ರಾಜ್ಯ Archives | Page 3 of 581 | Coastal Mirror

ರಾಜ್ಯ

ರವಿ ಡಿ.ಚನ್ನಣ್ಣ ನವರ್ ಲಂಚ ಪಡೆದ ಆರೋಪ ನಿಷ್ಕಳಂಕಿರಾಗಿ ಹೊರಬರುತ್ತಾರೆ : ಎನ್ ಶಶಿಕುಮಾರ್ ಪ್ರತಿಕ್ರಿಯೆ

(ಜ.15): ಲಂಚಪಡೆದ ಆರೋಪಕ್ಕೆ ಸಿಲುಕಿರುವ ಪೊಲೀಸ್‌ ಅಧಿಕಾರಿ ರವಿ ಡಿ.ಚನ್ನಣ್ಣನವರ್‌ ಅವರ ಬೆಂಬಲಕ್ಕೆ ಮಂಗಳೂರು ಪೊಲೀಸ್‌ ಕಮಿಷನರ್‌ ಎನ್‌, ಶಶಿ ಕುಮಾರ್‌ ಅವರು ಬಂದಿದ್ದು, ನಿಷ್ಕಳಂಕಿರಾಗಿ ಹೊರ ಬರುತ್ತಾರೆ ಎಂದು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ...

ಪಾದಯಾತ್ರೆ ನಿಲ್ಲಲ್ಲ,ಇಲ್ಲಿಂದಲೇ ಆರಂಭವಾಗುತ್ತೆ : ಡಿ. ಕೆ. ಶಿವಕುಮಾರ್

ರಾಮನಗರ (ಜ.13): ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ಹಿತಕ್ಕಾಗಿ ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುತ್ತಿದ್ದೇವೆ. ಆದರೆ ಇಲ್ಲಿಂದಲೇ ಮತ್ತೆ ಪಾದಯಾತ್ರೆ ಪುನರಾರಂಭಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಯು. ಪಿ ಚುನಾವಣೆ : ಪ್ರಧಾನಿ ನೇತೃತ್ವದಲ್ಲಿ ಬಿಜೆಪಿ ಚುನಾವಣಾ ಸಮಿತಿ ಸಭೆ

ಲಕ್ನೋ,(ಜ.13): ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ನವದೆಹಲಿ ಬಿಜೆಪಿ ಕೇಂದ್ರ ಕಚೇರಿಯ 42 ಸಿಬ್ಬಂದಿಗೆ ಕೊವಿಡ್-19...

ನಾನು ತಪ್ಪು ಮಾಡಿದ್ದೇನೆ ನನ್ನ ವಿರುದ್ಧ ಎಫ್. ಐ. ಆರ್ ಹಾಕಿ : ರೇಣುಕಾಚಾರ್ಯ

ಬೆಂಗಳೂರು,( ಜ.11): 'ನಾನು ತಪ್ಪು ಮಾಡಿದ್ದೇನೆ. ನನ್ನ ಮೇಲೂ ಎಫ್‌ಐಆರ್‌ ಹಾಕಿ' ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ. ಹೊನ್ನಾಳಿ ತಾಲ್ಲೂಕಿನ ಬಲಗುರಿ ಗ್ರಾಮದ ದುರ್ಗಾಂಬಿಕೆ ದೇವಿ ಮಹೋತ್ಸವದ...

ಸಿಎಂ ಬಸವರಾಜ್ ಬೊಮ್ಮಾಯಿ ಆಸ್ಪತ್ರೆಯಿಂದ ಡಿಸ್ಚಾರ್ಜ್: 1 ವಾರ ಹೋಮ್ ಕ್ವಾರಂಟೈನ್

ಬೆಂಗಳೂರು (ಜ.11): ನಿನ್ನೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟ ನಂತ್ರ, ಸಿಎಂ ಬಸವರಾಜ ಬೊಮ್ಮಾಯಿಯವರು ಇಂದು ನಗರದ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರನ್ನು ಪರೀಕ್ಷೆಗೆ ಒಳಪಿಡಿಸಿದಂತ ವೈದ್ಯರು, ಮನೆಯಲ್ಲಿಯೇ ಚಿಕಿತ್ಸೆ...

ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಉಲ್ಬಣವಾದರೆ ಕಾಂಗ್ರೆಸ್ ತಬ್ಲಿಘಿಗಳೇ ನೇರ ಹೊಣೆ : ಬಿಜೆಪಿ ಟ್ವೀಟ್

ಬೆಂಗಳೂರು ( ಜ.11): ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದ್ದು, ಈ ಬಗ್ಗೆ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದ್ದು, ರಾಜ್ಯದಲ್ಲಿ ಕೊರೊನಾ ಹೆಚ್ಚಾದರೆ ಅದಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಹೇಳಿದೆ. ತಬ್ಲಿಘಿಗಳು...

ಗಲ್ವಾನ್ ಕಣಿವೆಯಲ್ಲಿ ತ್ರಿವರ್ಣ ಧ್ವಜ ಹಿಡಿದು ಬಾರತೀಯರಿಂದ ಚೀನಾಗೆ ತಿರುಗೇಟು

ಅರುಣಾಚಲ ಪ್ರದೇಶ (ಜ.11): ಏಷ್ಯಾ ಖಂಡದಲ್ಲಿ ತನ್ನ ವಿಸ್ತರಣಾ ಮನೋಭಾವಕ್ಕೆ ಕುಖ್ಯಾತಿ ಪಡೆಸಿರುವ ಚೀನಾ ದೇಶವು ಗಡಿ ಹಾಗೂ ಭೂಮಿಗೆ ಸಂಬಂಧಿಸಿದಂತೆ ಭಾರತದೊಂದಿಗೆ ಮೊದಲಿನಿಂದಲೂ ಸಮಸ್ಯೆ ಸೃಷ್ಟಿಸುತ್ತಲೇ ಇದೆ.ಮೊದಲಿಗೆ ಅರುಣಾಚಲದ ಪ್ರದೇಶದಲ್ಲಿ...

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​ಗೆ ಕೊರೊನಾ ದೃಢ

ಬೆಂಗಳೂರು (ಜ.10): ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಈ ಬಗ್ಗೆ ಸ್ವತಃ ನಳೀನ್ ಕುಮಾರ್ ಕಟೀಲ್ ಅವರೇ ತಮ್ಮ ಟ್ವಿಟರ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್...

Latest news

Bridging The Gap Between College And Corporate

Case Ace is helping students create a glorious career trajectory by imparting right skills and providing relevant opportunities.  With...

MyFlowerApp.com Carves A Name In Online Gift Delivery

MyFlowerApp.com offers same-day delivery of flowers, cakes, personalised gifts, plants, and home décor anywhere in India If you are...

ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆಯ ಮುಂಗಡ ಕಂತು ಹಂಚಿಕೆ

ನವದೆಹಲಿ,(ಜ.21): ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ, 17 ರಾಜ್ಯಗಳಿಗೆ 9,781 ಕೋಟಿ ರೂ. ತಿಂಗಳ ಬದಲಾವಣೆ ನಂತರದ ಆದಾಯ ಕೊರತೆ (ಪಿಡಿಆರ್ ಆಡಿ) ಅನುದಾನವನ್ನು ಬಿಡುಗಡೆ...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...

You might also likeRELATED
Recommended to you

ನವೆಂಬರ್ 24 ರಂದು ಕಾನೂನು ಸಚಿವರು ಉಡುಪಿಗೆ

ಉಡುಪಿ, ನವೆಂಬರ್ 23 : ರಾಜ್ಯದ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು...

ಸ್ವಾತಂತ್ರ್ಯ @ ನಗರಗಳ ನವ ಭಾರತ : ಮೇಳ ಉದ್ಘಾಟಿಸಿದ ಮೋದಿ

ಲಕ್ನೋ,(ಅ.05): ಸ್ವಾತಂತ್ರ್ಯ@75 ನಗರಗಳ ನವ ಭಾರತ ಬದಲಾಗುತ್ತಿರುವ ನಗರಗಳ ಚಿತ್ರಣ...

ಹರೀಸಾವೆ ಯಲ್ಲಿ ಸುಟ್ಟು ಕರಕಲಾದ ಶವ ಹಾಗೂ ಕಾರು ಪತ್ತೆ

ಹಿರೀಸಾವೆ (ಹಾಸನ ಅ.29):ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಶವವನ್ನು ಕಾರಿನಲ್ಲಿ ಸುಟ್ಟು ಹಾಕಿರುವ...
Translate »
error: Content is protected !!