ರಾಷ್ಟ್ರೀಯ Archives | Page 3 of 299 |

ರಾಷ್ಟ್ರೀಯ

ಶಾಸಕಾಂಗದ ನಾಯಕಿಯಾಗಿ ಮಮತಾ ಬ್ಯಾನರ್ಜಿ ಆಯ್ಕೆ; ಮೂರನೇ ಬಾರಿಗೆ ಸಿ.ಎಮ್ ಆಗಲಿದ್ದಾರೆ ದೀದಿ!

ಕೋಲ್ಕತಾ: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಮೇ 5ರಂದು ಪ್ರಮಾಮ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ...

ತಮಿಳುನಾಡಿನಲ್ಲಿ AIADMK ಸೋಲು : ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಳನಿಸ್ವಾಮಿ

ಚೆನ್ನೈ (ಮೇ.3): ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಐಎಡಿಎಂಕೆ ಗೆ ಹಿನ್ನಡೆಯಾದ ನಂತರ ತಮಿಳುನಾಡು ಮುಖ್ಯಮಂತ್ರಿ ಎದಪ್ಪಾಡಿ ಕೆ ಪಳನಿಸ್ವಾಮಿ ಸೋಮವಾರ ರಾಜೀನಾಮೆ ನೀಡಿದ್ದಾರೆ. ಮಧ್ಯಾಹ್ನ ೧ ಗಂಟೆಯ ವೇಳೆಗೆ ಪತ್ರ ರಾಜ್ಯಪಾಲರನ್ನು ತಲುಪಲಿದೆ'...

ಪ್ರಮಾಣ ವಚನ ಸ್ವೀಕಾರ ನಾಳೆ ದಿನಾಂಕ ಪ್ರಕಟ – ಎಂ ಕೆ ಸ್ಟಾಲಿನ್

ಚೆನ್ನೈ: ಈ ಬಾರಿಯ ತಮಿಳು ನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟಕ್ಕೆ ಅತಿ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಿದ್ದಕ್ಕಾಗಿ ನಾನು ತಮಿಳು ನಾಡಿನ ಜನತೆಗೆ ಧನ್ಯವಾದಗಳನ್ನು ತಿಳಿಸುತ್ತೇನೆ, ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ನಿರ್ದಿಷ್ಟ...

ಧೂಳು ಕೊಡವಿ ಎದ್ದು ನಿಲ್ಲುವ ಸಮಯ – ಸೋಲು ನನಗೆ ಮೊದಲಲ್ಲ ಅಣ್ಣಾಮಲೈ

ತಮಿಳುನಾಡು: ಅರವಕುರಿಚಿಯಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಮಾಜಿ ಐ.ಪಿ.ಎಸ್ ಅಧಿಕಾರಿ ಅಣ್ಣಾ ಮಲೈ ಸೋತಿದ್ದಾರೆ. ಇದೀಗ ಸೋಲಿನ ಕುರಿತು ಪ್ರತಿಕ್ರಿಯಿಸಿರುವ ಅಣ್ಣಾಮಲೈ ಇದು ಧೂಳು ಕೊಡವಿ ಎದ್ದು ನಿಲ್ಲುವ ಸಮಯ ಎಂದಿದ್ದಾರೆ. 68000+...

ಮಾಜಿ ಐ.ಪಿ.ಎಸ್ ಅಧಿಕಾರಿ, ಬಿಜೆಪಿ ಅಭ್ಯರ್ಥಿ ಅಣ್ಣಾಮಲೈಗೆ ಸೋಲು

ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಅರವರಕಚ್ಚಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕರ್ನಾಟಕದ ಸಿಂಗಂ ಎಂದು ಹೆಸರುವಾಸಿಯಾಗಿದ್ದ ಅಣ್ಣಾಮಲೈ ಸೋಲು ಕಂಡಿದ್ದಾರೆ. ಅಣ್ಣಾಮಲೈಗೆ ತೀವ್ರ ಸ್ಪರ್ಧೆ ನೀಡಿದ ಡಿಎಂಕೆ ಪಕ್ಷದ ಅಭ್ಯರ್ಥಿ ಎಲಂಗೋ.ಆರ್ ವಿಜಯಿಯಾಗಿದ್ದಾರೆ.ಇಲ್ಲಿ...

ಜಮಾಅತೆ ಇಸ್ಲಾಮಿ ಹಿಂದ್’ನ ಮಾಜಿ ಉಪಾಧ್ಯಕ್ಷರಾದ ನುಸ್ರತ್ ಅಲಿ ಇನ್ನಿಲ್ಲ.

ಮರ್ಕಝಿ ತಾಲಿಮಿ ಕೌನ್ಸಿಲ್, ಜಮಾಅತೆ ಇಸ್ಲಾಮಿ ಹಿಂದ್ (ಜಮಾಅತೆ ಇಸ್ಲಾಮಿ ಹಿಂದ್'ನ ಕೇಂದ್ರ ಶೈಕ್ಷಣಿಕ ಮೇಲ್ವಿಚಾರಣಾ ಸಂಸ್ಥೆ) ಇದರ ಅಧ್ಯಕ್ಷ ಹಾಗೂ ಜಮಾಅತೆ ಇಸ್ಲಾಮಿ ಹಿಂದ್'ನ ಮಾಜಿ ಉಪಾಧ್ಯಕ್ಷರಾದ ನುಸ್ರತ್ ಅಲಿಯವರು ಇಂದು...

