ಜ.17 ರ ವರೆಗೆ ಹಂಪಿ ಪುಣ್ಯಕ್ಷೇತ್ರಗಳ ಭೇಟಿಗೆ ನಿಷೇದ

ವಿಜಯನಗರ (ಜ.13): ಕೊರೋನಾ ವೈರಸ್ ಹಾಗೂ ಓಮಿಕ್ರಾನ್ ಆರ್ಭಟದ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಇದೇ ಸಂದರ್ಭದಲ್ಲಿ ಈ ರೋಗದ ನಿಯಂತ್ರಣಕ್ಕಾಗಿ ವಿಜಯನಗರ ಜಿಲ್ಲಾಡಳಿತದಿಂದ ಹಂಪಿಯ ಪುಣ್ಯ ಕ್ಷೇತ್ರಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶಿಸಿದೆ.

ಈ ಬಗ್ಗೆ ಆದೇಶ ಹೊರಡಿಸಿರುವಂತ ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು, ಸಂಕ್ರಮಣ ಹಬ್ಬದ ಪ್ರಯುಕ್ತ ಹಂಪಿ ಪುಣ್ಯ ಕ್ಷೇತ್ರದಲ್ಲಿ ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು ಹಾಗೂ ಕರ್ನಾಟಕ ಸೇರಿದಂತೆ ವಿವಿಧೆಡೆಯಿಂದ ಪ್ರತಿ ವರ್ಷವೂ 10 ರಿಂದ 15 ಸಾವಿರ ಭಕ್ತಾಧಿಗಳು ಹಬ್ಬ ಆಚರಿಸೋದಕ್ಕೆ ಒಂದು ದಿನ ಮುಂಚಿತವಾಗಿ ಆಗಮಿಸಿ, ವಾಸ್ತವ್ಯ ಹೂಡುತ್ತಾರೆ.

ಕೊರೋನಾ ಹೆಚ್ಚಿರುವಂತ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಯಾವುದೇ ಹೆಚ್ಚು ಜನರು ಸೇರೋದಕ್ಕೆ ನಿಷೇಧ ಹೇರಿದೆ. ಈ ಹಿನ್ನಲೆಯಲ್ಲಿ ಕೋವಿಡ್ ಹಾಗೂ ಓಮಿಕ್ರಾನ್ ನಿಯಂತ್ರಣ ಕ್ರಮವಾಗಿ ದಿನಾಂಕ 13-01-2022ರಿಂದ ದಿನಾಂಕ 17-01-2022ರವರೆಗೆ ಹಂಪಿ ಪುಣ್ಯ ಕ್ಷೇತ್ರದಲ್ಲಿ ಹೆಚ್ಚಿನ ಜನ ಸಂದಣಿ ಸೇರದಂತೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆಯ ಮುಂಗಡ ಕಂತು ಹಂಚಿಕೆ

ನವದೆಹಲಿ,(ಜ.21): ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ, 17 ರಾಜ್ಯಗಳಿಗೆ 9,781 ಕೋಟಿ ರೂ. ತಿಂಗಳ ಬದಲಾವಣೆ ನಂತರದ ಆದಾಯ ಕೊರತೆ (ಪಿಡಿಆರ್ ಆಡಿ) ಅನುದಾನವನ್ನು ಬಿಡುಗಡೆ ಮಾಡಿದೆ. ಇದು ರಾಜ್ಯಗಳಿಗೆ ಬಿಡುಗಡೆ ಮಾಡಿದ...

ಕವಿ ಚನ್ನವೀರ ಕಣವಿ ಚಿಕಿತ್ಸಾ ವೆಚ್ಚ ಬರಿಸಲಿರುವ ಸರ್ಕಾರ : ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು,(ಜ.20): ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಕಣವಿ ಅವರು ಜನವರಿ 14 ರಂದು...

ಮಂಡ್ಯ : ಶೆಲ್ ತಯರಿಕ ಕಂಪನಿಯಲ್ಲಿ 39 ಜನರಿಗೆ ಕೋರೊನ

ಮಂಡ್ಯ (ಜ.21): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಂಡ್ಯ ಜಿಲ್ಲೆಯ ಶೆಲ್ ತಯಾರಿಕಾ ಫ್ಯಾಕ್ಟರಿಯಲ್ಲಿ 39 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ...
Translate »
error: Content is protected !!