ಬಾಬರಿ ಮಸೀದಿ ಧ್ವಂಸ ಪ್ರಕರಣ: ಸೆ.30 ರಂದು ನ್ಯಾಯಾಲಯದಿಂದ ಅಂತಿಮ ತೀರ್ಪು

ಸೋಮವಾರದಿಂದ ಶಾಲೆ ತೆರೆದರೂ, ಕ್ಲಾಸ್ ಇಲ್ಲ – ಇಲ್ಲಿದೆ ಡಿಟೈಲ್ಸ್!

ಬೆಂಗಳೂರು: ಸೋಮವಾರದಿಂದ ಶಾಲೆಗಳ ಬಾಗಿಲು ತೆರೆದರೂ ತರಗತಿಗಳು ನಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸರಕಾರದ ಆದೇಶದ ಪ್ರಕಾರ 9, 10, 11, 12ನೇ ತರಗತಿ ವಿದ್ಯಾರ್ಥಿಗಳಿಗೆ ಸೆ. 21ರಿಂದ ಶಾಲೆಗೆ ಹೋಗಿ...

ಬೆಳ್ತಂಗಡಿ: ಸ್ಕೂಟರ್ ಕಳವು, ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಗ್ರಾಮದಲ್ಲಿ ನಡೆದ ಸ್ಕೂಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಸ್ಕೂಟರ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಉಜಿರೆ ಗ್ರಾಮದ ಅರುಣ್ ಶೆಟ್ಟಿ,ಹೇಮಂತ್ ಯಾನೆ ಹರ್ಷಿತ್,ಸಂಪತ್...

ವಿವಾದಾತ್ಮಕ ಎನ್’ಕೌಂಟರ್: ಸೈನ್ಯದಿಂದಲೇ ತನಿಖೆ, ತಪ್ಪಿತಸ್ಥರ ವಿರುದ್ಧ ಕ್ರಮದ ಭರವಸೆ!

ಜಮ್ಮು ಮತ್ತು ಕಾಶ್ಮೀರ: ವಿಶ್ವದಲ್ಲೇ ಅತೀ ಹೆಚ್ಚು ಸೈನ್ಯವನ್ನು ನಿಯೋಜಿಸಿರುವ ರಾಜ್ಯ ಕಾಶ್ಮೀರ. ಇಲ್ಲಿ ದಾಳಿ-ಪ್ರತಿದಾಳಿಗೆ ಸಾವಿರಾರು ಜೀವ ಹಾನಿಗಳು ಸಂಭವಿಸಿವೆ. ಇದೀಗ ಜುಲೈ 18 ರಂದು ಸೈನ್ಯದಿಂದ ಹತರಾದ ಮೂವರ ಎನ್'ಕೌಂಟರ್...

ಫೋನ್ ಟ್ರೇಡರ್ಸ್: OPPO F17 ಬುಕ್ ಮಾಡಿ ಆಕರ್ಷಕ ಉಡುಗೊರೆ ಗೆಲ್ಲಿ!

ಸಂತೆಕಟ್ಟೆ: ಜನಪ್ರಿಯ ಒಪ್ಪೊ ಸಂಸ್ಥೆ ವಿನೂತನ ಮಾದರಿಯ ಮತ್ತು ತಂತ್ರಜ್ಞಾನ ಒಳಗೊಂಡ OPPO f17 ಮೊಬೈಲ್'ನ್ನು ಹೊರ ತಂದಿದೆ. ಸಂತೆಕಟ್ಟೆಯಲ್ಲಿರುವ ಖ್ಯಾತ ಮೊಬೈಲ್ ಶಾಪ್ ಫೋನ್ ಟ್ರೇಡರ್ಸ್' ನಲ್ಲಿ ಪ್ರಿ ಬುಕ್ ಮಾಡಿ ಆಕರ್ಷಕ...

ಕೃಷಿ ಮಸೂದೆಯ ಬಗ್ಗೆ ಸುಳ್ಳು ಹಬ್ಬಿಸಬೇಡಿ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರ ಕುರಿತಾದ ಮಂಡಿಸಿದ್ದ ಮೂರು ಮಸೂದೆಗಳನ್ನು ವಿರೋಧಿಸುತ್ತಿರುವ ವಿಪಕ್ಷಗಳ ವಿರುದ್ಧ ಆಕ್ರೊಶ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಕೃಷಿ ಕ್ಷೇತ್ರದ ಮಸೂದೆಗಳ ಬಗ್ಗೆ ರಾಜಕೀಯ ಪಕ್ಷಗಳು...

ನವದೆಹಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು ಸೆಪ್ಟೆಂಬರ್ 30ರಂದು ಅಂತಿಮ ತೀರ್ಪು ಪ್ರಕಟಿಸುವುದಾಗಿ ಸಿಬಿಐ ವಿಶೇಷ ಕೋರ್ಟ್ ಬುಧವಾರ (ಸೆಪ್ಟೆಂಬರ್ 16, 2020) ತಿಳಿಸಿದ್ದು, ಈ ಸಂದರ್ಭದಲ್ಲಿ ಎಲ್ಲಾ ಆರೋಪಿಗಳು ಕೋರ್ಟ್ ನಲ್ಲಿ ಹಾಜರಿರಬೇಕೆಂದು ಸೂಚಿಸಿದೆ.