ಸಿಎಎ, ಎನ್.ಆರ್.ಸಿ ವಿರೋಧಿ ಹೋರಾಟಗಾರ ಅಖಿಲ್ ಗೊಗಯ್’ಗೆ ಭರ್ಜರಿ ಜಯ

ಅಸ್ಸಾಮ್: ಸಾಮಾಜಿಕ ಹೋರಾಟಗಾರ, ಸಿ.ಎ.ಎ, ಎನ್.ಆರ್.ಸಿ ಕಾನೂನನ್ನು ತೀವ್ರವಾಗಿ ವಿರೋಧಿಸಿದ್ದ ಅಖಿಲ್ ಗೊಗಯ್ ಅಸ್ಸಾಮಿನಲ್ಲಿ ವಿಜಯಗಳಿಸಿದ್ದಾರೆ. ಸಿವಸಾಗರ್ ಕ್ಷೇತ್ರದಿಂದ ಗೆದ್ದಿರುವ ಗೊಗಯ್ ಪ್ರಸ್ತುತ ಯುಎಪಿಎ ಕಾಯಿದೆಯಡಿಯಲ್ಲಿ ಬಂಧಿತರಾಗಿ ಜೈಲಿನಲ್ಲಿದ್ದಾರೆ. ಯಾವುದೇ ಪ್ರಚಾರವಿಲ್ಲದೆ ಜೈಲಿನಲ್ಲಿದ್ದರೂ...

ನಂದಿಗ್ರಾಮದಲ್ಲಿ ಗೆದ್ದು ಸೋತ ಮಮತಾ ಬ್ಯಾನರ್ಜಿ; ಫಲಿತಾಂಶದಲ್ಲಿ ತೀವ್ರ ಗೊಂದಲ – ನ್ಯಾಯಾಲಯದ ಮೆಟ್ಟಿಲೇರುವೆ ಎಂದ ದೀದಿ

ಕೋಲ್ಕತ್ತಾ: ನಂದಿಗ್ರಾಮ ಕ್ಷೇತ್ರದಲ್ಲಿ ದೊಡ್ಡ ಟ್ವಿಸ್ಟ್ ಎದುರಾಗಿದ್ದು ಸಿಎಂ ಮಮತಾ ಬ್ಯಾನರ್ಜಿ ಅವರು ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ. ಮೊದಲಿಗೆ ಮಾಧ್ಯಮಗಳಲ್ಲಿ ಮಮತಾ ಬ್ಯಾನರ್ಜಿ ಅವರು 1200 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ...

Latest news

ಛೋಟ ರಾಜನ್ ಮೃತಪಟ್ಟಿಲ್ಲ – ಏಮ್ಸ್ ಸ್ಪಷ್ಟನೆ

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ, ಜೀವಂತವಾಗಿರುವುದಾಗಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಛೋಟಾ ರಾಜನ್ ಅವರು...

ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ – ಬಿಜೆಪಿ ಶಾಸಕ ಉದಯ್ ಗರುಡಾಚಾರ್

ಬೆಂಗಳೂರು: ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಹೇಳಿದ್ದಾರೆ. ಕೋವಿಡ್ ಹಾಸಿಗೆ...

ರಾಜ್ಯದಲ್ಲಿ ಲಾಕ್’ಡೌನ್: ನೂತನ ಮಾರ್ಗಸೂಚಿಗಳು ಏನೇನು – ಸಂಪೂರ್ಣ ವಿವರ

ಬೆಂಗಳೂರು: ರಾಜ್ಯದಲ್ಲಿ COVID 19 ಪ್ರಸರಣದ ಸರಪಳಿಯನ್ನು ಮುರಿಯಲು ನೂತನ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. ಮೇ 10-24 ವರೆಗೆ ಸಂಪೂರ್ಣ ಲಾಕ್'ಡೌನ್ ಇರಲಿದ್ದು ಈ ಕೆಳಗಿನ ಮಾರ್ಗಸೂಚಿಗಳು ಕಡ್ಡಾಯವಾಗಿ...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...

You might also likeRELATED
Recommended to you

ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧದ ಪ್ರಕರಣ ರದ್ದುಗೊಳಿಸಿದ ನ್ಯಾಯಾಲಯ !

ಬೆಂಗಳೂರು: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದ ಆರೋಪದಡಿ ಸಂಸದ ಅನಂತ್...

ತೊಕೊಟ್ಟು: ವಿವಾದಿತ ಎರಡು ಬೀಫ್ ಸ್ಟಾಲ್’ಗೆ ಬೆಂಕಿ!

ಮಂಗಳೂರು, ಜನವರಿ 9: ತೊಕೊಟ್ಟಿನ ವಾಲಪೇಟೆಯಲ್ಲಿರುವ ಎರಡು ವಿವಾದಿತ ಗೋಮಾಂಸ ಮಳಿಗೆಗಳನ್ನು...

ವಿಚಾರಣೆ ನಡೆಯದೆ ಪೌರತ್ವ ತಿದ್ದುಪಡಿ ಕಾಯಿದೆಗೆ ತಡೆಯಾಜ್ಞೆ ನೀಡಲಾಗುವುದಿಲ್ಲ – ಸರ್ವೋಚ್ಚ ನ್ಯಾಯಾಲಯ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯಿದೆಯ ವಿಚಾರದಲ್ಲಿ ವಿಚಾರಣೆ ನಡೆಸದೆ ಕಾಯಿದೆಗೆ ತಡೆಯಾಜ್ಞೆ...
Translate »
error: Content is protected !!