ಕೋರೋನ ಹೆಚ್ಚಾದರೆ ಶಾಲಾ ಕಾಲೇಜ್ ಗಳು ಬಂದ್ : ಸಚಿವ ಬಿ. ಸಿ ನಾಗೇಶ್

ಬೆಂಗಳೂರು,(ಡಿ.6)-ಒಂದು ವೇಳೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದರೆ ಶಾಲಾಕಾಲೇಜುಗಳನ್ನು ಮುಚ್ಚಲು ತೀರ್ಮಾನಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕೆಲವು ವಸತಿ ಶಾಲೆಗಳಲ್ಲಿ ಕಾರೋನ ಕೆಲವು ಮಕ್ಕಳಲ್ಲಿ ಕಾಣಿಸಿಕೊಂಡಿರುವುದು ಈಗ ಆತಂಕದ ವಿಷಯವಾಗಿದೆ.
ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾದರೆ ಶಾಲಾ ಕಾಲೇಜುಗಳನ್ನು ಬಂದ್ ಮಾಡುತ್ತೇವೆ.ಈಗಾಗಲೇ ನಾನು ಶಿಕ್ಷಣ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿರುವುದಾಗಿ ತಿಳಿಸಿದರು. ನವೋದಯ, ವಸತಿ, ಬಾಲಕಿಯರ ವಸತಿ ಶಾಲೆಗಳು, ಕಾಲೇಜುಗಳಲ್ಲಿ ಸೋಂಕು ಕಾಣಿಸಿಕೊಂಡಿರುವುದು ಸ್ವಲ್ಪ ಆತಂಕ ತಂದಿದೆ. ಆದರೂ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿರುವುದಾಗಿ ಅವರು ಮಾಹಿತಿ ನೀಡಿದರು.

ಈಗಾಗಲೇ ಜಿಲ್ಲಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಅಧಿಕಾರಿಗಳು , ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿದಂತೆ ಮತ್ತಿತರರು ಖುದ್ದು ಶಾಲೆ ಮತ್ತು ವಸತಿ ನಿಲಯಗಳಿಗೆ ಭೇಟಿ ನೀಡಬೇಕೆಂದು ಸೂಚಿಸಿದ್ದೇನೆ. ಎರಡು ದಿನಗಳ ನಂತರ ನಾನೇ ರಾಜ್ಯದ ಕೆಲವು ಶಾಲಾಕಾಲೇಜುಗಳಿಗೆ ಭೇಟಿ ನೀಡುವುದಾಗಿ ಹೇಳಿದರು.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆಯ ಮುಂಗಡ ಕಂತು ಹಂಚಿಕೆ

ನವದೆಹಲಿ,(ಜ.21): ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ, 17 ರಾಜ್ಯಗಳಿಗೆ 9,781 ಕೋಟಿ ರೂ. ತಿಂಗಳ ಬದಲಾವಣೆ ನಂತರದ ಆದಾಯ ಕೊರತೆ (ಪಿಡಿಆರ್ ಆಡಿ) ಅನುದಾನವನ್ನು ಬಿಡುಗಡೆ ಮಾಡಿದೆ. ಇದು ರಾಜ್ಯಗಳಿಗೆ ಬಿಡುಗಡೆ ಮಾಡಿದ...

ಕವಿ ಚನ್ನವೀರ ಕಣವಿ ಚಿಕಿತ್ಸಾ ವೆಚ್ಚ ಬರಿಸಲಿರುವ ಸರ್ಕಾರ : ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು,(ಜ.20): ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಕಣವಿ ಅವರು ಜನವರಿ 14 ರಂದು...

ಮಂಡ್ಯ : ಶೆಲ್ ತಯರಿಕ ಕಂಪನಿಯಲ್ಲಿ 39 ಜನರಿಗೆ ಕೋರೊನ

ಮಂಡ್ಯ (ಜ.21): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಂಡ್ಯ ಜಿಲ್ಲೆಯ ಶೆಲ್ ತಯಾರಿಕಾ ಫ್ಯಾಕ್ಟರಿಯಲ್ಲಿ 39 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ...
Translate »
error: Content is protected !!