ಶಿರಾ ಉಪಚುನಾವಣೆಯಲ್ಲಿ ಈ ಭಾರಿ ಬಿಜೆಪಿ ಗೆ ಗೆಲುವು ಖಚಿತ – ಅಶ್ವತ್ಥನಾರಾಯಣ

ಯಡಿಯೂರಪ್ಪ ಅವರದು ಪರ್ಸಂಟೇಜ್ ಸರ್ಕಾರ, ಲಂಚ ನೀಡದೆ ನಯಾಪೈಸೆ ಬಿಡುಗಡೆಯಾಗಲ್ಲ – ಸಿದ್ದರಾಮಯ್ಯ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರದು ಪರ್ಸಂಟೇಜ್ ಸರ್ಕಾರ, ಲಂಚ ನೀಡದೆ ಇಲ್ಲಿ ನಯಾಪೈಸೆ ಬಿಡುಗಡೆಯಾಗಲ್ಲ. ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಹೊಸ ಅನುದಾನವಂತೂ ಇಲ್ಲ, ಇದರ ಜೊತೆಗೆ ಹಿಂದೆ ಘೋಷಿಸಿದ್ದ ಅನುದಾನವನ್ನೂ ತಡೆಹಿಡಿಯಲಾಗಿದೆ...

ಕೊಲೆ ಪ್ರಕರಣದ ಮಹಿಳಾ ಆರೋಪಿ ಮೇಲೆ ಪೊಲೀಸರಿಂದಲೇ ಸಾಮೂಹಿಕ ಅತ್ಯಾಚಾರ

ಭೋಪಾಲ್ : ಐವರು ಪೊಲೀಸರು ಲಾಕಪ್‍ನಲ್ಲಿಯೇ 20 ವರ್ಷದ ಮಹಿಳೆ ಮೇಲೆ ಹತ್ತು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಮಧ್ಯ ಪ್ರದೇಶದ ರೇವಾ ಜಿಲ್ಲೆಯಲ್ಲಿ...

ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದರೆ ಹುಷಾರ್ ! ಸಾರಿಗೆ ಇಲಾಖೆಯಿಂದ ಹೊಸ ನಿಯಮ ಜಾರಿ

ಬೆಂಗಳೂರು:ದ್ವಿಚಕ್ರ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ. ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದರೆ 3 ತಿಂಗಳ ಕಾಲ ವಾಹನ ಪರವಾನಗಿ ಅಮಾನತುಗೊಳಿಸಿ ಎಂದು ಸಾರಿಗೆ ಇಲಾಖೆ ಆಯುಕ್ತರ ಕಚೇರಿಯಿಂದ ಆದೇಶ...

ನ.1 ರಿಂದ ಗ್ರಾಮೀಣ ಪ್ರದೇಶದಲ್ಲಿ ಕಡ್ಡಾಯ ಪ್ಲಾಸ್ಟಿಕ್ ನಿಷೇಧ ಜಾರಿ- ದಿನಕರ ಬಾಬು

ಉಡುಪಿ, ಅಕ್ಟೋಬರ್ ೧೯ : ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ನವೆಂಬರ್ ೧ ರಿಂದ ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಕುರಿತಂತೆ ಎಲ್ಲಾ ಪಿಡಿಓಗಳು ಹಾಗೂ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಅಗತ್ಯ ಕ್ರಮಗಳನ್ನು...

ಉಡುಪಿ: 50ಕ್ಕೂ ಹೆಚ್ಚು ದಲಿತರಿಂದ ಭೌದ್ಧ ಧರ್ಮ ಸ್ವೀಕಾರ

ಉಡುಪಿ ಜಿಲ್ಲಾ ಭೌಧ್ಧ ಮಹಾ ಸಭಾ ಇದರ ವತಿಯಿಂದ ಅ.18ರಂದು ಉಡುಪಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ರವರ 64ನೇ ಧಮ್ಮ ಚಕ್ರ ಪ್ರವರ್ತನಾ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸುಮಾರು 50ಕ್ಕೂ ಹೆಚ್ಚು ದಲಿತರು ಭೌಧ್ಧ...

ಶಿರಾ:ಶಿರಾದಲ್ಲಿ ಸುಮಾರು 70 ವರ್ಷಗಳ ನಂತರ ಬದಲಾವಣೆಯಗಲಿದೆ ಎಂದು ಅಶ್ವತ್ಥನಾರಾಯಣ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾ ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ. ರಾಜೇಶ್ ಅವರು ಈ ಬಾರಿ ಗೆಲುವು ಸಾಧಿಸಲಿದ್ದಾರೆ. ಈ ಹಿಂದೆ ಕಾಂಗ್ರೆಸ್, ಜೆಡಿಎಸ್ ದುರಾಡಳಿತದಿಂದ ಬೇಸತ್ತಿರುವ ಶಿರಾ ಕ್ಷೇತ್ರದ ಜನರು ಈ ಬಾರಿ ಬಿಜೆಪಿಗೆ ಮತ ನೀಡಲಿದ್ದಾರೆ ಎಂದು ಭರವಸೆ ಇದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here