ಟಾಪ್ ನ್ಯೂಸ್ Archives | Page 931 of 936 |

ಟಾಪ್ ನ್ಯೂಸ್

ಅಗ್ನಿ’ ಗ್ರಂಥವನ್ನು ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು :ಕರ್ನಾಟಕ ವನ್ನಿಕುಲ ಕ್ಷತ್ರಿಯ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮ ಆಯೋಜಿಸಲಾಗಿತ್ತು.ಆ ಕಾರ್ಯಕ್ರಮದಲ್ಲಿ 'ಅಗ್ನಿ' ಗ್ರಂಥವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು. ಹಲವು ಗಣ್ಯರು ಉಪಸ್ಥಿತರಿದ್ದರು.

ಬೀದರ್‌ನಲ್ಲಿ ಇಂದು ಆಯೋಜಿಸಿದ್ದ ಶೋಷಿತ ವರ್ಗಗಳ ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ ಸಿದ್ದರಾಮಯ್ಯ

ಬೆಂಗಳೂರು :ಸಿದ್ದರಾಮಯ್ಯ ಅವರು "ಬೀದರ್‌ನಲ್ಲಿ ಇಂದು ಆಯೋಜಿಸಿದ್ದ ಶೋಷಿತ ವರ್ಗಗಳ ಬೃಹತ್ ಸಮಾವೇಶದಲ್ಲಿ ಭಾಗವಹಿಸಿದೆ. ಈ ಸಮಾರಂಭದಲ್ಲಿ ಈಶ್ವರ್ ಅವರು ಸೇರಿದಂತೆ ಪಕ್ಷದ ಹಲವು ನಾಯಕರು ನನ್ನೊಂದಿಗಿದ್ದರು" ಎಂದು ತಮ್ಮ ಖಾತೆಯಲ್ಲಿ...

ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ – ಯಡಿಯೂರಪ್ಪ

ಬೆಂಗಳೂರು :ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರು ಇಂದು ಭೋವಿ(ವಡ್ಡ ರ್) ಸಮುದಾಯದ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕಂದಾಯ...

ಸಿದ್ದರಾಮಯ್ಯ ಆಪ್ತ – ವಿಜಯ್ ಶಂಕರ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಗೆ ಸೇರ್ಪಡೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರ ಆಪ್ತ ಮಾಜಿ ಸಚಿವ ಸಿ.ಎಚ್. ವಿಜಯ್ ಶಂಕರ್ ಈಗ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು ಮಂಗಳವಾರ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಪುನಃ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.ಎಂದು ಹೇಳಲಾಗುತ್ತಿದೆ....

“ಸಮ-ಬೆಸ” ಯೋಜನೆ ಜಾರಿಗೊಳಿಸಲು ಸಜ್ಜಾದ 200 ಟ್ರಾಫಿಕ್ ಪೊಲೀಸರ ತಂಡ!

ನವದೆಹಲಿ, ಕೋಸ್ಟಲ್ ಮಿರರ್ ನ್ಯೂಸ್: ಗಾಳಿಯ ಗುಣಮಟ್ಟ ಅತ್ಯಂತ ದುರ್ಬಲ ಸ್ಥಿತಿಗೆ ತಲುಪಿದ್ದು ವಿಶ್ವದಲ್ಲೇ ಅತ್ಯಂತ ಮಾಲಿನ್ಯಯುತವಾದ ರಾಜಧಾನಿಯೆಂದು ದೆಹಲಿ ಗುರುತಿಸಲ್ಪಟ್ಟಿದೆ. ಈಗಾಗಲೇ ದೆಹಲಿಯಲ್ಲಿ ವಾಯುವಿನ ಗುಣಮಟ್ಟ ತೀರ ಹದೆಗೆಟ್ಟಿದ್ದು ಇದನ್ನು ನಿಯಂತ್ರಿಸುವ...

ಬೀದರ್ : ಶೋಷಿತ ವರ್ಗಗಳ ಬೃಹತ್ ಸಮಾವೇಶ

ಬೀದರ್ : ಬೀದರ್‌ನಲ್ಲಿ ಇಂದು ಶೋಷಿತ ವರ್ಗಗಳ ಬೃಹತ್ ಸಮಾವೇಶ ನಡೆಯಿತು. ಈ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಶ್ವರ ಖಂಡ್ರೆ ಸೇರಿದಂತೆ ಪಕ್ಷದ ಹಲವು ನಾಯಕರು ಉಪಸ್ಥಿತರಿದ್ದರು.

