ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್ : 11 ಮಂದಿ ಕೈ ಶಾಸಕರು ಟಿಎಂಸಿ ಸೇರ್ಪಡೆ

ದೆಹಲಿ (ನ.25) :ಮೇಘಾಲಯದಲ್ಲಿರುವ 17 ಕಾಂಗ್ರೆಸ್​ ಶಾಸಕರ ಪೈಕಿ ಮಾಜಿ ಸಿಎಂ ಮುಕುಲ್​ ಸಂಗ್ಮಾ ಸೇರಿದಂತೆ 11 ಮಂದಿ ಶಾಸಕರು ತೃಣಮೂಲ ಕಾಂಗ್ರೆಸ್​​ಗೆ ಸೇರ್ಪಡೆಯಾಗಿದ್ದು, ಕಾಂಗ್ರೆಸ್​​ಗೆ ಬಿಗ್​ ಶಾಕ್​ ಎದುರಾದಂತಾಗಿದೆ.ಈ ಮೂಲಕ ಪಶ್ಚಿಮ ಬಂಗಾಳದ ಆಢಳಿತಾರೂಢ ತೃಣಮೂಲ ಕಾಂಗ್ರೆಸ್​​ಗೆ ಮೇಘಾಲಯದಲ್ಲಿ ದೊಡ್ಡ ಮುನ್ನಡೆ ಸಿಕ್ಕಂತಾಗಿದೆ.

ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಮೇಘಾಲಯ ವಿಧಾನಸಭಾ ಸ್ಪೀಕರ್​​ ಮೆಟ್ಬಾ ಲಿಂಗೋಹ್​​​ರಿಗೆ ಕಾಂಗ್ರೆಸ್​​ ಶಾಸಕರು ರಾಜೀನಾಮೆ ಪತ್ರ ರವಾನಿಸಿದ್ದಾರೆ.ಕಾಂಗ್ರೆಸ್​ ನಾಯಕರಾದ ಕೀರ್ತಿ ಆಜಾದ್​ ಹಾಗೂ ಅಶೋಕ್​ ತನ್ವಾರ್ ಹಾಗೂ ಜನತಾ ದಳ(ಯುನೈಟೆಡ್​)ದ ಮಾಜಿ ನಾಯಕ​​ ಪವನ್​ ವರ್ಮಾ ದೆಹಲಿಯಲ್ಲಿ ತೃಣಮೂಲ ಕಾಂಗ್ರೆಸ್​ ಬಾವುಟ ಹಿಡಿದ ಒಂದು ದಿನದ ಬಳಿಕ ಈ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಇಂದು ದೆಹಲಿಗೆ ಭೇಟಿ ನೀಡಲಿದ್ದಾರೆ.

ಈ ಬೆಳವಣಿಗೆ ನಡೆಯುವ ಕೆಲವೇ ಗಂಟೆಗಳ ಮುನ್ನ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ಟಿಎಂಸಿಯ ಹೋರಾಟದಲ್ಲಿ ಯಾರ್ಯಾರು ಟಿಎಂಸಿ ಸೇರಲು ಬಯಸುತ್ತಾರೋ ಅವರಿಗೆ ನಮ್ಮ ಪಕ್ಷವು ಸ್ವಾಗತಿಸುತ್ತದೆ ಎಂದು ಹೇಳಿದ್ದರು.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ‘ಅಂಬೇಡ್ಕರ್ ಪರಿ ನಿಬ್ಬಾಣ ದಿನ’ – ಮೇಣದ ಬತ್ತಿ ಮೆರವಣಿಗೆ

ಉಡುಪಿ: ಎಲ್ಲರ ಸಮಾನತೆಗಾಗಿ ಅಂಬೇಡ್ಕರ್ ಹೋರಾಟ ನಡೆಸಿದರು.ಅವರ ಹೋರಾಟದ ಫಲವಾಗಿ ಭಾರತದ ಮಹಿಳೆಯರು ಶಿಕ್ಷಣ ಪಡೆಯುವಂತಾಯಿತು ಎಂದು ಪ್ರೊ.ಫಣಿರಾಜ್ ಹೇಳಿದರು.     ಅಂಬೇಡ್ಕರ್ ಪರಿ ನಿಬ್ಬಾಣ ದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಂಘರ್ಷ ಸಮಿತಿ(ರಿ) ಅಂಬೇಡ್ಕರ್ ವಾದ...

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

Related Articles

ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ‘ಅಂಬೇಡ್ಕರ್ ಪರಿ ನಿಬ್ಬಾಣ ದಿನ’ – ಮೇಣದ ಬತ್ತಿ ಮೆರವಣಿಗೆ

ಉಡುಪಿ: ಎಲ್ಲರ ಸಮಾನತೆಗಾಗಿ ಅಂಬೇಡ್ಕರ್ ಹೋರಾಟ ನಡೆಸಿದರು.ಅವರ ಹೋರಾಟದ ಫಲವಾಗಿ ಭಾರತದ ಮಹಿಳೆಯರು ಶಿಕ್ಷಣ ಪಡೆಯುವಂತಾಯಿತು ಎಂದು ಪ್ರೊ.ಫಣಿರಾಜ್ ಹೇಳಿದರು.     ಅಂಬೇಡ್ಕರ್ ಪರಿ ನಿಬ್ಬಾಣ ದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಂಘರ್ಷ ಸಮಿತಿ(ರಿ) ಅಂಬೇಡ್ಕರ್ ವಾದ...

ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ : ಸಚಿವ ಸುಧಾಕರ್

ಬೆಂಗಳೂರು (ಡಿ.6): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್...

ಬಸ್ ಬೈಕ್ ನಡುವೆ ಬೀಕರ ಅಪಘಾತ : ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು (ಡಿ.6): ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ವಿಶ್ವ (25) ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ...
Translate »
error: Content is protected !!