Tag:bjp

ಖಾಸಗೀಕರಣಕ್ಕೆ ಪ್ರಧಾನಿಯ ಒಲವು ಹೆಚ್ಚಾಗುತ್ತಿದೆ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು ಜೋರಾಗಿ ಬೀಳುತ್ತಿದೆ!

- ಸಂಪಾದಕೀಯಖಾಸಗೀಕರಣವೆಂಬುವುದು ಕೇವಲ ಸಾರ್ವಜನಿಕ ಆಸ್ತಿಗಳ ಹಕ್ಕನ್ನು ಸರಕಾರ‌ ಉಳ್ಳವರಿಗೆ ಬಿಟ್ಟು ಕೊಡುವುದು ಮಾತ್ರವಲ್ಲ. ಈ ದೇಶದಲ್ಲಿ ಅಸಮಾನತೆಯ ಚಂಡಮಾರುತಕ್ಕೆ ತುತ್ತಾಗಿ ಶೋಷಿತರಾಗಿದ್ದ ಸಮುದಾಯಗಳ ಮೀಸಲಾತಿ ವ್ಯವಸ್ಥೆಯ ನಿರ್ನಾಮ ಕೂಡ ಹೌದು! ಬುಧವಾರ ಪ್ರಧಾನಿ...

ಇಸ್ಲಾಮ್ ಧರ್ಮ, ಕ್ರೈಸ್ತರ ಧರ್ಮಕ್ಕೆ ಮತಾಂತರಗೊಂಡ ಬುಡಕಟ್ಟು ಜನರಿಗೆ ಸೌಲಭ್ಯ ವಿಸ್ತರಿಸಬೇಡಿ – ಸಂಸದ ಪ್ರತಾಪ್ ಸಿಂಹ

ಮೈಸೂರು, ಫೆ .25: ಹಿಂದೂ ಧರ್ಮದಿಂದ ಇತರ ಧರ್ಮಗಳಾಗಿ ಮತಾಂತರಗೊಂಡ ಬುಡಕಟ್ಟು ಜನಾಂಗದವರಿಗೆ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಸೌಲಭ್ಯಗಳನ್ನು ವಿಸ್ತರಿಸದಂತೆ ಮೈಸೂರು ಸಂಸದ ಪ್ರತಾಪ್ ಸಿಂಹಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬುಡಕಟ್ಟು ಕಲ್ಯಾಣ...

ಅರೆಸ್ಸೆಸ್ ಕಾರ್ಯಕರ್ತ ಹತ್ಯೆ : ಜಿಲ್ಲೆ ಬಂದ್ ಮಾಡಲು ಬಿಜೆಪಿ ಕರೆ

ಆಲಪ್ಪುಳ(ಕೇರಳ), ಫೆ.25: ಆಲಪ್ಪುಳ ಜಿಲ್ಲೆಯ ಚೆರ್ತಲಾದ ನಾಗಮಕುಲಂಗರದಲ್ಲಿ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆಯಾಗಿದೆ. ಚುನಾವಣೆ ಸಂದರ್ಭದಲ್ಲಿ ದ್ವೇಷ ರಾಜಕೀಯ, ಗಲಾಟೆ, ಸಂಘರ್ಷಗಳನ್ನು ಕಾಣುವ ಕೆಟ್ಟ ಇತಿಹಾಸ ಕೇರಳ ಹೊಂದಿದೆ.ಬುಧವಾರ ರಾತ್ರಿ ಎಸ್‌ಡಿಪಿಐ ಹಾಗೂ ಆರೆಸ್ಸೆಸ್...

ದಿಶಾ ರವಿಯಿಂದ ಸಾಕ್ಷ್ಯ ನಾಶದ ಸಾಧ್ಯತೆಯಿದ್ದರೆ ಜಾಮೀನು ನಿರಾಕರಿಸಿ – ನ್ಯಾಯಾಲಯದಲ್ಲಿ ದೆಹಲಿ ಪೊಲೀಸ್

ನವದೆಹಲಿ: ಟೂಲ್'ಕಿಟ್ ಪ್ರಕರಣದಲ್ಲಿ ಪರಿಸರ ಕಾರ್ಯಕರ್ತೆ ದಿಶಾ ರವಿಯನ್ನು ಪೊಲೀಸರು ಬಂಧಿಸಿದ್ದು ಆಕೆಯ ಜಾಮೀನು ಅರ್ಜಿ ವಿಚಾರಣೆಯಲ್ಲಿ ಪೊಲೀಸರು ಹೇಳಿಕೆ ದಾಖಲಿಸಿ, ಒಂದು ವೇಳೆ ದಿಶಾ ರವಿ ಸಾಕ್ಷ್ಯ ನಾಶ ಮಾಡುವ...

