ಬೆಂಗಳೂರು: ಮಸೀದಿಗಳನ್ನು ಬಂದ್ ಮಾಡದಂತೆ ಪರಿಷತ್ ಸದಸ್ಯ ಇಬ್ರಾಹಿಂ, ಚಾಮರಾಜಪೇಟೆಯ ಜಮೀರ್ ಅಹ್ಮದ್, ಶಿವಾಜಿನಗರದ ರಿಜ್ವಾನ್ ಅರ್ಷದ್ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಸಿಎಂ ಯಡಿಯೂರಪ್ಪನವರು ಕರೆದ ಸಭೆ ವಿಧಾನಸೌಧಲ್ಲಿ ನಡೆಯುತ್ತಿದೆ....
ಬೆಂಗಳೂರು: ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ. ಸಿಎಂ ಬಿಎಸ್ ವೈ ಆಸ್ಪತ್ರೆಯಲ್ಲಿದ್ದಾರೆ, ರಾಜ್ಯ ಬಿಜೆಪಿ ಸರ್ಕಾರ ಐಸಿಯುನಲ್ಲಿದ್ದಾರೆ ಎಂದು ಸಾಲುಸಾಲಾಗಿ ಟ್ವೀಟ್ ಮಾಡುವ ಮೂಲವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ...
ಬೆಂಗಳೂರು: ಲಾಕ್ಡೌನ್ ಮಾಡಿದ್ರೆ ಜನರು ಸಾಯ್ತಾರೆ. ಅದರ ಬದಲಾಗಿ ಬೆಂಗಳೂರಿನಲ್ಲಿ ಸೆಕ್ಷನ್ 144 ಜಾರಿಗೆ ತರಬೇಕು. ಎಲ್ಲದಕ್ಕೂ ಲಾಕ್ಡೌನ್ ಪರಿಹಾರ ಅಲ್ಲ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ಸಿಎಂ, ಸಚಿವರು, ಬೆಂಗಳೂರಿನ ಶಾಸಕರ...
ಬೆಂಗಳೂರು (ಏ.19): ನಾಡಿನ ಖ್ಯಾತ ಸಂಶೋಧಕರು, ನಿಘಂಟು ತಜ್ಞ, ಬರಹಗಾರ,ಅನುವಾದಕ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ವೆಂಕಟಸುಬ್ಬಯ್ಯ ಅವರು ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ ಪ್ರಾಧ್ಯಾಪಕರಾಗಿದ್ದವರು. ಕನ್ನಡ...
ಬೆಂಗಳೂರು: ಕನ್ನಡದ ನಿಘಂಟು ತಜ್ಞರೆಂದೇ ಖ್ಯಾತಿ ಪಡೆದಿದ್ದ ಖ್ಯಾತ ಭಾಷಾ ತಜ್ಞ, ಶತಾಯುಷಿ ಪ್ರೊ.ಜಿ ವೆಂಕಟಸುಬ್ಬಯ್ಯ (108) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ವೆಂಕಟಸುಬ್ಬಯ್ಯ ಅವರು, ಭಾನುವಾರ ತಡರಾತ್ರಿ 1.15ಕ್ಕೆ ಇಹಲೋಕ...
ಬೆಂಗಳೂರು.(ಏ.18)- ಕಳೆದ ಒಂದೂವರೆ ವರ್ಷದಿಂದಲೂ ಎದುರಾಗಿರುವ ಕೊರೊನಾ ಸಂಕಷ್ಟವನ್ನು ನಿಭಾಯಿಸುವಲ್ಲಿ ವಿಫಲವಾದ ಮೇಲೆ ರಾಜೀನಾಮೆ ಕೊಟ್ಟು ಹೋಗುವುದೇ ಒಳಿತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ
ಕೆಪಿಸಿಸಿ ಕಚೇರಿಯಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್...
ಬೆಂಗಳೂರು (ಏ.18): ಕೊರೊನಾ ಸೋಕು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲೇ ರಾಜ್ಯದ ಆಡಳಿತ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ.
ಶುಕ್ರವಾರ ಸಿಎಂ ಬಿಎಸ್ವೈ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,...
ಧಾರವಾಡ (ಏ.18): ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ಸಮೀಪದ ಕೋಟೂರ ಗ್ರಾಮದ ಬಳಿ ಸಂಭವಿಸಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಧಾರವಾಡದ ಖಾಸಗಿ...
ಬ್ರಹ್ಮಾವರ: ಡಾ.ಬಿ.ಆರ್ ಅಂಬೇಡ್ಕರ್ ಅವರ ಸಾಧನೆಯನ್ನು ಕಡೆಗಣಿಸಿ ಅವಮಾನಿಸುವ ಸಂದೇಶವೊಂದನ್ನು ಫಾರ್ವರ್ಡ್ ಮಾಡಿರುವ ಆರೋಪದಡಿಯಲ್ಲಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ಅಮಾನತು ಮಾಡಲು ದಲಿತ ಸಂಘರ್ಷ ಸಮಿತಿ...
ಉಡುಪಿ, ಎ.19: ಹಡಿಲು ಬಿಟ್ಟ ಕೃಷಿ ಭೂಮಿಯನ್ನು ಸರಕಾರದ ಸುಪರ್ದಿಗೆ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇರುವುದರಿಂದ ಸಂಬಂಧಪಟ್ಟ ಹಡಿಲು ಭೂಮಿಯ ಮಾಲಕರಿಗೆ ನೋಟೀಸ್ ಜಾರಿ ಮಾಡಲಾಗುವುದು....
ಬೆಂಗಳೂರು: ಮಸೀದಿಗಳನ್ನು ಬಂದ್ ಮಾಡದಂತೆ ಪರಿಷತ್ ಸದಸ್ಯ ಇಬ್ರಾಹಿಂ, ಚಾಮರಾಜಪೇಟೆಯ ಜಮೀರ್ ಅಹ್ಮದ್, ಶಿವಾಜಿನಗರದ ರಿಜ್ವಾನ್ ಅರ್ಷದ್ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಸಿಎಂ...