ರಾಷ್ಟ್ರೀಯ Archives | Page 2 of 299 |

ರಾಷ್ಟ್ರೀಯ

ಗುಜರಾತಿನಲ್ಲಿ ಮಾರಕ ಕೋವಿಡ್ ಸೋಂಕಿನ ನಡುವೆ ದೇವಸ್ಥಾನದಲ್ಲಿ ಜನವೋ ಜನ!

ಗುಜರಾತ್: ಒಂದೆಡೆ ಕೋರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ ಇದರ ನಡುವೆ ದೇವಸ್ತಾನವೊಂದರಲ್ಲಿ ರಾಶಿ ರಾಶಿ ಜನ ಸೇರಿರುವ ಕುರಿತು ವರದಿಯಾಗಿದೆ. ಬಲಿಯಾ ದೇವಿ ದೇವಸ್ಥಾನದಲ್ಲಿ ಮಹಿಳೆಯರು ಪ್ರಾರ್ಥನೆಗೆ ಸೇರಿರುವ ವೀಡಿಯೋ ವೈರಲಾಗಿದ್ದು, ಈ ಕುರಿತು...

ಚುನಾವಣೆ ಮುಗಿದ ಮೇಲೆ ಮತ್ತೆ ಏರಿಕೆ ಕಾಣುತ್ತಿದೆ ಪೆಟ್ರೋಲ್, ಡಿಸೇಲ್ ಬೆಲೆ

ನವದೆಹಲಿ: ಪಂಚ ರಾಜ್ಯ ಚುನಾವಣೆ ಮುಗಿದ ಕೂಡಲೇ ಇದೀಗ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಿದೆ. ಪೆಟ್ರೋಲ್ ಬೆಲೆ 19 ಪೈಸೆ ಮತ್ತು ಡಿಸೇಲ್ ಬೆಲೆ 21 ಪೈಸೆಯಷ್ಟು ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ...

ಮೂರನೇ ಬಾರಿ ಸಿ.ಎಮ್ ಆದ ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಬುಧವಾರ ಕೋಲ್ಕತ್ತಾದ ರಾಜ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ -19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ...

ಭಾರತದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡುವಂತೆ ಅಮೇರಿಕಾ ಸಲಹೆ

ನವದೆಹಲಿ.(ಮೇ 4): ಭಾರತದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಭಾರತದಲ್ಲಿ ಸಂಪೂರ್ಣ ಲಾಕ್ಬ ಡೌನ್ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಈ ಬಗ್ಗೆ ಶ್ವೇತ ಭವನದ ಮುಖ್ಯ ವೈದ್ಯಕೀಯ ಸಲಹೆಗಾರ ಡಾ.ಆಂಥೋನಿ ಫೌಸಿ...

ಇನ್ನು ಉಳಿದಿರುವುದು 4 ದಿನಗಳು ಮಾತ್ರ : ಯುಪಿ ಸಿಎಂ ಯೋಗಿ ಆದಿತ್ಯನಾಥ್ ಗೆ ಕೊಲೆ ಬೆದರಿಕೆ

ಲಕ್ನೋ (ಮೇ.4): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಅಪರಿಚಿತರಿಂದ ಕೊಲೆ ಬೆದರಿಕೆ ಬಂದಿದೆ ಎನ್ನಲಾಗಿದ್ದು ಇನ್ನು ನಾಲ್ಕು ದಿನ ಉಳಿದಿರುವುದು ಎಂದು ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಉತ್ತರ ಪ್ರದೇಶ ಪೊಲೀಸರ ವಾಟ್ಸಪ್ ಸಂಖ್ಯೆ...

ಆಟೋ, ಟ್ಯಾಕ್ಸಿ ಡ್ರೈವರ್’ಗೆ 5000 ರೂಪಾಯಿ, ಪಡಿತರ ಚೀಟಿಯ ಕುಟುಂಬಕ್ಕೆ ಎರಡು ತಿಂಗಳ ರೇಷನ್ ಉಚಿತ – ಅರವಿಂದ್ ಕೇಜ್ರಿವಾಲ್

ನವದೆಹಲಿ: ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿರುವ ರಾಜ್ಯದ ಜನರಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೆಲವೊಂದು ಸೌಲಭ್ಯಗಳನ್ನು ಘೋಷಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಕೇಜ್ರಿವಾಲ್, ರಾಜ್ಯದ ಎಲ್ಲ ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಡ್ರೈವರ್‍ ಗಳಿಗೆ ಆರ್ಥಿಕ ಬೆಂಬಲ ನೀಡಿದ್ದಾರೆ....

ಕೋವಿಡ್-19 ಎರಡನೇ ಅಲೆ; ಭಾರತದಲ್ಲಿ ಉದ್ಯೋಗ ಕಳೆದುಕೊಂಡ 7 ಮಿಲಿಯನ್ ಜನ!

ನವದೆಹಲಿ: ಮಾರಕ ಕೋವಿಡ್ ಸೋಂಕು ಭಾರತದಲ್ಲಿ ಕೇವಲ ಜೀವಕ್ಕೆ ಅಪಾಯ ತಂದೊಡ್ಡಿದ್ದಲ್ಲ ಬದಲಾಗಿ ಲಕ್ಷಾಂತರ ಮಂದಿಯ ಉದ್ಯೋಗವನ್ನೂ ಕಸಿದುಕೊಂಡಿದೆ. ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಇಕಾನಮಿ ಪ್ರೈ.ಲಿ ನಡೆಸಿದ ಸಮೀಕ್ಷೆಯ ಪ್ರಕಾರ,...

ದೇಶವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟು ತಾನೇ ಮಾಡಿದ ಕೋವಿಡ್ ನಿಯಮ ಬ್ರೇಕ್ ಮಾಡಿದ ಬಿಜೆಪಿ!

ನವದೆಹಲಿ: ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾತ್ಮಕ ದಾಳಿ ಮಾಡಿದ್ದಾರೆಂದು ಆರೋಪಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮೇ. 5 ಕ್ಕೆ ದೇಶವ್ಯಾಪಿ ಧರಣಿಗೆ ಕರೆ ನೀಡಿದ್ದರು. ಇದೀಗ...

Latest news

ಛೋಟ ರಾಜನ್ ಮೃತಪಟ್ಟಿಲ್ಲ – ಏಮ್ಸ್ ಸ್ಪಷ್ಟನೆ

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ, ಜೀವಂತವಾಗಿರುವುದಾಗಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಛೋಟಾ ರಾಜನ್ ಅವರು...

ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ – ಬಿಜೆಪಿ ಶಾಸಕ ಉದಯ್ ಗರುಡಾಚಾರ್

ಬೆಂಗಳೂರು: ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಹೇಳಿದ್ದಾರೆ. ಕೋವಿಡ್ ಹಾಸಿಗೆ...

ರಾಜ್ಯದಲ್ಲಿ ಲಾಕ್’ಡೌನ್: ನೂತನ ಮಾರ್ಗಸೂಚಿಗಳು ಏನೇನು – ಸಂಪೂರ್ಣ ವಿವರ

ಬೆಂಗಳೂರು: ರಾಜ್ಯದಲ್ಲಿ COVID 19 ಪ್ರಸರಣದ ಸರಪಳಿಯನ್ನು ಮುರಿಯಲು ನೂತನ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. ಮೇ 10-24 ವರೆಗೆ ಸಂಪೂರ್ಣ ಲಾಕ್'ಡೌನ್ ಇರಲಿದ್ದು ಈ ಕೆಳಗಿನ ಮಾರ್ಗಸೂಚಿಗಳು ಕಡ್ಡಾಯವಾಗಿ...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...

You might also likeRELATED
Recommended to you

ಆಕಸ್ಮಿಕ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ

ಚಿತ್ರದುರ್ಗ: ಇದ್ದಕ್ಕಿದ್ದಂತೆ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ....

ಇಂಡೋನೇಷಿಯಾದಲ್ಲಿ ಪ್ರಬಲ ಭೂಕಂಪ

ಜಕಾರ್ತಾ: ಪಶ್ಚಿಮ ಇಂಡೋನೇಷ್ಯಾದಲ್ಲಿ ಎರಡು ಪ್ರಬಲ ಭೂಕಂಪಗಳು ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ...

ಡೊನಾಲ್ಡ್ ಟ್ರಂಪ್ ಫೇಸ್ ಬುಕ್ ಇನ್ ಸ್ಟಾಗ್ರಾಂ 2 ವಾರ ಬ್ಲಾಕ್

ವಾಷಿಂಗ್ಟನ್ (ಜ.8) : ಅಮೆರಿಕಾದ ಕ್ಯಾಪಿಟಲ್ ಬಿಲ್ಡಿಂಗ್ ನಲ್ಲಿ ಟ್ರಂಪ್ ಬೆಂಬಲಿಗರು...
Translate »
error: Content is protected !!