ಹಾರಿಕಾ ಮಂಜುನಾಥ್ ರಿಂದ ಅಝಾನ್ ಬಗ್ಗೆ ಸುಳ್ಳಾರೋಪ : ಪಿಎಫ್ಐ ಬೆಳ್ತಂಗಡಿ ವತಿಯಿಂದ ದೂರು

ಬೆಳ್ತಂಗಡಿ, (ಡಿ.24) : ವಿಶ್ವ ಹಿಂದೂ ಪರಿಷತ್ ಹಾಗೂ ದುರ್ಗಾವಾಹಿನಿ ವತಿಯಿಂದ ನಗರದಲ್ಲಿ ನಡೆದ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ ಹಾರಿಕಾ ಮಂಜುನಾಥ್ ಎಂಬಾಕೆ ಅಝಾನ್ ನ ಅರ್ಥವನ್ನು ದುರ್ ವ್ಯಾಖ್ಯಾನ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿ ಹಿಂದು-ಮುಸ್ಲಿಮರ ನಡುವೆ ಭಿನ್ನತೆಯನ್ನು ಸೃಷ್ಟಿಸಲು ಯತ್ನಿಸಿದವರ ವಿರುದ್ಧ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿ FIR ದಾಖಲು ಮಾಡಲಾಯಿತು.

ಡಿಸೆಂಬರ್ 13 ರಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಮಂಡಳಿ, ದುರ್ಗಾ ವಾಹಿನಿ ಬೆಳ್ತಂಗಡಿಯಲ್ಲಿ ಆಯೋಜಿಸಿದ್ದ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ ಹಾರಿಕಾ ಮಂಜುನಾಥ್ ಎಂಬಾಕೆ ಭಾಷಣ ಮಾಡುತ್ತಾ ಅಝಾನ್ ನ ಬಗ್ಗೆ ದುರ್ವಾಖ್ಯಾನ ಮಾಡಿ ಅಝಾನ್ ನಲ್ಲಿ ಕಾಫಿರ್ ಗಳನ್ನು ಅಥವಾ ಮುಸ್ಲಿಮೇತರನ್ನು ಕೊಲ್ಲಿ ಎಂದು ಕರೆ ನೀಡಲಾಗುತ್ತದೆ ಎಂದು ಪ್ರಚೋದನಕಾರಿ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ್ದಳು. ಇದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿ ಹಲವಾರು ಮುಸ್ಲಿಂ ಸಂಘಟನೆಗಳ ಮುಖಂಡರು, ಹಲವು ಮಸೀದಿಗಳ ಸಮಿತಿ ಸದಸ್ಯರು ಪೋಲಿಸ್ ದೂರು ನೀಡಿದ್ದರು, ಈ ದೂರಿನಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯ ಶಬೀರ್ ಎಂಬವರು ನೀಡಿದ ದೂರಿನ ಮೇಲೆ ಬೆಳ್ತಂಗಡಿ ಪೋಲಿಸರು FIR ದಾಖಲಿಸಿದ್ದಾರೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

Translate »
error: Content is protected !!