ಆಯ ತಪ್ಪಿ ಬಾವಿಗೆ ಬಿದ್ದ ಕಾರು : ತಾಯಿ ಮಗ ಮೃತ್ಯು

ಚಿತ್ತಾಪುರ (ತೆಲಂಗಾಣ) (ಡಿ.2): ರಸ್ತೆಯ ಮೇಲೆ ಹೋಗುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿದ ಕಾರೊಂದು ಬಾವಿಯಲ್ಲಿ ಬಿದ್ದ ಪರಿಣಾಮ ಅದರಲ್ಲಿದ್ದ ತಾಯಿ ಮತ್ತು ಮಗ ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತಾಯಿ ಮತ್ತು ಮಗ ಕಾರಿನಲ್ಲಿ ರಾಮಯಂಪೇಟೆಯಿಂದ ಸಿದ್ದಿಪೇಟ್​​ ಕಡೆಗೆ ಹೊರಟಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಕಾರು ಬಾವಿಯೊಳಗೆ ಬಿದ್ದಿದೆ. ಘಟನೆಯಲ್ಲಿ ಮೇದಕ್ ಜಿಲ್ಲೆಯ ನಿಜಾಂಪೇಟ್​​ ಮಂಡಲದ ನಂದಿಗಾಮ ಗ್ರಾಮದ ಭಾಗ್ಯಲಕ್ಷ್ಮಿ ಹಾಗೂ ಅವರ ಪುತ್ರ 26 ವರ್ಷದ ಅಕುಲ್‌ ಪ್ರಶಾಂತ್‌ ಮೃತಪಟ್ಟಿದ್ದಾರೆ.ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳೀಯರ ಸಹಾಯದಿಂದ ಕಾರ್ಯಾಚರಣೆ ನಡೆಸಿ, ಬಾವಿಯಲ್ಲಿದ್ದ ನೀರನ್ನು ಮೋಟಾರುಗಳ ಮೂಲಕ ಖಾಲಿ ಮಾಡಿಸಿದ್ದಾರೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

ಯು. ಪಿ ಚುನಾವಣೆ : ಎಎಪಿ 150 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಲಕ್ನೋ (ಜ.18): ಮುಂದಿನ ತಿಂಗಳು ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಆಮ್ ಆದ್ಮಿ ಪಕ್ಷ (ಎಎಪಿ) ತನ್ನ 150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಿಂದುಳಿದ ವರ್ಗಗಳ ಗರಿಷ್ಠ...

ಮಹಾರಾಷ್ಟ್ರದ ಕೋವಿಡ್ ಸಾವುಗಳ ಕುರಿತು ಶಾಕಿಂಗ್ ಸಂಗತಿ ಬಹಿರಂಗ

ಮುಂಬೈ (ಜ.18): ಮಹಾರಾಷ್ಟ್ರದಲ್ಲಿ ಕಳೆದ 48 ದಿನಗಳಲ್ಲಿ ಸರ್ಕಾರಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜುಗಳಲ್ಲಿ ಸಾವನ್ನಪ್ಪಿರುವ ಕೊರೋನಾ ಸೋಂಕಿತರಲ್ಲಿ‌, 68% ಮೃತರು ಲಸಿಕೆ ಪಡೆದಿರಲಿಲ್ಲ ಎಂದು ವರದಿಯಾಗಿದೆ. ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಮತ್ತು...

ಯು. ಪಿ ಚುನಾವಣೆ : ಐಶ್ವರ್ಯ ಸೆಂಗಾರ್ ಪ್ರಿಯಾಂಕಾ ಗಾಂಧಿ ವಿರುದ್ಧ ವಾಗ್ದಾಳಿ

ಉನ್ನಾವೋ, (ಜ.16): ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಬಿಡುಗಡೆ ಮಾಡಿರುವ ಈ ಮೊದಲ ಪಟ್ಟಿಯಲ್ಲಿ ಉನ್ನಾವೋ ಸಾಮೂಹಿಕ ಅತ್ಯಾಚಾರ...
Translate »
error: Content is protected !!