Most recent articles by:

ಕೋಸ್ಟಲ್ ಮಿರರ್

- Advertisement -

ಮಂಗಳೂರು ಗೋಲಿಬಾರ್: ಪೊಲೀಸರು ತಪ್ಪಿತಸ್ಥರಲ್ಲ: ಸರಕಾರ

ಬೆಂಗಳೂರು: ಸಿ.ಎ.ಎ ಮತ್ತು ಎನ್.ಆರ್.ಸಿ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ನೌಶೀನ್ ಮತ್ತು ಜಲೀಲ್ ಎಂಬ ಇಬ್ಬರು ಮೃತಪಟ್ಟಿದ್ದರು. ಇದೀಗ ಹೈಕೋರ್ಟ್ ವರದಿ ಕೊಟ್ಟಿರುವ ಸರಕಾರ ಈ ಪ್ರಕರಣಕ್ಕೆ ಪೊಲೀಸರು...

ಬಾಂಗ್ಲಾದಲ್ಲಿ ಹಿಂದೂ ಸಹೋದರರ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ಜಾತಿ ಮತ ಭೇದ ಮರೆತು ವಿರೋಧಿಸೋಣ -ಅನ್ಸಾರ್ ಅಹಮದ್ ಉಡುಪಿ

ಉಡುಪಿ: ಇತ್ತೀಚೆಗೆ ಬಾಂಗ್ಲಾ ದೇಶದಲ್ಲಿ ಪವಿತ್ರ ಕುರಾನನ್ನು ಅವಹೇಳನ ಮಾಡಲಾಗಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಬಹಳಷ್ಟು ಹಿಂಸಾಚಾರಗಳು ನಡೆಯುತ್ತಿದೆ. ಹಿಂದು ಸಮುದಾಯಕ್ಕೆ ಸೇರಿದವರ ಮೇಲೆ ಮಾರಣಾಂತಿಕ ಹಲ್ಲೆ ನಡೆಯುತ್ತಿದೆ. ಕುರಾನ್...

ಅಕ್ಟೋಬರ್ 25 ರಿಂದ 1-5 ನೇ ತರಗತಿ ಪುನರಾರಂಭ – ಮಾರ್ಗಸೂಚಿ ಪ್ರಕಟ

ಬೆಂಗಳೂರು: ಅಕ್ಟೋಬರ್ 25 ರಿಂದ 1 ರಿಂದ 5 ರವರೆಗಿನ ಪ್ರಾಥಮಿಕ ತರಗತಿಗಳನ್ನು ಪುನರಾರಂಭಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಶಿಕ್ಷಕರು ಬೋಧನೆಗಾಗಿ ವಿದ್ಯಾರ್ಥಿಗಳನ್ನು ವಿವಿಧ ಗುಂಪುಗಳಾಗಿ ವಿಂಗಡಿಸಬೇಕು. ...

ವಿಠಲ ಮಲೆಕುಡಿಯ ದೋಷಮುಕ್ತ : ತೀರ್ಪು ಪ್ರಕಟಿಸಿದ ನ್ಯಾಯಾಲಯ

ಮಂಗಳೂರು: ನಕ್ಸಲರೊಂದಿಗೆ ಸಂಬಂಧ ಹೊಂದಿ ಅವರ ಚಟುವಟಿಕೆಗಳಿಗೆ ನೆರವಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಬೆಳ್ತಂಗಡಿಯ ಕುತ್ಲೂರು ನಿವಾಸಿ ವಿಠಲ ಮಲೆಕುಡಿಯ ಹಾಗು ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರು ನಿರ್ದೋಷಿಗಳು ಎಂದು ಮಂಗಳೂರು...

ಚಾಮುಂಡಿ ಬೆಟ್ಟದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ

ಮೈಸೂರು: ಭಾರೀ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಸಂಭವಿಸಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ....

ನಳಿನ್ ಕುಮಾರ್ ಕಟೀಲ್ ಹೇಳಿಕೆಯ ಮೂಲಕ ತಮ್ಮ ಸಂಸ್ಕಾರ ಏನು ಎಂಬುವುದನ್ನು ತೋರಿಸಿದ್ದಾರೆ – ವೇರೊನಿಕಾ ಕರ್ನೆಲಿಯೊ

ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಪೆಡ್ಲರ್ ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ತಮ್ಮ ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದು ಇಂತಹ ಕೀಳು ಮಟ್ಟದ ಹೇಳಿಕೆಯ ಮೂಲಕ ತಮ್ಮ ಸಂಸ್ಕಾರ...

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ನಾಲ್ವರು ಮೃತ್ಯು

ವಿಜಯಪುರ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿ ಒಂದೇ ಕುಟುಂಬದ ಮೂವರು ಹಾಗೂ ಲಾರಿ ಚಾಲಕ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದ...

ಇಂದೂ ಇಂಧನ ಬೆಲೆಯಲ್ಲಿ ಏರಿಕೆ!

ನವದೆಹಲಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ತಲಾ 35 ಪೈಸೆ ಇಂದು ಬುಧವಾರ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ದೇಶಾದ್ಯಂತ ಇಂಧನ ದರವನ್ನು ಸತತವಾಗಿ ಹೆಚ್ಚಳ...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...
- Advertisement -
Translate »
error: Content is protected !!