ಅಕ್ಟೋಬರ್ 29 ರಂದು ಈದ್ ಮೀಲಾದ್ ಆಚರಣೆ – ಉಡುಪಿ ಜಿಲ್ಲಾ ಖಾಝಿ ಘೋಷಣೆ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಉಡುಪಿ: ಲೋಕಾನುಗ್ರಹಿ ಮುಹಮ್ಮದ್ ಮುಸ್ತಫಾ ಸಲ್ಲಲ್ಲಾಹು ಅಲೈವಸಲ್ಲಮರ ಜನ್ಮ ತಿಂಗಳಾದ ರಬೀವುಲ್ ಅವ್ವಲ್ ಪ್ರಥಮ ಚಂದ್ರದರ್ಶನವು ಅಕ್ಟೋಬರ್ 17 ರಂದು ಆಗಿರುವುದರಿಂದ (ರಬೀವುಲ್ ಅವ್ವಲ್ 12) ಈದ್ ಮೀಲಾದ್ ಆಚರಣೆ ಅಕ್ಟೋಬರ್ 29 ಗುರುವಾರ ಆಗಿರುವುದಾಗಿ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಝೈನುಲ್ ಉಲಮಾ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿರುವುದಾಗಿ ಜಿಲ್ಲಾ ಸಂಯುಕ್ತ ಜಮಾಅತ್ ಪ್ರಧಾನ ಕಾರ್ಯದರ್ಶಿ ಹಾಜಿ ಎಮ್ ಎ ಬಾವು ಮೂಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here