Most recent articles by:

ಕೋಸ್ಟಲ್ ಮಿರರ್

- Advertisement -

ಕೇಂದ್ರ ಕೃಷಿ ಮಸೂದೆ ವಿರೋಧಿಸಿ ಸೆ.24 ರಿಂದ 26 ರೈಲು ತಡೆ

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕ್ಷೇತ್ರದ ಮಸೂದೆ ವಿರೋಧಿಸಿ ಸೆಪ್ಟೆಂಬರ್ 24ರಿಂದ 26ರವರೆಗೆ ರೈಲು ತಡೆ ಪ್ರತಿಭಟನೆ ನಡೆಸುವುದಾಗಿ ರೈತ ಸಂಘಟನೆ ತಿಳಿಸಿದೆ. ಕೇಂದ್ರ ಸರ್ಕಾರದ ರೈತ ವಿರೋಧಿ ಮಸೂದೆಗೆ ತೀವ್ರ ವಿರೋಧ...

ಕೋರೊನಾ ಸೋಂಕು: ರಾಜ್ಯ ಸಭಾ ಸದಸ್ಯ ಅಶೋಕ್ ಗಸ್ತಿ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ರಾಜ್ಯ ಸಭಾ ಸದಸ್ಯರಾಗಿ ನೇಮಕಗೊಂಡಿದ್ದ ಬಿಜೆಪಿ ಅಶೋಕ್ ಗಸ್ತಿ ಅವರು ಕೊರೊನಾ ಸೋಂಕಿನಿಂದಾಗಿ ಅವರ ಆರೋಗ್ಯ ಸ್ಥಿತಿ ಗಂಭೀರವಾಹಿರುವ ಆತಂಕಕಾರಿ ಸುದ್ದಿ ಇದೀಗ ಬಂದಿದೆ. 55 ವರ್ಷದ ಅಶೋಕ್ ಗಸ್ತಿ ಅವರು ಖಾಸಗಿ...

ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ದಿನ, ನಿರುದ್ಯೋಗ ದಿನಾಚರಣೆ ಮಾಡಿದ ಯುವಕರು!

ಉಡುಪಿ, ಕೋಸ್ಟಲ್ ಮಿರರ್: ಸೆ.17 ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಆಚರಣೆಯ ಹಿನ್ನಲೆಯಲ್ಲಿ ವಿಶ್ವದ ಹಲವು ದೇಶದ ನಾಯಕರು ಶುಭ ಹಾರೈಸಿ ಟ್ವೀಟ್ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕರು ಕೂಡ...

ಬಾಬಿಜಿಯ ಹಪ್ಪಳ ತಿಂದು ಜನರು ಗುಣಮುಖರಾದ್ರ? – ಸಂಜಯ್ ರಾವತ್’ರಿಂದ ಕೇಂದ್ರ ಸರಕಾರದ ವ್ಯಂಗ್ಯ

ನವದೆಹಲಿ: ಕೋರೊನಾದ ವಿರುದ್ಧದ ಹೋರಾಟ ರಾಜಕೀಯ ಹೋರಾಟವಲ್ಲ, ಅದು ಜನರ ಪ್ರಾಣ ರಕ್ಷಣೆಯ ಹೋರಾಟ ಎಂದು ಸಂಜಯ್ ರಾವತ್ ಹೇಳಿದ್ದಾರೆ. ಅಧಿವೇಶನದಲ್ಲಿ ಮಾತನಾಡಿ ಮಹಾರಾಷ್ಟ್ರದಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಮಂದಿಗೆ ಕೋರೊನಾ ಪಾಸಿಟಿವ್ ಆಗಿತ್ತು....

ಗಂಗೊಳ್ಳಿ: ದೇವಸ್ಥಾನದ ಒಳಗೆ ನುಗ್ಗಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಯತ್ನ; ರಕ್ಷಿಸಲು ಹೋದವರು ಗಂಭೀರ

ಕುಂದಾಪುರ: ಗಂಗೊಳ್ಳಿಯ ಖಾರ್ವಿಕೇರಿಯ ದೇವಸ್ಥಾನವೊಂದರಲ್ಲಿ ಏಕಾಏಕಿ ಒಳನುಗ್ಗಿದ ವ್ಯಕ್ತಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ರಿಯನ್ನು ರಾಘವೇಂದ್ರ ಖಾರ್ವಿ (35) ಗುರುತಿಸಲಾಗಿದೆ. ರಕ್ಷಿಸಲು ಹೋದ...

ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಮತ್ತು ಉಪನ್ಯಾಸ ಕಾರ್ಯಕ್ರಮ

ಬೆಂಗಳೂರು: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ(ಎಸ್.ಐ.ಓ) ಕರ್ನಾಟಕ ರಾಜ್ಯವು ಆಯೋಜಿಸಿದ್ದ ರಾಜ್ಯಮಟ್ಟದ ಕಥಾಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 20ರಂದು ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿಯ ಮಾಜಿ...

ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ, ಕೇಜ್ರಿವಾಲ್ ಶುಭಾಶಯ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ (ಸೆ.17, 2020) 70ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಭಾಶಯ ಕೋರಿದ್ದಾರೆ. “ವಿಶ್ ಯೂ ವೆರಿ...

ಬಿಜೆಪಿಯ ಮೂವರಿಗೆ ಪೊಲೀಸರಿಂದ ಪರವಾನಿಗೆ – ದೆಹಲಿಯ ಮಾಜಿ ಪೊಲೀಸ್ ಅಧಿಕಾರಿಯಿಂದ ದೆಹಲಿ ಪೊಲೀಸ್’ಗೆ ಪತ್ರ!

ನವದೆಹಲಿ: ಇತ್ತೀಚ್ಚಿಗೆ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್'ಶೀಟ್'ನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆದರೆ ಆರೋಪ ಪಟ್ಟಿಯಲ್ಲಿ ಕೇವಲ ಒಂದು ವರ್ಗದ ಹೆಸರನ್ನು ಮಾತ್ರ ನಮೋದಿಸಲಾಗಿದೆ. ಈ ಬಗ್ಗೆ ಈಗಾಗಲೇ ಪೊಲೀಸರ ತನಿಖೆಯ...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...
- Advertisement -
Translate »
error: Content is protected !!