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ 32 ಮಂದಿ ಆರೋಪಿಗಳಿದ್ದಾರೆ.

ಬಾಬರಿ ಮಸೀದಿ ಧ್ವಂಸ ಸಂಚಿನ ಪ್ರಕರಣದ ಕುರಿತು ಅಂತಿಮ ತೀರ್ಪು ಪ್ರಕಟಿಸುವ ದಿನಾಂಕವನ್ನು ಲಕ್ನೋದ ಸಿಬಿಐ ವಿಶೇಷ ಕೋರ್ಟ್ ನ ಜಡ್ಜ್ ಸುರೇಂದ್ರ ಕುಮಾರ್ ಯಾದವ್ ಬುಧವಾರ ನಿಗದಿಪಡಿಸಿ ಆದೇಶ ನೀಡಿದ್ದಾರೆ. ಇದಕ್ಕೂ ಮುನ್ನ ಎಲ್ಲಾ 32 ಆರೋಪಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆಯನ್ನು ಕೋರ್ಟ್ ಪೂರ್ಣಗೊಳಿಸಿತ್ತು.

ಈ ಮೊದಲು ಆಗಸ್ಟ್ 31ರಂದು ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಪ್ರಕಟಿಸುವ ಬಗ್ಗೆ ಅಂತಿಮ ಗಡುವು ನೀಡಲಾಗಿತ್ತು. ಬಳಿಕ ಸುಪ್ರೀಂಕೋರ್ಟ್ ಆ ಅವಧಿಯನ್ನು ಒಂದು ತಿಂಗಳ ಕಾಲ ಮುಂದೂಡಲು ಅನುಮತಿ ನೀಡಿದ್ದು, ಸೆಪ್ಟೆಂಬರ್ 30ರಂದು ತೀರ್ಪು ಹೊರಬೀಳಲಿದೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಉತ್ತೇಜನ (ಸೆಕ್ಷನ್ 153ಎ), ರಾಷ್ಟ್ರೀಯ ಏಕತೆ ಮೇಲೆ ಪರಿಣಾಮದ ಹೇಳಿಕೆ (ಸೆಕ್ಷನ್ 153 ಬಿ), ಸಾರ್ವಜನಿಕ ಕಿಡಿಗೇಡಿತನ (ಸೆಕ್ಷನ್ 505) ಸೇರಿದಂತೆ ಭಾರತೀಯ ಅಪರಾಧ ದಂಡ ಸಂಹಿತೆಯಡಿ ವಿವಿಧ ಆರೋಪ ಹೊರಿಸಲಾಗಿತ್ತು. ಆರೋಪಿತ ಬಿಜೆಪಿ ನಾಯಕರ ವಿರುದ್ಧ ಐಪಿಸಿ ಸೆಕ್ಷನ್ 120ರ ಅಡಿ ಕ್ರಿಮಿನಲ್ ಪಿತೂರಿಯ ಹೆಚ್ಚುವರಿ ಆರೋಪ ಹೊರಿಸಬೇಕೆಂದು 2017ರಲ್ಲಿ ಸುಪ್ರೀಂಕೋರ್ಟ್ ಆದೇಶಿಸಿತ್ತು.

ಜುಲೈ ತಿಂಗಳಿನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಬಿಐ ವಿಶೇಷ ನ್ಯಾಯಾಲಯದ ವಿಚಾರಣೆಯಲ್ಲಿ ಎಲ್ ಕೆ ಅಡ್ವಾಣಿ (92ವರ್ಷ) ಅವರಿಗೆ ನೂರು ಪ್ರಶ್ನೆಗಳನ್ನು ಕೇಳಲಾಗಿತ್ತು. 4.5 ಗಂಟೆಗಳ ಕಾಲ ನಡೆದ ವಿಚಾರಣೆಯಲ್ಲಿ ಅಡ್ವಾಣಿ ಅವರು ತಮ್ಮ ವಿರುದ್ಧ ಹೊರಿಸಲಾದ ಆರೋಪವನ್ನು ನಿರಾಕರಿಸಿದ್ದರು.

LEAVE A REPLY

Please enter your comment!
Please enter your name here

Hot Topics

ವಿಚಿತ್ರ ಸ್ವರೂಪದ ಮಗು ಜನನ, ವೈರಲ್ ವಿಡಿಯೋ ಮತ್ತು ಸುದ್ದಿಯ ಹಿಂದಿರುವ ಸತ್ಯಾಂಶ? ?

