ಉಡುಪಿ : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿಯ 2021ರ ಸಾಲಿನ ಸಮಿತಿ ಆಯ್ಕೆಗೆ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಅಸೀಲ್ ಅಕ್ರಮ್ ಅವರನ್ನು ಜಿಲ್ಲಾಧ್ಯಕ್ಷರಾಗಿ ಚುನಾಯಿಸಲಾಯಿತು. ಅವರು ಬಿ.ಬಿ.ಎ ಪದವಿ ಪಡೆಯುತ್ತಿದ್ದಾರೆ.
ಜಿಲ್ಲಾ...
ಮಂಗಳೂರು : ನಮ್ಮ ನಾಡ ಒಕ್ಕೂಟದ ಮಂಗಳೂರು ತಾಲ್ಲೂಕು ಘಟಕ ರಚನೆಯಾಗಿದ್ದು, ಅಧ್ಯಕ್ಷರಾಗಿ ಡಾ. ಮುಹಮ್ಮದ್ ಆರಿಫ್ ಮಸೂದ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಹನೀಫ್ ಹಾಜಿ ಬಂದರ್, ಸಾಜಿದ್ ಎ.ಕೆ, ಅಶ್ರಫ್ ಸುರತ್ಕಲ್, ಕಾರ್ಪೋರೇಟರ್ ಶಂಸುದ್ದೀನ್...
ಮಂಗಳೂರು (ಜ.13) :ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರ ಆಯೋಜಿಸಿದ್ದ ವಿವೇಕ ಸ್ಪರ್ಧೆ -2021 ಹಾಗೂ ರಕ್ತದಾನ ಶಿಬಿರವನ್ನು ಮಂಗಳೂರಿನ ಖ್ಯಾತ ಉದ್ಯಮಿಯಾದ ಶ್ರೀಯುತ ಪುಷ್ಪರಾಜ್ ಜೈನ್ ಅವರು ಉದ್ಘಾಟಿಸಿ ,...
ಉಡುಪಿ, ಜ.13: ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ರಾಗಿ ಕಲ್ಯಾಣಪುರ ಅಬ್ದುಲ್ ಗಫೂರ್ ಆಯ್ಕೆಯಾಗಿದ್ದಾರೆ.
ಜ.3ರಂದು ಸಂಸ್ಥೆಯ ಕಚೇರಿಯಲ್ಲಿ ಸಂಸ್ಥೆಯ ಆಧ್ಯಕ್ಷ ವಿ.ಎಸ್.ಉಮರ್ ಅಧ್ಯಕ್ಷತೆಯಲ್ಲಿ ಜರಗಿದ ವಾರ್ಷಿಕ ಮಹಾ ಸಭೆಯಲ್ಲಿ ಈ ಆಯ್ಕೆ...
ಉಡುಪಿ: ಹಾಜಿ ಅಬ್ದುಲ್ಲಾ ಸ್ಮಾರಕ ಚಾರಿಟೇಬಲ್ ಟ್ರಸ್ಟ್ ಉತ್ತರ (North) ಶಾಲೆಗೆ ಆರೋಗ್ಯ ಸೇವೆ ವಿತರಿಸಿತು
ಹಾಜಿ ಅಬ್ದುಲ್ಲಾ ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್ (ರಿ) ಶಾಲಾ ಮಕ್ಕಳಿಗಾಗಿ ಉಡುಪಿ ಉತ್ತರದ ಸರ್ಕಾರಿ ಪ್ರಾಥಮಿಕ...
ಉಳ್ಳಾಲ : ಕಳೆದ 50 ವರ್ಷಗಳಿಂದ ತೊಕ್ಕೋಟ್ಟು ಒಳ ಪೇಟೆಯ ಪಂಚಾಯತ್ ಕಟ್ಟಡದಲ್ಲಿ ಮಾಂಸದ ವ್ಯಾಪಾರಿಗಳು ವ್ಯಾಪಾರ ನಡೆಸಿಕೊಂಡು ಬರುತಿದ್ದು ಪಂಚಾಯತ್ ಕಟ್ಟಡದ ಮರುನಿರ್ಮಾಣದ ವೇಳೆ ಉಳ್ಳಾಲ ನಗರ ಸಭೆಯು ತಾತ್ಕಾಲಿಕ ಶೆಡ್ಡ್...
ವರದಿ: ಶಫೀ ಉಚ್ಚಿಲ
ಕಾಪು : ಇಲ್ಲಿನ ಪೊಲಿಪು ಜಾಮಿಯಾ ಮಸ್ಜಿದ್ ಇದರ
ಅಧಿಕೃತ ಮೊಬೈಲ್ ಅಪ್ಲಿಕೇಶನ್ "ಪಿಜೆಎಂ" ಆ್ಯಪ್ ಬಿಡುಗಡೆಗೊಳಿಸುವ ಮೂಲಕ ಜಮಾತ್ ಬಾಂಧವರಿಗೆ ಜಮಾತಿನ ಸಂಪೂರ್ಣ ಮಾಹಿತಿಯನ್ನು ಸುಲಭವಾಗಿ ತಿಳಿದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ.
ಪಿ.ಬಿ...
ನವದೆಹಲಿ (ಜ.24): ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.
ಈ...
ಮಂಗಳೂರು: ಸುಮಾರು 30 ವರ್ಷಗಳ ಹಳೇಯ ಅಶ್ವತ್ಥ ಮರವೊಂದು ಧರೆಗುರುಳಿದ ಘಟನೆ ಇಂದು ಬೆಳಗ್ಗೆ ನಗರದ ಕಾರ್ಸ್ಟ್ರೀಟ್ನಲ್ಲಿ ನಡೆದಿದೆ.
ಕಾರ್ಸ್ಟ್ರೀಟ್ನ ವೆಂಕಟರಮಣ ದೇವಸ್ಥಾನದ ಮುಂಭಾಗದಲ್ಲಿದ್ದ ಈ ಮರವನ್ನು...