

ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ : ಸಚಿವ ಸುಧಾಕರ್

ಬೆಂಗಳೂರು (ಡಿ.6): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್...

ಬಸ್ ಬೈಕ್ ನಡುವೆ ಬೀಕರ ಅಪಘಾತ : ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು (ಡಿ.6): ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ವಿಶ್ವ (25) ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ...
Translate »
error: Content is protected !!