Most recent articles by:

ಕೋಸ್ಟಲ್ ಮಿರರ್

- Advertisement -

ಕರ್ನಾಟಕ್ಕೆ 1200 ಮೆಟ್ರಿಕ್ ಆಕ್ಸಿಜನ್ ಕೊಡಿಯೆಂದ ಹೈಕೋರ್ಟ್, ಇದರ ವಿರುದ್ಧ ಸುಪ್ರೀಮ್ ಮೆಟ್ಟಿಲೇರಿದ ಕೇಂದ್ರ ಬಿಜೆಪಿ ಸರಕಾರ!

ನವದೆಹಲಿ: ಕೋವಿಡ್-19 ರೋಗಿಗಳಿಗಾಗಿ ಪ್ರಸ್ತುತ ನೀಡುತ್ತಿರುವ ದೈನಂದಿನ ಧ್ರುವಿಕೃತ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಬೇಕೆಂದು ಕೇಳಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ...

ಉಡುಪಿಯಲ್ಲಿ ಇಂದು 1526 ಮಂದಿಗೆ ಕೋರೊನಾ ಪಾಸಿಟಿವ್, ಐದು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು ಒಟ್ಟು 1526 ಮಂದಿಗೆ ಕೋರೊನಾ ಪಾಸಿಟಿವ್ ಆಗಿದೆ. ಇಂದಿನ ವರದಿಯಂತೆ ಐದು ಮಂದಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಪ್ರಸ್ತುತ 5063 ಸಕ್ರಿಯ ಪ್ರಕರಣಗಳಿವೆ. 384 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌. ಜಿಲ್ಲೆಯಲ್ಲಿ...

ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಶಾಸಕರು ತಮ್ಮ ಕಾರ್ಯಕರ್ತರ ಮೂಲಕ ಬೆದರಿಕೆಯೊಡ್ಡಿ ಬೆಡ್ ಬ್ಲಾಕ್ ಮಾಡುತ್ತಿದ್ದಾರೆ ಕೂಡಲೇ ಬಂಧಿಸಿ – ಡಿ.ಕೆ ಶಿವಕುಮಾರ್ ಸುದ್ದಿಗೋಷ್ಟಿ

ಬಿಜೆಪಿ ಸಂಸದರು ವೀರಾವೇಷದಿಂದ ಮಾತನಾಡಿ, ವಾರ್ ರೂಂ ನಲ್ಲಿ ಕೆಲಸ ಮಾಡುತ್ತಿದ್ದ 207 ಜನರಲ್ಲಿ ಒಂದು ಕೋಮಿಗೆ ಸೇರಿದ 17 ಜನರ ಪಟ್ಟಿ ಓದಿದ್ದಾರೆ. ಲೋಕಸಭಾ ಸದಸ್ಯರಾಗಿದ್ದರೂ ಸಂವಿಧಾನದ ಕನಿಷ್ಠ ಪರಿಜ್ಞಾನವಿಲ್ಲ. ಬಿ.ಎಸ್...

ಉಡುಪಿಯಲ್ಲಿ ಸಂಪೂರ್ಣ ಲಾಕ್’ಡೌನ್ ಮಾಡಿ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಜನತಾ ಲಾಕ್‌ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಕಳೆದ ವರ್ಷದಂತೆ ಸಂಪೂರ್ಣ ಲಾಕ್‌ಡೌನ್‌ ಮಾಡಿ, ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ...

ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಖಡಕ್ ರೂಲ್ ಸಾಧ್ಯತೆ

ಮಂಗಳೂರು: ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.ಇಂದು ದ.ಕ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ...

ಜೂನ್ 1 ಕ್ಕೆ ಕೇರಳ ಪ್ರವೇಶಿಸಲಿದೆ ಮಾನ್ಸೂನ್ ಮಾರುತ – ಹವಾಮಾನ ಇಲಾಖೆ

ನವದೆಹಲಿ: ನೈಋತ್ಯ ಮಾನ್ಸೂನ್ ಮಾರುತಗಳು ಜೂನ್ 1ಕ್ಕೆ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.ಕೇಂದ್ರ ಭೂ ವಿಜ್ಞಾನಗಳ ಸಚಿವಾಲಯದ ಕಾರ್ಯದರ್ಶಿ ಎಂ.ರಾಜೀವ್ ಅವರು ಈ ಕುರಿತು ಮಾತನಾಡಿದ್ದು,...

ಹೆಚ್ಚುತ್ತಿರುವ ಜನಾಕ್ರೋಶ, ಬೆದರಿದ ಬಿಜೆಪಿಯಿಂದ ತೇಜಸ್ವಿ ಸೂರ್ಯ ಮೂಲಕ ಜನತೆಯ ದಿಕ್ಕು ತಪ್ಪಿಸುವ ಪ್ರಯತ್ನ – ಅಬ್ದುಲ್ ಅಜೀಜ್ ಉದ್ಯಾವರ್

ಉಡುಪಿ : ಕರೋನಾ ನಿರ್ವಣೆಯ ಸಂಪೂರ್ಣ ವೈಫಲ್ಯದ ಕಾರಣ ಚಾಮರಾಜನಗರದ 28 ಜನರ ಸಾವು ಅಲ್ಲದೆ ರಾಜ್ಯಾದ್ಯಂತ ಅರೋಗ್ಯ ವ್ಯವಸ್ಥೆಯಲ್ಲಿ ದೌರ್ಬಲ್ಯಗಳಿಂದ ಉಂಟಾಗಿರುವ ಜನಾಕ್ರೋಶದಿಂದ ಅಲುಗಾಡುತ್ತಿರುವ ರಾಜ್ಯ ಸರಕಾರವನ್ನು ಉಳಿಸಲು, ಬೆಂಗಳೂರು ದಕ್ಷಿಣ...

ತೇಜಸ್ವಿ ಸೂರ್ಯರೇ, ಪಾತ್ರಧಾರಿಗಳ ಬಗ್ಗೆ ಮಾತ್ರ ಮಾತು ಸೂತ್ರಧಾರಿಗಳ ಬಗ್ಗೆ ಏಕೆ ಮೌನ ? – ಅಮೃತ್ ಶೆಣೈ

ಉಡುಪಿ: ತೇಜಸ್ವಿಯವರ ಕಾರ್ಯಾಚರಣೆ ಯ ಬಗ್ಗೆ ಸಂಶಯ ಹಾಗೂ ಅಸಮಾಧಾನವನ್ನು ವ್ಯಕ್ತಪಡಿಸುತ್ತಾ ಅಮೃತ್ ಶೆಣೈಯವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.ಬೆಡ್ ಹಗರಣ ಸ್ಥಳೀಯ ಶಾಸಕರು, ಬಿಬಿಎಮ್ಪಿ ಸದಸ್ಯರು ,ಸರಕಾರದ ಮಂತ್ರಿಗಳ ಸಹಕಾರ ಇಲ್ಲದೇ...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...
- Advertisement -
Translate »
error: Content is protected !!