ರವಿ ಡಿ.ಚನ್ನಣ್ಣ ನವರ್ ಲಂಚ ಪಡೆದ ಆರೋಪ ನಿಷ್ಕಳಂಕಿರಾಗಿ ಹೊರಬರುತ್ತಾರೆ : ಎನ್ ಶಶಿಕುಮಾರ್ ಪ್ರತಿಕ್ರಿಯೆ

(ಜ.15): ಲಂಚಪಡೆದ ಆರೋಪಕ್ಕೆ ಸಿಲುಕಿರುವ ಪೊಲೀಸ್‌ ಅಧಿಕಾರಿ ರವಿ ಡಿ.ಚನ್ನಣ್ಣನವರ್‌ ಅವರ ಬೆಂಬಲಕ್ಕೆ ಮಂಗಳೂರು ಪೊಲೀಸ್‌ ಕಮಿಷನರ್‌ ಎನ್‌, ಶಶಿ ಕುಮಾರ್‌ ಅವರು ಬಂದಿದ್ದು, ನಿಷ್ಕಳಂಕಿರಾಗಿ ಹೊರ ಬರುತ್ತಾರೆ ಎಂದು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಆರೋಪದ ಸತ್ತಾಸತ್ಯತೆ ತಿಳಿಯುವ ಮುನ್ನ ಈ ರೀತಿ ತೀರ್ಮಾಣಕ್ಕೆ ಬರುವುದು ತಪ್ಪು, ರವಿ ಚನ್ನಣ್ಣವರ್‌ ಓರ್ವ ಜನಪ್ರಿಯ ಅಧಿಕಾರಿಯಾಗಿದ್ದು, ಅವರ ಬಗ್ಗೆ ಏನೇ ಮಾತನಾಡಿದರೂ ಸುದ್ದಿಯಾಗುವುದ ಹೌದು. ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಯುವಜನತೆಗೆ ಸ್ಪೂರ್ತಿಯಾಗಿರು ಅವರನ್ನು ನೇರವಾಗಿ ತಪ್ಪಿತಸ್ಥನ ಸ್ಥಾನದಲ್ಲಿ ನಿಲ್ಲಿಸುವು ಸರಿಯಲ್ಲ. ಸಾರ್ವಜನಿಕ ವಲಯದಲ್ಲಿ ಈ ರೀತಿ ಕೆಲಸ ಮಾಡುವಾಗ ಅಧಿಕಾರಿಗಳ ಮೇಲೆ ಆರೋಪಗಳು ಸಾಮಾನ್ಯ. ಅವೆಲ್ಲವೂ ನಿಜವಾಗಿರಬೇಕು ಎಂದೇನೂ ಇಲ್ಲ. ನಾನು ಸೇರಿದಂತೆ ಯಾವ ಅಧಿಕಾರಿಗಳು ಇದಕ್ಕೆ ಹೊರತಾಗಿ ಇಲ್ಲ. ಕಾಮೆಂಟ್‌ ಮಾಡುವಾಗ ಯಾರು ಲಕ್ಷ್ಮಣ ರೇಖೆ ದಾಟುವುದು ಸರಿಯಲ್ಲ. ಸತ್ಯ ಹೊರ ಬರಲಿದೆ ಹಾಗೂ ರವಿ ಚನ್ನಣ್ಣನವರ್‌ ಇವೆಲ್ಲದರಿಂದ ನಿಷ್ಕಳಂಕರಾಗಿ ಹೊರ ಬರುತ್ತಾರೆ ಎಂದು ಆಶೀಸುತ್ತೇನೆ ಎಂದು ಬರೆದಿದ್ದಾರೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆಯ ಮುಂಗಡ ಕಂತು ಹಂಚಿಕೆ

ನವದೆಹಲಿ,(ಜ.21): ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ, 17 ರಾಜ್ಯಗಳಿಗೆ 9,781 ಕೋಟಿ ರೂ. ತಿಂಗಳ ಬದಲಾವಣೆ ನಂತರದ ಆದಾಯ ಕೊರತೆ (ಪಿಡಿಆರ್ ಆಡಿ) ಅನುದಾನವನ್ನು ಬಿಡುಗಡೆ ಮಾಡಿದೆ. ಇದು ರಾಜ್ಯಗಳಿಗೆ ಬಿಡುಗಡೆ ಮಾಡಿದ...

ಕವಿ ಚನ್ನವೀರ ಕಣವಿ ಚಿಕಿತ್ಸಾ ವೆಚ್ಚ ಬರಿಸಲಿರುವ ಸರ್ಕಾರ : ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು,(ಜ.20): ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಕಣವಿ ಅವರು ಜನವರಿ 14 ರಂದು...

ಮಂಡ್ಯ : ಶೆಲ್ ತಯರಿಕ ಕಂಪನಿಯಲ್ಲಿ 39 ಜನರಿಗೆ ಕೋರೊನ

ಮಂಡ್ಯ (ಜ.21): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಂಡ್ಯ ಜಿಲ್ಲೆಯ ಶೆಲ್ ತಯಾರಿಕಾ ಫ್ಯಾಕ್ಟರಿಯಲ್ಲಿ 39 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ...
Translate »
error: Content is protected !!