Most recent articles by:

ಕೋಸ್ಟಲ್ ಮಿರರ್

- Advertisement -

ಉಡುಪಿ: ಹೆಣ್ಣೇ, ಪ್ರತಿರೋಧದಿ ನಡೆ – ನ್ಯಾಷನಲ್‌ ವುಮೆನ್ಸ್ ಫ್ರಂಟ್ ಪ್ರತಿಭಟನೆ

ಉಡುಪಿ: 'ಅತ್ಯಾಚಾರವ ತಡೆ' ಎಂಬ ಘೋಷಣೆಯೊಂದಿಗೆ ದೇಶಾದ್ಯಂತ ನಡೆಯುತ್ತಿರುವ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣ ಖಂಡಿಸಿ ಗುರುವಾರ ಬೆಳಿಗ್ಗೆ 11 ಗಂಟೆಗೆ ಉಡುಪಿ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನಾ ಸಭೆಯು ನಡೆಯಿತು.ಜಾಹೀರಾತು:ಈ...

ಉಡುಪಿಯಲ್ಲಿ ವಾರಾಂತ್ಯ ಕರ್ಫ್ಯೂ: ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 5 ರ ವರೆಗೆ ಕರ್ಫ್ಯೂ ಜಾರಿ

ಉಡುಪಿ: ಕೋವಿಡ್19 ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಜಾರಿ ಮಾಡಿ ಮಾರ್ಗಸೂಚಿ ಯನ್ನು ಪ್ರಕಟಿಸಲಾಗಿದೆ. ಅದರಂತೆ ಜಿಲ್ಲೆಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆ...

ಮಂಗಳೂರು ವಿಮಾನ ನಿಲ್ದಾಣ ಅದಾನಿ ನಿರ್ವಹಣೆ ವಿಚಾರ: ಅರ್ಜಿ ವಿಚಾರಣೆ ಪೂರ್ಣ – ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆ, ನಿರ್ವಹಣೆ ಮತ್ತು ಅಭಿವೃದ್ಧಿ ಹೊಣೆಯನ್ನು ಅದಾನಿ ಕಂಪನಿಗೆ ಹಸ್ತಾಂತರಿಸುವ ಕೇಂದ್ರ ಸರಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹೆಸರು ಬದಲಾವಣೆಯ ನಿಟ್ಟಿನಲ್ಲಿ ಪ್ರತಿಭಟನೆಗಳು ಕೂಡ...

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ಪಿಎಸ್.ಐ ಅರ್ಜುನ್’ಗೆ 14 ದಿನ ನ್ಯಾಯಾಂಗ ಬಂಧನ

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣದ ಆರೋಪಿ ಪಿಎಸ್ಐ ಅರ್ಜುನ್ ಅವರನ್ನು ಸಿಐಡಿ ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿ ಪಿಎಸ್ಐ ಅರ್ಜುನ್ ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ...

ಕಾರ್ಕಳ: ಇಲಿ ಪಾಷಣವನ್ನು ಹಲ್ಲುಜ್ಜುವ ಪೇಸ್ಟ್ ಎಂದು ತಿಳಿದು ಬಳಕೆ – ವೃದ್ಧೆ ಮೃತ್ಯು

ಕಾರ್ಕಳ: ಇಲಿ ಪಾಷಣವನ್ನು ಹಲ್ಲುಜ್ಜುವ ಪೇಸ್ಟ್ ಎಂದು ತಿಳಿದು ಬಳಸಿದ ಪರಿಣಾಮ ಕಾಬೆಟ್ಟಿನ ವೃದ್ದೆಯೊಬ್ಬರು ಮೃತಪಟ್ಟಿದ್ದಾರೆ.ಮೃತರನ್ನು ಶ್ರೀಮತಿ ಕಲಾವತಿ(61) ಎಂದು ತಿಳಿದು ಬಂದಿದೆ.ಮನೆಯಲ್ಲಿ ಆಕಸ್ಮಿಕವಾಗಿ ತಿಳಿಯದೇ ಇಲಿ ಪಾಷಾಣವನ್ನು ಪೇಸ್ಟ್...

ಉಡುಪಿ: ಪಾಸಿಟಿವಿಟಿ ದರದ ಆಧಾರದಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ – ಸಚಿವ ಕೋಟ ಶ್ರೀ ನಿವಾಸ್ ಪೂಜಾರಿ

ಕುಂದಾಪುರ: "ಕೋವಿಡ್ -19 ಧನಾತ್ಮಕ (ಪಾಸಿಟಿವಿಟಿ) ದರ ಆಧರಿಸಿ, ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಲಾಗಿದೆ. ಉನ್ನತ ಮಟ್ಟದ ಸಭೆ ನಡೆಸಿದ ನಂತರ ಪರಿಹಾರ ಕಂಡುಕೊಳ್ಳಲಾಗುವುದು" ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ...

ಉಡುಪಿ: ಅಧಿಕಾರ ಸ್ವೀಕರಿಸಿ ಶಾಲಾ – ಕಾಲೇಜಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕುರ್ಮಾ ರಾವ್

ಉಡುಪಿ: ಬುಧವಾರ ಉಡುಪಿ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಕುರ್ಮಾ ರಾವ್ ನಂತರ ಶಾಲಾ - ಕಾಲೇಜಿಗೆ ಭೇಟಿ ನೀಡಿದರು.ನಂತರ ಮಾತನಾಡಿದ ಕುರ್ಮಾ ಕುಮಾರ್, ನನ್ನ ಪ್ರಥಮ ದಿನವೇ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು...

ನೂತನ ಶಿಕ್ಷಣ ನೀತಿಗೆ ರಾಜ್ಯವನ್ನು ಪ್ರಯೋಗಾಲಯ ಮಾಡಿದ್ದು ಖಂಡನೀಯ – ಎಮ್.ಪಿ ಮೊಯ್ದಿನಬ್ಬ

ಉಡುಪಿ: ಅಸಾಂವಿಧಾನಿಕವಾದ ಹೊಸ ಶಿಕ್ಷಣ ನೀತಿಯನ್ನು ಜ್ಯಾರಿಗೊಳಿಸುವ ಸರ್ಕಾರದ ಕ್ರಮ ಅಲ್ಪಸಂಖ್ಯಾತರರು, ಹಿಂದುಳಿದ ವರ್ಗಗಳ ಹಾಗೂ ದಲಿತ ವರ್ಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವುದನ್ನು ನಿಯಂತ್ರಿಸುವ ಹಾಗೂ ಶಿಕ್ಷಣ ಕ್ಷೇತ್ರವನ್ನು ಕೇಸರೀಕರಣಗೊಳಿಸುವ ಏಕೈಕ...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...
- Advertisement -
Translate »
error: Content is protected !!