ಕೊರೋನಾ ಗೆ ಒಳಗಾಗಿದ್ದ ಸಚಿವ ಸತ್ಯೇಂದ್ರ ಜೈನ್ ಚೇತರಿಕೆ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ದೆಹಲಿ:ಜೂನ್ 17ರಂದು ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು,ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

55 ವರ್ಷದ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಅನಾರೋಗ್ಯ ಕಾಡಿದ ಹಿನ್ನಲೆ ಅವರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.ಕೊರೊನಾ ವರದಿ ನೆಗೇಟಿವ್ ಬಂದಿದ್ದು,
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು, ಐಸಿಯುನಲ್ಲಿ ಇರಿಸಿ, ಚಿಕಿತ್ಸೆ ಮುಂದುವರೆಸಲಾಗಿತ್ತು.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದು ನಂದಿದೆ.

LEAVE A REPLY

Please enter your comment!
Please enter your name here