ಟಾಪ್ ನ್ಯೂಸ್

ಬೆಂಗಳೂರು ಗಲಭೆ: ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ

ಬೆಂಗಳೂರು, ಆಗಸ್ಟ್ 13: ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಗಲಭೆಗಳ ಬಗ್ಗೆ "ಸಂಪೂರ್ಣ" ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಹೇಳಿದರು. "ಬೆಂಗಳೂರಿನ ಗೋದವಾನವಹಳ್ಳಿ ಮತ್ತು ಕಾಡುಗೊಡನಹಳ್ಳಿ...

ರಾಜಸ್ತಾನ ರಾಜಕೀಯ ಬಿಕ್ಕಟ್ಟು ಕ್ಲೈಮ್ಯಾಕ್ಸ್: ಇಂದು ಸಚಿನ್ ಪೈಲೆಟ್-ಅಶೋಕ್ ಗೆಹ್ಲೋಟ್ ಮುಖಾಮುಖಿ

ರಾಜಸ್ತಾನ: ಹಲವು ದಿನಗಳಿಂದ ನಡೆಯುತ್ತಿದ್ದ ರಾಜಸ್ತಾನ ಕಾಂಗ್ರೆಸ್ ನ ಹೈಡ್ರಾಮ ಕೊನೆಗೂ ಕ್ಲೈಮ್ಯಾಕ್ಸದ ಹಂತದಲ್ಲಿದ್ದು ಇಂದು ನಡೆಯುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಚಿನ್ ಪೈಲೆಟ್ ಭಾಗವಹಿಸಲಿದ್ದಾರೆಂಬುದನ್ನು ಕಾಂಗ್ರೆಸ್ ಹೇಳಿದೆ. ಈಗಾಗಲೇ ಹಲವು ದಿನಗಳಿಂದ ರೆಬಲ್...

ಶಿವಮೊಗ್ಗ ಗಾಜನೂರು ಬಳಿ ಭೀಕರ ಅಪಘಾತ ಮೂವರ ದುರ್ಮರಣ

ಶಿವಮೊಗ್ಗ: ಗಾಜನೂರು ಸಮೀಪದ ಸಕ್ರೆಬೈಲು ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.ಈ ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗೂ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ನಗರದ ನ್ಯೂಮಂಡ್ಲಿಯ ಐವರು...

ಅರೋಗ್ಯ ಸಚಿವ ಶ್ರೀರಾಮುಲು ತಾಯಿ ಅಣ್ಣನಿಗೂ ಕೊರೋನಾ ಪಾಸಿಟಿವ್

ಬೆಂಗಳೂರು: ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದೀಗ ಅವರ ಅಣ್ಣ ಹಾಗೂ ತಾಯಿಗೂ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ...

ಮಾಜಿ ರಾಷ್ಟ್ರಪತಿ ಪ್ರಣವ್ ಸ್ಥಿತಿ ಗಂಭೀರ – ತಂದೆ ಸ್ಥಿತಿ ನೆನೆದು ಮಗಳು ಭಾವುಕ

ನವದೆಹಲಿ, ಆಗಸ್ಟ್‌ 12:ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆ ಆಸ್ಪತ್ರೆಗೆ ಸೇರಿದ ಮಾಜಿ ಶಾಸಕ ಪ್ರಣವ್ ಮುಖರ್ಜಿ ಸ್ಥಿತಿ ಗಂಭೀರವಾಗಿದೆ. ಮಿದುಳಿನ ಸರ್ಜರಿಗೆ ಒಳಪಡಿಸಿ ವೆಂಟಿಲೇಟರ್‌ನಲ್ಲಿ ಇಟ್ಟಿರುವ ತಂದೆಯನ್ನು ನೆನೆದು ಮಗಳು ಶರ್ಮಿಷ್ಠಾ...

ಧಾರ್ಮಿಕ ಮತಾಂಧತೆಯನ್ನು ಬಲವಾಗಿ ಖಂಡಿಸುತ್ತೇನೆ – ಪ್ರಕಾಶ್ ರೈ

ಬೆಂಗಳೂರು: ಮುಸ್ಲಿಂ ಸಮುದಾಯ ವಿರುದ್ಧದ ಫೇಸ್ ಬುಕ್ ಪೋಸ್ಟ್ ಸಂಬಂಧ ಬೆಂಗಳೂರಿನಲ್ಲಿ ನಡೆದ ಕೋಮುಗಲಭೆಯನ್ನು ನಟ ಪ್ರಕಾಶ್ ರಾಜ್ ಬಲವಾಗಿ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕೋಮುಗಲಭೆ ಅನಾಗರಿಕವಾದದ್ದು. ಈ ಧಾರ್ಮಿಕ ಮತಾಂಧತೆಯನ್ನು ನಾನು...

ಗೋಲಿಬಾರ್ ನಲ್ಲಿ ಮೃತರಾದವರ ಅಂತ್ಯ ಸಂಸ್ಕಾರಕ್ಕೆ ಮಾರ್ಗಸೂಚಿ

ಬೆಂಗಳೂರು: ಕಳೆದ ರಾತ್ರಿ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಿಂಸಾಚಾರದ ವೇಳೆ ನಡೆದ ಪೊಲೀಸ್‌ ಫೈರಿಂಗ್​ನಲ್ಲಿ ಮೃತರಾದವರ ಅಂತ್ಯಕ್ರಿಯೆಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಮೃತರ ಕುಟುಂಬಗಳಿಗೆ ಕೆಲ ಸೂಚನೆ...

ಕೋಯಿಕ್ಕೋಡ್ ವಿಮಾನ ಅಪಘಾತದಲ್ಲಿ ಗಾಯಗೊಂಡಿದ್ದ 85 ಮಂದಿ ಆಸ್ಪತ್ರೆಯಿಂದ ಬಿಡುಗಡೆ

ನವದೆಹಲಿ: ಕೇರಳದ ಕೋಯಿಕ್ಕೋಡ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್‌ 7ರಂದು ಸಂಭವಿಸಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಭೀಕರ ದುರಂತದಲ್ಲಿ ಗಾಯಗೊಂಡಿದ್ದ 85 ಪ್ರಯಾಣಿಕರು ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. 'ವಿಮಾನ ದುರಂತದಲ್ಲಿ ಗಾಯಗೊಂಡಿದ್ದ 149...

Latest news

ಬೆಂಗಳೂರು ಗಲಭೆ: ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ

ಬೆಂಗಳೂರು, ಆಗಸ್ಟ್ 13: ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಗಲಭೆಗಳ ಬಗ್ಗೆ "ಸಂಪೂರ್ಣ" ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ...

ರಾಜಸ್ತಾನ ರಾಜಕೀಯ ಬಿಕ್ಕಟ್ಟು ಕ್ಲೈಮ್ಯಾಕ್ಸ್: ಇಂದು ಸಚಿನ್ ಪೈಲೆಟ್-ಅಶೋಕ್ ಗೆಹ್ಲೋಟ್ ಮುಖಾಮುಖಿ

ರಾಜಸ್ತಾನ: ಹಲವು ದಿನಗಳಿಂದ ನಡೆಯುತ್ತಿದ್ದ ರಾಜಸ್ತಾನ ಕಾಂಗ್ರೆಸ್ ನ ಹೈಡ್ರಾಮ ಕೊನೆಗೂ ಕ್ಲೈಮ್ಯಾಕ್ಸದ ಹಂತದಲ್ಲಿದ್ದು ಇಂದು ನಡೆಯುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಚಿನ್ ಪೈಲೆಟ್ ಭಾಗವಹಿಸಲಿದ್ದಾರೆಂಬುದನ್ನು...

ಶಿವಮೊಗ್ಗ ಗಾಜನೂರು ಬಳಿ ಭೀಕರ ಅಪಘಾತ ಮೂವರ ದುರ್ಮರಣ

ಶಿವಮೊಗ್ಗ: ಗಾಜನೂರು ಸಮೀಪದ ಸಕ್ರೆಬೈಲು ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.ಈ ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗೂ...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...

You might also likeRELATED
Recommended to you

J&K: Kashmir suffers Rs 18000 Crore in loss post scrapping of Article 370

KASHMIR: The Kashmir Chamber of Commerce and Industry (KCCI)...

ಪುಲ್ವಾಮ ದಾಳಿಯಲ್ಲಿ ಬಳಸಿದ ಆರ್.ಡಿ.ಎಕ್ಸ್ ಎಲ್ಲಿಂದ ಬಂತು? – ಸಚಿವ ನವಾಬ್ ಮಲಿಕ್ ಕೇಂದ್ರಕ್ಕೆ ಪ್ರಶ್ನೆ

ಮುಂಬೈ: ಪುಲ್ವಾಮಾ ದಾಳಿಯಲ್ಲಿ ಈವರೆಗೆ 40 ಸಿಆರ್​ಪಿಎಫ್​ ಯೋಧರು ಮೃತ ಪಟ್ಟಿದ್ದಾರೆ....

ರಾಜ್ಯದಲ್ಲಿ ಇಂದು 210 ಮಂದಿಗೆ ಸೋಂಕು, ದ.ಕ ದಲ್ಲಿ 23, ಉಡುಪಿಯಲ್ಲಿ ಶೂನ್ಯ ಪ್ರಕರಣ

ಬೆಂಗಳೂರು: ರಾಜ್ಯ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಲ್ಲಿ ರಾಜ್ಯದಲ್ಲಿ 210...
Translate »
error: Content is protected !!