ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.

ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ನನ್ನ ದೇಹದಲ್ಲಿ ಕೆಮಿಕಲ್ ರಿಯಾಕ್ಷನ್ ಆಗುತ್ತಿದೆ.
ಕೆಲಸ ಸಿಗುತ್ತದೆಯೋ ಗೊತ್ತಿಲ್ಲ, ಸಾಲ ಮಾಡಿ ಶಿಕ್ಷಣ ಮಾಡುತ್ತಿದ್ದೇನೆ ಎಂದು ತಂದೆಗೆ ತಿಳಿಸುವಂತೆ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಗರ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಹೇಳಿದ್ದಾರೆ.

ಬೆಳಗ್ಗೆ 8 ಗಂಟೆಯ ವೇಳೆಗೆ ಬಾಗಿಲು ತೆಗೆಯದ ಹಿನ್ನಲೆಯಲ್ಲಿ , 9.30 ರ ವೇಳೆ ಕಿಟಕಿಯಿಂದ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಕೂಡಲೇ ಆತನ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಆದರೆ ಪೋಷಕರು, ನಾವು ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿದ್ದು, ಬರಲು ಕಷ್ಟವಾಗುತ್ತದೆ. ಅಲ್ಲಿಯೇ ಅಂತ್ಯಕ್ರಿಯೆ ಮಾಡಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳ ಸಹಕಾರದಿಂದ ಪೋಷಕರನ್ನು ಕರೆಸಿಕೊಂಡು ಮೃತದೇಹವನ್ನ ಪಾಟ್ನಾ ಗೆ ತೆಗೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗಿದೆ. ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ

ಬೆಂಗಳೂರು: ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಭೀತಿಯ ಹಿನ್ನೆಲೆಯಲ್ಲಿ ಡಿಸೆಂಬರ್ 28ರಿಂದ ಹತ್ತು ದಿನಗಳ ಕಾಲ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ...
Translate »
error: Content is protected !!