ರಾಜ್ಯ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ವೆಬ್ ಸಿರೀಸ್ ನಲ್ಲಿ ಡಾ. ಸುಧಾಮೂರ್ತಿ ಗೆ ಅವಹೇಳನ – ನಿರ್ದೇಶಕರ ವಿರುದ್ಧ ದೂರು ದಾಖಲು

ಬೆಂಗಳೂರು : ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ ಅವರ ಬಗ್ಗೆ ಅವಹೇಳನ ಮಾಡಿದ ಆರೋಪದಲ್ಲಿ ಓಲ್ಡ್ ಟೌನ್ ಕ್ರಿಮಿನಲ್ಸ್ ವೆಬ್ ಸಿರೀಸ್ ನಿರ್ದೇಶಕ ಅಮರ್ ಹಾಗೂ ನಿರ್ಮಾಪಕರ ವಿರುದ್ಧ ದೂರು ದಾಖಲಾಗಿದೆ. ಯೂಟ್ಯೂಬ್ ನಲ್ಲಿ...

ನಿಗಧಿಯಂತೆ ರಾಜ್ಯದಲ್ಲಿ ನ.17 ರಿಂದ ಕಾಲೇಜು ಆರಂಭ – ಡಿಸಿಎಂ ಡಾ. ಸಿಎನ್. ಅಶ್ವತ್ಥ ನಾರಾಯಣ

ಬೆಂಗಳೂರು :ಕೊರೋನಾ ದ ಮದ್ಯೆ ಶಾಲಾ ಕಾಲೇಜು ಗಳನ್ನು ತೆರೆಯಲು ರಾಜ್ಯ ಸರ್ಕಾರ ನಿಗಧಿ ಪಡಿಸಿದೆ. ಅದರಂತೆ ನವೆಂಬರ್ 17ರಿಂದಲೇ ರಾಜ್ಯಾಧ್ಯಂತ ಕಾಲೇಜುಗಳನ್ನು ಆರಂಭಿಸಲಾಗುತ್ತಿದೆ. ಎಂಬುದಾಗಿ ಉಪ ಮುಖ್ಯಮಂತ್ರಿ ಹಾಗೂ ಉನ್ನತ...

ಫಿಲಿಪ್ಪೀನ್ಸ್‌ನಲ್ಲಿ ಚಂಡಮಾರುತ – ಸಾವಿರಾರು ಮಂದಿ ಸ್ಥಳಾಂತರ

ಮನಿಲಾ: ಫಿಲಿಪ್ಪೀನ್ಸ್‌ನ ದಕ್ಷಿಣ ಮನಿಲಾ ಪ್ರಾಂತ್ಯದಲ್ಲಿ ಸೋಮವಾರ 'ಮೊಲಾವೆ' ಚಂಡಮಾರುತ ಅಪ್ಪಳಿಸಿದ್ದು, ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಏಕಾಏಕಿ 'ಮೊಲಾವೆ ಚಂಡಮಾರುತ ಅಪ್ಪಳಿಸಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಹಲವು ಮನೆಗಳಿಗೆ...

ಯಡಿಯೂರಪ್ಪ ಮೇಲಿಂದ ಮೇಲೆ ಹಾರಾಟ ನಡೆಸಿ ಹೊಗಿದ್ದಾರೆ, ಒಬ್ಬ ಸಂತ್ರಸ್ತನ ಕಷ್ಟ ಆಲಿಸಿಲ್ಲ – ಸಿದ್ದರಾಮಯ್ಯ

ಕಲಬುರಗಿ: ನೆರೆ, ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೇಲಿಂದ ಹಾರಾಟ ಮಾಡಿ ಹೋಗಿದ್ದಾರೆ. ಒಬ್ಬನೇ ಒಬ್ಬ ಸಂತ್ರಸ್ತರ ಕಷ್ಟವನ್ನು ಅವರು ಆಲಿಸಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಬಂಗಾರಪ್ಪ ಅವರ ಸ್ಮಾರಕ ನಿರ್ಮಿಸಲು 1 ಕೋಟಿ ರೂ. ಬಿಡುಗಡೆ – ಯಡಿಯೂರಪ್ಪ

ಶಿವಮೊಗ್ಗ : ಸೊರಬ ಪಟ್ಟಣದಲ್ಲಿ ದಿ. ಬಂಗಾರಪ್ಪ ಅವರ ಸ್ಮಾರಕ ನಿರ್ಮಿಸಲು ಈಗಾಗಲೇ 1 ಕೋಟಿ ರೂ. ಅನುದಾನ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಮಾಜಿ ಸಿಎಂ ದಿವಂಗತ...

ಪ್ರೇಯಸಿಯ ಸಮಾಧಿಯ ಬಳಿಯೇ ಯುವಕ ಆತ್ಮಹತ್ಯೆ

ಹೈದರಾಬಾದ್ : ಪ್ರೇಯಸಿ ಸಾವನ್ನಪ್ಪಿಳು ಎಂಬ ಕಾರಣಕ್ಕೆ ಮನನೊಂದ ಯುವಕನೊಬ್ಬ ಆಕೆಯ ಸಮಾಧಿಯ ಬಳಿಯೇ ಹೋಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಮಹಾದೇವಾಪುರ್ ಮಂಡಲದ ಕುದುರುಪಲ್ಲಿ ಎಂಬ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ...

Latest news

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ....

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...

You might also likeRELATED
Recommended to you

ಉಡುಪಿ: ಬ್ಯಾಂಕ್’ನಿಂದ ಭಾಸ್ಕರ್ ಶೆಟ್ಟಿಯವರ ಆಸ್ತಿ ಹರಾಜಿಗೆ ಸಿದ್ಧತೆ

ಉಡುಪಿ, ಆಗಸ್ಟ್ 29: ಕರ್ನಾಟಕ ಬ್ಯಾಂಕಿನ ಆದಿ ಉಡುಪಿ ಶಾಖೆಯು ಸಾರ್ವಜನಿಕ...

ರೈತರ ಹೋರಾಟ ನ್ಯಾಯಯುತವಾಗಿದೆ – ಸಿದ್ದರಾಮಯ್ಯ

ಬೆಂಗಳೂರು :ರೂ.1 ಸಾವಿರ ಪ್ರೋತ್ಸಾಹ ಧನ, ರೈತರಿಂದ ತಲಾ 10 ಕ್ವಿಂಟಾಲ್...

ಜೆ.ಎನ್.ಯು ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ಬೆಂಗಳೂರು: ಹಾಸ್ಟೆಲ್ ಶುಲ್ಕ ಹೆಚ್ಚಳ ಮಾಡಿದ್ದನ್ನು ಖಂಡಿಸಿ ಜೆ.ಎನ್.ಯು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು...
Translate »
error: Content is protected !!