ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ಹಿಂದೂ ಪುನರುತ್ಥಾನ’ ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಬೇಷರತ್ತಾಗಿ ಹೇಳಿಕೆಗಳನ್ನು ಹಿಂಪಡೆಯುತ್ತೇನೆ’ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೋಮವಾರ ಟ್ವೀಟ್ ಮಾಡಿದ್ದಾರೆ.

ಉಡುಪಿ ‌ಶ್ರೀಕೃಷ್ಣಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ತೇಜಸ್ವಿ ಸೂರ್ಯ ಮಾತನಾಡಿದ್ದರು. ಅವರ ಕೆಲವು ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಒಳಗಾಗಿದ್ದವು. ಈ ಹಿನ್ನೆಲೆಯಲ್ಲಿ ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದಿದ್ದಾರೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ

ಬೆಂಗಳೂರು: ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಭೀತಿಯ ಹಿನ್ನೆಲೆಯಲ್ಲಿ ಡಿಸೆಂಬರ್ 28ರಿಂದ ಹತ್ತು ದಿನಗಳ ಕಾಲ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ...
Translate »
error: Content is protected !!