ರೇವಾ ಮಹಾವಿದ್ಯಾಲಯದಿಂದ ಗಣೇಶ್ ಕಳಗಿಗೆ ಪಿಎಚ್‍ಡಿ ಪದವಿ ಪ್ರದಾನ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಉಡುಪಿ: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಗಣೇಶ್ ಕಳಗಿ ಇವರು ರೇವಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ರಾಜಶೇಖರ್ ಪಾಟೀಲ್ ಮಾರ್ಗದರ್ಶನದಲ್ಲಿ ಮಂಡಿಸಿದ ¾ಎಕ್ಸ್‍ಪರಿಮೆಂಟಲ್ ಸ್ಟಡಿ ಆನ್ ಮೆಕ್ಯಾನಿಕಲ್ ಪ್ರಾಪರ್ಟೀಸ್ ಆಫ್ ಹೈಬ್ರೀಡ್ ನ್ಯಾಚುರಲ್ ಫೈಬರ್ ರೀನ್‍ಫೆÇೀರ್ಸ್‍ಡ್ ಪಾಲಿಮರ್ ಕಾಂಪಸಿಟ್ ಮೆಟೀರಿಯಲ್ಸ್ ಫಾರ್ ವಿಂಡ್ ಟರ್ಬೈನ್ ಬ್ಲೇಡ್ಸ್ ಎಂಬ ಸಂಶೋಧನಾ ಪ್ರಬಂಧಕ್ಕೆ ಬೆಂಗಳೂರಿನ ರೇವಾ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಪ್ರಾಧ್ಯಾಪಕರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here