ಬೆಳ್ಮಣ್: ಸರಕಾರಿ ಜಾಗ ಒತ್ತುವರಿ: ಆರೋಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು

ಕಾರ್ಕಳ, ಫೆ.8: ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಸರ್ವೆ ನಂಬ್ರ: 110/2ರಲ್ಲಿರುವ ಸರಕಾರಿ ಜಾಗ ಜಾಗವನ್ನು ಒತ್ತುವರಿ ಮಾಡಿಕೊಂಡು ತೋಟ ನಿರ್ಮಿಸಿರುವ ಆರೋಪಿ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

ಬಿಜೆಪಿಯಿಂದ ಸ್ಪರ್ಧಿಸಲು ಇಚ್ಛಿಸಿದ್ದ ಮೋದಿ ಅಣ್ಣನ ಮಗಳು ಸೋನಲ್ ಮೋದಿಗೆ ತೀವ್ರ ನಿರಾಸೆ

ಅಹಮದಾಬಾದ್‌(ಫೆ.05): ಅಹಮದಾಬಾದ್ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಇಚ್ಛಿಸಿದ್ದ ಮೋದಿ ಅಣ್ಣನ ಮಗಳು ಸೋನಲ್ ಮೋದಿಗೆ ತೀವ್ರ ನಿರಾಸೆಯಾಗಿದೆ.ಚುನಾವಣೆ ಪಕ್ಷದಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಬಿಡುಗಡೆಗೋಳಿಸಿದ್ದು ಅದರಲ್ಲಿ ಮೋದಿ ಅಣ್ಣನ ಮಗಳ...

ಕೇರಳ ಚುನಾವಣೆ : ಬಿಜೆಪಿ ಉಸ್ತುವಾರಿಯಾಗಿ ಪ್ರಹ್ಲಾದ್ ಜೋಶಿ, ಅಶ್ವಥ್ ನಾರಾಯಣ್ ನೇಮಕ

ತಿರುವನಂತಪುರಂ,(ಫೆ.03): ಭಾರತೀಯ ಜನತಾ ಪಕ್ಷ(ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಮಂಗಳವಾರ(ಫೆ.2)ದಂದು ಮುಂಬರುವ ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ಉಸ್ತುವಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದರು.ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು...

ಬಿಜೆಪಿ ನಾಯಕನ ಭೇಟಿಯ ನಂತರ ಉಪವಾಸ ಸತ್ಯಾಗ್ರಹ ಕೈಬಿಟ್ಟ ಅಣ್ಣಾ ಹಜಾರೆ!

ಪುಣೆ: ಮೂರು ಕೃಷಿ ಕಾಯಿದೆಗಳನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸಲು ಉದ್ದೇಶಿಸಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಮ್ಮ ನಿರ್ಧಾರದಿಂದ ಕೊನೆ ಕ್ಷಣದಲ್ಲಿ ಹಿಂದೆ ಸರಿದಿದ್ದಾರೆ. ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರ ಮಾಜಿ...

Latest news

ದೆಹಲಿ ಕೆಂಪು ಕೋಟೆ ಹಿಂಸಚಾರದ ಹಿಂದೆ ಬಿಜೆಪಿ ಇದೆ, ರೈತರು ಅಲ್ಲ : ಕೇಜ್ರಿವಾಲ್ ಗಂಭೀರ ಆರೋಪ

ನವದೆಹಲಿ (ಫೆ.28): ದೆಹಲಿ ಮುಖ್ಯ ಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಮೀರತ್ ನಲ್ಲಿ 'ಕಿಸಾನ್ ಮಹಾಪಂಚಾಯತ್'...
- Advertisement -

ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಮೂವರ ರಕ್ಷಣೆ

ಕಾರವಾರ (ಫೆ.28): ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತಿದ್ದ ಒಂದೇ ಕುಟುಂಬದ ಮೂವರು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.ರಕ್ಷಣೆಗೋಳಗಾದವರನ್ನು ಸಂಜನ (15), ಸಂಜಯ್ (18),ಕಮಲಮ್ಮ (40) ಎಂದು ಗುರುತಿಸಲಾಗಿದೆ. ಇವರು...

ಬಿಎಸ್ ವೈ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಹಾರೈಕೆ

ಬೆಂಗಳೂರು (ಫೆ.28):ಇಂದು ಸಿಎಂ ಯಡಿಯೂರಪ್ಪ ಅವರಿಗೆ 79ನೇ ಸಂಭ್ರಮ ಅವರಿಗೆ ಸಚಿವರು, ಶಾಸಕರು, ಆಪ್ತರು, ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಶುಭ ಹಾರೈಕೆಯ ಮಾಹಪೂರವೇ ಹರಿದು ಬರುತ್ತಿದೆ.ಕರ್ನಾಟಕ...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...
Translate »
error: Content is protected !!