ಮಿರರ್ ಫೋಕಸ್ : ಜಗತ್ತಿನಲ್ಲಿ ಪ್ರತಿನಿತ್ಯ ಸಾವಿರಾರೂ ಮಕ್ಕಳು ಹುಟ್ಟುತ್ತಲೇ ಇರುತ್ತಾರೆ. ಅದರಲ್ಲಿ ಕೆಲವೊಂದು ಮಗು ವಿಚಿತ್ರ ರೀತಿಯಲ್ಲಿ ಬೆಳವಣಿಗೆ ಹೊಂದುದನ್ನು ನಾವು ದಿನಪತ್ರಿಕೆಗಳಲ್ಲಿ, ಟಿ ವಿ ಮಾಧ್ಯಮದಲ್ಲಿ ನೋಡಿದ್ದೇವೆ ಆದರೆ ಇತ್ತೀಚಗೆ...

ಯಾವುದೋ ಒಂದು ಘಟನೆ ಆಧರಿಸಿ ಮುಸ್ಲಿಮರ ಬಗ್ಗೆ ತಪ್ಪಾಗಿ ಮಾತನಾಡಿದರೆ ಕ್ರಮ – ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಬೆಂಗಳೂರು: ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಂದರ್ಶಕ ಏಕಾಏಕಿ ಭಾವೋದ್ವೇಗದಿಂದ ಕೆಲವೊಂದು ಪ್ರಶ್ನೆ ಕೇಳಿ ಮುಖ್ಯಮಂತ್ರಿಯನ್ನು ಉದ್ರೇಕಿಸಲು ಪ್ರಯತ್ನಿಸಿದಾಗ ಶಾಂತ ಚಿತ್ತವಾಗಿ ಉತ್ತರ ನೀಡಿದ ಅವರು ನಾನು ಅಲ್ಪಸಂಖ್ಯಾತ ಸಮಾಜದ...

ಕೋರೊನಾ ವೈರಸ್ ಭೀತಿ; ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಹೆಗಲು ಕೊಟ್ಟ ಮುಸ್ಲಿಮ್ ಬಾಂಧವರು

ಉತ್ತರ:  ರವಿಶಂಕರ್ ಎಂಬ ವ್ಯಕ್ತಿ ಮೃತರಾದಾಗ ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಮುಸ್ಲಿಂ ಬಾಂಧವರು ಮುಂದೆ ಬಂದು ಹೆಗಲುಕೊಟ್ಟು ಹಿಂದು ಸಂಸ್ಕೃತಿಯೆಂತೆ ಅಂತ್ಯ ಕ್ರಿಯೆ ನಡೆಸಿದ್ದಾರೆ ಈ ವರದಿಯನ್ನು ನವಭಾರತ್ ಟೈಮ್ಸ್...

Related Articles

ಸೋಮವಾರದಿಂದ ಶಾಲೆ ತೆರೆದರೂ, ಕ್ಲಾಸ್ ಇಲ್ಲ – ಇಲ್ಲಿದೆ ಡಿಟೈಲ್ಸ್!

ಬೆಂಗಳೂರು: ಸೋಮವಾರದಿಂದ ಶಾಲೆಗಳ ಬಾಗಿಲು ತೆರೆದರೂ ತರಗತಿಗಳು ನಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸರಕಾರದ ಆದೇಶದ ಪ್ರಕಾರ 9, 10, 11, 12ನೇ ತರಗತಿ ವಿದ್ಯಾರ್ಥಿಗಳಿಗೆ ಸೆ. 21ರಿಂದ ಶಾಲೆಗೆ ಹೋಗಿ...

ಬೆಳ್ತಂಗಡಿ: ಸ್ಕೂಟರ್ ಕಳವು, ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಗ್ರಾಮದಲ್ಲಿ ನಡೆದ ಸ್ಕೂಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಸ್ಕೂಟರ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಉಜಿರೆ ಗ್ರಾಮದ ಅರುಣ್ ಶೆಟ್ಟಿ,ಹೇಮಂತ್ ಯಾನೆ ಹರ್ಷಿತ್,ಸಂಪತ್...

ವಿವಾದಾತ್ಮಕ ಎನ್’ಕೌಂಟರ್: ಸೈನ್ಯದಿಂದಲೇ ತನಿಖೆ, ತಪ್ಪಿತಸ್ಥರ ವಿರುದ್ಧ ಕ್ರಮದ ಭರವಸೆ!

ಜಮ್ಮು ಮತ್ತು ಕಾಶ್ಮೀರ: ವಿಶ್ವದಲ್ಲೇ ಅತೀ ಹೆಚ್ಚು ಸೈನ್ಯವನ್ನು ನಿಯೋಜಿಸಿರುವ ರಾಜ್ಯ ಕಾಶ್ಮೀರ. ಇಲ್ಲಿ ದಾಳಿ-ಪ್ರತಿದಾಳಿಗೆ ಸಾವಿರಾರು ಜೀವ ಹಾನಿಗಳು ಸಂಭವಿಸಿವೆ. ಇದೀಗ ಜುಲೈ 18 ರಂದು ಸೈನ್ಯದಿಂದ ಹತರಾದ ಮೂವರ ಎನ್'ಕೌಂಟರ್...
Translate »
error: Content is protected !!