ಸೇಂಟ್ ಪೀಟರ್ಸ್ ಶಾಲೆಯ ಮಕ್ಕಳು ಸಂಗ್ರಹಿಸಿರುವ 25000 ರೂ.ಗಳ ಚೆಕ್ಕನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಹಸ್ತಾಂತರ

ಬೆಂಗಳೂರು :ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಬೆಂಗಳೂರಿನ ಬನಶಂಕರಿ 3ನೇ ಹಂತದಲ್ಲಿರುವ ಸೇಂಟ್ ಪೀಟರ್ಸ್ ಶಾಲೆಯ ಮಕ್ಕಳು ಸಂಗ್ರಹಿಸಿರುವ 25000 ರೂ.ಗಳ ಚೆಕ್ಕನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಇಂದು...

ಫಾ.ಮಹೇಶ್ ಡಿಸೋಜಾ ಆತ್ಮಹತ್ಯೆ ಪ್ರಕರಣದ ಬಗ್ಗೆ ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಹೇಳಿದ್ದೇನು?

ಉಡುಪಿ: ಫಾ. ಮಹೇಶ್ ಡಿಸೋಜಾ ಆತ್ಮಹತ್ಯೆ ಪ್ರಕರಣ ನ್ಯಾಯಕ್ಕಾಗಿ ಆಗ್ರಹಿಸಿ ಹಮ್ಮಿಕೊಂಡ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಹೇಳಿಕೆ ಈ ವೀಡಿಯೋ ದಲ್ಲಿ ವೀಕ್ಷಿಸಬಹುದಾಗಿದೆ. https://youtu.be/QrnTYv2MPbQ

Latest news

ಛೋಟ ರಾಜನ್ ಮೃತಪಟ್ಟಿಲ್ಲ – ಏಮ್ಸ್ ಸ್ಪಷ್ಟನೆ

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ, ಜೀವಂತವಾಗಿರುವುದಾಗಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಛೋಟಾ ರಾಜನ್ ಅವರು...

ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ – ಬಿಜೆಪಿ ಶಾಸಕ ಉದಯ್ ಗರುಡಾಚಾರ್

ಬೆಂಗಳೂರು: ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಹೇಳಿದ್ದಾರೆ. ಕೋವಿಡ್ ಹಾಸಿಗೆ...

ರಾಜ್ಯದಲ್ಲಿ ಲಾಕ್’ಡೌನ್: ನೂತನ ಮಾರ್ಗಸೂಚಿಗಳು ಏನೇನು – ಸಂಪೂರ್ಣ ವಿವರ

ಬೆಂಗಳೂರು: ರಾಜ್ಯದಲ್ಲಿ COVID 19 ಪ್ರಸರಣದ ಸರಪಳಿಯನ್ನು ಮುರಿಯಲು ನೂತನ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. ಮೇ 10-24 ವರೆಗೆ ಸಂಪೂರ್ಣ ಲಾಕ್'ಡೌನ್ ಇರಲಿದ್ದು ಈ ಕೆಳಗಿನ ಮಾರ್ಗಸೂಚಿಗಳು ಕಡ್ಡಾಯವಾಗಿ...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...

You might also likeRELATED
Recommended to you

ಅರವಿಂದ ಲಿಂಬಾವಳಿ ಪುಕ್ಕೆಲ ಎಂದ ಸಿದ್ದರಾಮಯ್ಯ

ಬೆಂಗಳೂರು (ಡಿ.22): ರಾಜ್ಯ ರಾಜಕೀಯದಲ್ಲಿ ದ್ರುವೀಕರಣ ನಡೆಯಲಿದೆ. ಪಕ್ಷವೊಂದು ಮತ್ತೊಂದು ಪಕ್ಷದ...

ಉಗ್ರ ಸಂಘಟನೆಗಳು ಪ್ರತಿಭಟನೆಯಲ್ಲಿ ತೊಡಗಿವೆ – ನಳಿನ್ ಕುಮಾರ್ ವಿವಾದಾತ್ಮಕ ಹೇಳಿಕೆ.

ಮಂಗಳೂರು: ಸಂಸದ ನಳಿನ್ ಕುಮಾರ್ ಅವರು ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುವುದು...

ತಿರುವನಂತಪುರಂ: ಅತ್ಯಂತ ಕಿರಿಯ ಮೇಯರ್ ಆಗಲಿದ್ದಾರೆ ವಿದ್ಯಾರ್ಥಿನಿ ಆರ್ಯ ರಾಜೇಂದ್ರನ್

ತಿರುವನಂತಪುರಂ: 21 ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ಆರ್ಯ ರಾಜೇಂದ್ರನ್ ಅವರು ತಿರುವನಂತಪುರಂನ...
Translate »
error: Content is protected !!