ಚಂಡೀಗಢ್: ಸಿಂಘು ಗಡಿ ಪ್ರದೇಶದಲ್ಲಿ ಆಯೋಜಿಸಿದ್ದ “ಜನ್ ಸಂಸದ್” ಕಾರ್ಯಕ್ರಮಕ್ಕೆ ತೆರಳಿದ್ದ ಕಾಂಗ್ರೆಸ್ ಸಂಸದ ರವ್ ನೀತ್ ಸಿಂಗ್ ಬಿಟ್ಟು ಅವರ ಮೇಲೆ ಹಲ್ಲೆ ನಡೆಸಿ, ಟರ್ಬನ್ ಅನ್ನು ಹಿಡಿದೆಳೆದ ಘಟನೆ ನಡೆದಿರುವುದಾಗಿ...
ನವದೆಹಲಿ: ಭಾರತ ಮತ್ತು ಚೀನಾದ ಗಡಿ ಸಮಸ್ಯೆ ಮತ್ತೆ ಮತ್ತೆ ಸುದ್ದಿಯಲ್ಲಿದ್ದು ಇದೀಗ ರಾಷ್ಟ್ರೀಯ ಮಾಧ್ಯಮಗಳ ವರದಿಯ ಪ್ರಕಾರ ಉತ್ತರ ಸಿಕ್ಕಿಮ್ ನಲ್ಲಿ ಭಾರತ ಮತ್ತು ಚೀನಾದ ಸೈನಿಕರ ನಡುವೆ ಲಘು ಸಂಘರ್ಷ...
ಹಾಸನ: ಜನವರಿ 24ರ ಭಾನುವಾರ ಪೊಲೀಸರು ಏಳು ವಾಹನಗಳನ್ನು ವಶಕ್ಕೆ ತೆಗೆದುಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಮೀನು ಸಾಗಣೆಗೆ ಬಳಸುವ ಪ್ಲಾಸ್ಟಿಕ್ ಬಾಕ್ಸ್ ಗಳಲ್ಲಿ ನಾಲ್ಕು ಟನ್ ಗೋಮಾಂಸವನ್ನು ತುಂಬಿ ಮಂಗಳೂರಿಗೆ ಸಾಗಿಸಲು ಯತ್ನಿಸುತ್ತಿರುವ...
ಮದನಪಲ್ಲಿ: ಆಘಾತಕಾರಿ ಘಟನೆಯೊಂದರಲ್ಲಿ, ದಂಪತಿಗಳು ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಡಂಬಲ್ಸ್ ಎಂದು ಶಂಕಿಸಲಾಗಿರುವ ಮೊಂಡಾದ ಆಯುಧದಿಂದ ಹೊಡೆದು ಹತ್ಯೆ ಮಾಡಿದ್ದಾರೆ.
ನಗರದ ಹೊರವಲಯದಲ್ಲಿರುವ ಶಿವ ನಗರದ ಶ್ರೀ ಶಿರಡಿ ಸಾಯಿಬಾಬಾ ಅಪಾರ್ಟ್ ಮೆಂಟ್...
ಮಂಗಳೂರು, ಜನವರಿ 25: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಆಯುಕ್ತ ದಿನೇಶ್ ಕುಮಾರ್ ಅವರ ಮೇಲೆ ವರದಕ್ಷಿಣೆ ಕಿರುಕುಳ ಆರೋಪ ಮಾಡಲಾಗಿದೆ. ದಿನೇಶ್ ಕುಮಾರ್ ವಿರುದ್ಧ ಕೊಲೆ ಯತ್ನ ಮತ್ತು ವರದಕ್ಷಿಣೆ ಕಿರುಕುಳ...
ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ.
65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...
ಬೆಂಗಳೂರ: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್'ಸಿ) ನಡೆಸುವ ಪ್ರಥಮ ದರ್ಜೆ ಸಹಾಯಕ (ಎಫ್'ಡಿಎ) ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪ್ರಕರಣ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮಗ್ರ ತನಿಖೆಗೆ ಆದೇಶಿಸಿದ್ದಾರೆ.
ಪ್ರಕರಣ ಸಂಬಂಧ...
ಶಿವಮೊಗ್ಗ (ಜ.24): ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕು ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಇಂದು ಶಿವಮೊಗ್ಗದಲ್ಲಿ ಈ ಬಗ್ಗೆ ಮಾತನಾಡಿದ ಅವರು, ತಕ್ಷಣ ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕು. ಗಣಿಗಾರಿಕೆ...
ವಿಟ್ಲ (ಜ.25): ವಿಟ್ಲ- ಪುತ್ತೂರು ರಸ್ತೆಯಲ್ಲಿರುವ ಉರಿಮಜಲು ಎಸ್ಸಾರ್ ಪೆಟ್ರೋಲ್ ಬಂಕ್ ಗೆ ನುಗ್ಗಿದ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.
ಪೆಟ್ರೋಲ್...