ಬೆಂಗಳೂರು (ಜ.25): ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸ್ತಿರುವ ರೈತರಿಗೆ ಬೆಂಬಲ ನೀಡಲು ನಾಳೆ ರಾಜ್ಯ ರಾಜ್ಯಧಾನಿಯಲ್ಲಿ ಬೃಹತ್ ಮಟ್ಟದಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ರೈತ ಸಂಘಟನೆಗಳು...
ಉಡುಪಿ,ಜ.22; ಮಾನಸಿಕ ರೋಗದ ಜೊತೆಯಲ್ಲಿ ದೈಹಿಕ ರೋಗದ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಅಪರಿಚಿತ ರೋಗಿಯನ್ನು ಗುಣಪಡಿಸಿ, ಸಂಬಂಧಿಕರಿಗೆ ಹಸ್ತಾಂತರಿಸಿರುವ ಮಾನವೀಯ ಸೇವಾಕಾರ್ಯವು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಂದ ನಡೆದಿದೆ.
ಆದರ್ಶ್ ಆಸ್ಪತ್ರೆ...
ಬೆಂಗಳೂರು (ಜ.25) : ಈಗಾಗಲೇ ಎರಡು ಬಾರಿ ಖಾತೆ ಅದಲು-ಬದಲು ಮಾಡಿದ್ದಂತ ಸಿಎಂ ಯಡಿಯೂರಪ್ಪ, ಈಗ ಮತ್ತೆ ಖಾತೆ ಅದಲು-ಬದಲು ಮಾಡಿದ್ದಾರೆ.
ಕೋವಿಡ್ ನಿಯಂತ್ರಣದ ಸಲುವಾಗಿ ಸಚಿವ ಡಾ.ಕೆ.ಸುಧಾಕರ್ ಅವರಿಂದ ಹಿಂಪಡೆದು, ಸಚಿವ ಮಾಧುಸ್ವಾಮಿಗೆ...
ಮೆಕ್ಸಿಕೊ (ಜ.25) : ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಕೊರೊನಾದಿಂದ ಬಳಲುತ್ತಿದ್ದಾರೆ. ಕೊರೊನಾದಿಂದ ಹೊರ ಬರಲು ಆಂಡ್ರೆಸ್ ಅನುಸರಿಸಲಾಗ್ತಿರುವ ನಿಯಮಗಳ ಬಗ್ಗೆ ತೀವ್ರ ಟೀಕೆಗೊಳಗಾಗಿದ್ದರು. ಹಾಗೆ ಕೊರೊನಾ ಸಂದರ್ಭದಲ್ಲಿ ಮಾಸ್ಕ್...
ಭಟ್ಕಳ(ಜ.25):ಭಟ್ಕಳದಲ್ಲಿ ಮಹಿಳೆಯೊಬ್ಬಳಿಗೆ ತಲೆ ಮೇಲೆ ಹೊಡೆದಿದ್ದಲ್ಲದೆ ಅವರ ಸೀರೆಯನ್ನೇ ಕೊರಳಿಗೆ ಬಿಗಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಕೊಪ್ಪದ ಕೊಂಕಣತಿಬೈಲ್ನಲ್ಲಿ ನಡೆದಿದೆ.
ಕೊಲೆಯಾದವರನ್ನು ಉತ್ತರಕೊಪ್ಪದ ಕೊಂಕಣತಿಬೈಲ್ ನಿವಾಸಿ ಲಕ್ಷ್ಮೀ ಕೃಷ್ಣಾ ನಾಯ್ಕ(45) ಎಂದು...
ಬಾಗಲಕೋಟೆ (ಜ.25) :ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ಎರಡು ಬೈಕ್ ಮತ್ತು ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ....
ಕೋಲಾರ, (ಜ.24): ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಇದುವರೆಗೂ 6 ಆರೋಪಿಗಳನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಪಹರಣ ಪ್ರಕರಣ ಬೆಳಕಿಗೆ...
ಉಡುಪಿ, ಜ.24: ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಶಕ್ತಿ ಕೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ...