ನಾಯಕತ್ವ ತ್ಯಜಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ನ ದಿನೇಶ್ ಕಾರ್ತಿಕ್

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ದುಬೈ :13ನೇ ಆವೃತ್ತಿಯ ಐಪಿಎಲ್ ಕೂಟದಲ್ಲಿ ಈಗಾಗಲೇ ಅರ್ಧದಷ್ಟು ಪಂದ್ಯಗಳು ಮುಗಿದಿದೆ.ಅದೇ ರೀತಿ ದಿನೇಶ್ ಕಾರ್ತಿಕ್ ಸರಿಯಾಗಿ ನಾಯಕತ್ವ ನಿರ್ವಾಹಿಸುತ್ತಿಲ್ಲ. ಅವರನ್ನು ನಾಯಕತ್ವದಿಂದ ಕೆಳಗಿಳಿಸಬೇಕು ಎಂದು ಅನೇಕ ಮಾತುಗಳು ಕೇಳಿಬರುತ್ತಿದ್ದವು. ಅದೇ ರೀತಿ ಈ ಬಾರಿಯ ಕೂಟದಲ್ಲಿ ಪರಿಣಾಮಕಾರಿ ಆಟ ತೋರದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ನಾಯಕತ್ವ ತ್ಯಜಿಸುವ ನಿರ್ಧಾರ ಕೈಗೊಂಡಿದ್ದಾರೆ.ಇನ್ನು ಮುಂದೆ ಕೆಕೆಆರ್ ತಂಡವನ್ನು ಇಯಾನ್ ಮಾರ್ಗನ್ ಮುನ್ನಡೆಸಲಿದ್ದಾರೆ ಎಂದು ತಿಳಿದು ನಂದಿದೆ.

“ದಿನೇಶ್ ಕಾರ್ತಿಕ್ ಅವರು ಕೆಕೆಆರ್ ಮ್ಯಾನೇಜ್ ಮೆಂಟದ ಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಬ್ಯಾಟಿಂಗ್ ಬಗ್ಗೆ ಗಮನ ಹರಿಸುವ ಮತ್ತು ತಂಡಕ್ಕೆ ಹೆಚ್ಚಿನ ಕೊಡುಗೆ ನೀಡುವ ಉದ್ದೇಶದಿಂದ, ನಾಯಕತ್ವವನ್ನು ಇಯಾನ್ ಮಾರ್ಗನ್ ಗೆ ಹಸ್ತಾಂತರಿಸಲು ಬಯಸಿದ್ದಾರೆ” ಇಯನ್ ಮಾರ್ಗನ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದು ಕೆಕೆಆರ್ ಹೇಳಿಕೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here