Most recent articles by:

ನ್ಯೂಸ್ ಡೆಸ್ಕ್

- Advertisement -

ಯು. ಪಿ ಚುನಾವಣೆ : ಎಎಪಿ 150 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಲಕ್ನೋ (ಜ.18): ಮುಂದಿನ ತಿಂಗಳು ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಆಮ್ ಆದ್ಮಿ ಪಕ್ಷ (ಎಎಪಿ) ತನ್ನ 150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಿಂದುಳಿದ ವರ್ಗಗಳ ಗರಿಷ್ಠ...

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ : 12 ಮಂದಿ ಮೃತ್ಯು

ಕಾಬೂಲ್,(ಜ.17): ಅಫ್ಘಾನಿಸ್ತಾನದಲ್ಲಿ 5.6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ. ಅಫ್ಘಾನಿಸ್ತಾನ ಜನಕ್ಕೆ ತಾಲಿಬಾನ್​ಗಳಷ್ಟೇ ಅಲ್ಲದೆ, ನಿಸರ್ಗವೂ ಶಾಕ್​ ನೀಡಿದೆ. ಪ್ರಜಾಪ್ರಭುತ್ವ ಸರ್ಕಾರವನ್ನು ಬೀಳಿಸಿದ ತಾಲಿಬಾನಿಗಳು ರಕ್ಕಸ ಆಡಳಿತ ನಡೆಸುತ್ತಿದ್ದರೆ, ಇಂದು...

ಟೆಲಿಪ್ರಾಂಪ್ಟರ್‌ ದೋಷ : ಮೋದಿ ಭಾಷಣ ಸಿಕ್ಕಾಪಟ್ಟೆ ಟ್ರೊಲ್

ನವದೆಹಲಿ,(ಜ.18): ವಿಶ್ವ ಆರ್ಥಿಕ ವೇದಿಕೆಯಲ್ಲಿ ಸೋಮವಾರದಂದು ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುವ ವೇಳೆ ಉಂಟಾದ ಕೆಲವು ಅಡಚಣೆಗಳು ಈಗ ಸಿಕ್ಕಾಪಟ್ಟೆ ಟ್ರೋಲ್‌ ಆಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಶ್ವ ಆರ್ಥಿಕ...

ಮಹಾರಾಷ್ಟ್ರದ ಕೋವಿಡ್ ಸಾವುಗಳ ಕುರಿತು ಶಾಕಿಂಗ್ ಸಂಗತಿ ಬಹಿರಂಗ

ಮುಂಬೈ (ಜ.18): ಮಹಾರಾಷ್ಟ್ರದಲ್ಲಿ ಕಳೆದ 48 ದಿನಗಳಲ್ಲಿ ಸರ್ಕಾರಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜುಗಳಲ್ಲಿ ಸಾವನ್ನಪ್ಪಿರುವ ಕೊರೋನಾ ಸೋಂಕಿತರಲ್ಲಿ‌, 68% ಮೃತರು ಲಸಿಕೆ ಪಡೆದಿರಲಿಲ್ಲ ಎಂದು ವರದಿಯಾಗಿದೆ. ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಮತ್ತು...

ರಾಜ್ಯದ ಜನತೆಗೆ ಶಾಕ್ : ಲೀಟರ್ ಹಾಲಿನ ದರ 2. ರೂ.ಏರಿಕೆ ಸಾಧ್ಯತೆ

ಬೆಂಗಳೂರು (ಜ.18): ಕೊರೊನಾ ಸಂಕಷ್ಟದ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಮಂದಿಗೆ ಮತ್ತೊಂದು ಶಾಕ್ ಎದುರಾಗಿದೆ. ಶೀಘ್ರದಲ್ಲೇ ರಾಜ್ಯದ ಜನತೆಗೆ ಕೆಎಂಎಫ್‌ನಿಂದ ಹಾಲಿನ ದರ ಏರಿಕೆಯಾಗುವ ಬಿಸಿ ಮುಟ್ಟಲಿದೆ. ಲೀಟರ್...

ವೀಕೆಂಡ್ ಕರ್ಫ್ಯೂ ಲಾಕ್ ಡೌನ್ ಮಾಡಬಾರದು ಜನರಿಗೆ ತೊಂದರೆ ಯಾಗುತ್ತೆ : ಸಿ. ಟಿ. ರವಿ

(ಜ.18) :ರಾಜ್ಯಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ರೂಪಾಂತರಿ ವೈರಸ್ ಒಮಿಕ್ರಾನ್ ಪ್ರಕರಣಗಳು ಸ್ಫೋಟಗೊಳ್ಳುತ್ತಿವೆ. ರಾಜ್ಯದಲ್ಲಿ ಲಾಕ್ ಡೌನ್ ನಂತಹ ಕಠಿಣ ನಿಯಮ ಜಾರಿ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಆದರೆ ವೀಕೆಂಡ್,...

ಯು. ಪಿ ಚುನಾವಣೆ : ಐಶ್ವರ್ಯ ಸೆಂಗಾರ್ ಪ್ರಿಯಾಂಕಾ ಗಾಂಧಿ ವಿರುದ್ಧ ವಾಗ್ದಾಳಿ

ಉನ್ನಾವೋ, (ಜ.16): ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಬಿಡುಗಡೆ ಮಾಡಿರುವ ಈ ಮೊದಲ ಪಟ್ಟಿಯಲ್ಲಿ ಉನ್ನಾವೋ ಸಾಮೂಹಿಕ ಅತ್ಯಾಚಾರ...

ಬೆಂಗಳೂರಿನಲ್ಲಿ ಒಂದೇ ದಿನ 287 ಜನರಲ್ಲಿ ಓಮಿಕ್ರಾನ್ ಸೋಂಕು ಪತ್ತೆ

ಬೆಂಗಳೂರು ( ಜ.17): ರಾಜ್ಯದಲ್ಲಿ ಕೊರೊನಾ ಸೋಂಕಿನ ನಡುವೆ ರೂಪಾಂತರಿ ವೈರಸ್ ಒಮಿಕ್ರಾನ್ ಸ್ಫೋಟಗೊಂಡಿದೆ. ಇಂದು ಒಂದೇ ದಿನ ಬೆಂಗಳೂರಿನಲ್ಲಿ 287 ಜನರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಆರೋಗ್ಯ ಸಚಿವ ಡಾ.ಸುಧಾಕರ್ ಈ ಕುರಿತು ಮಾಹಿತಿ...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...
- Advertisement -
Translate »
error: Content is protected !!