ಗಂಗೊಳ್ಳಿ: ದೇವಸ್ಥಾನದ ಒಳಗೆ ನುಗ್ಗಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಯತ್ನ; ರಕ್ಷಿಸಲು ಹೋದವರು ಗಂಭೀರ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಕುಂದಾಪುರ: ಗಂಗೊಳ್ಳಿಯ ಖಾರ್ವಿಕೇರಿಯ ದೇವಸ್ಥಾನವೊಂದರಲ್ಲಿ ಏಕಾಏಕಿ ಒಳನುಗ್ಗಿದ ವ್ಯಕ್ತಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಂಭವಿಸಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ರಿಯನ್ನು ರಾಘವೇಂದ್ರ ಖಾರ್ವಿ (35) ಗುರುತಿಸಲಾಗಿದೆ. ರಕ್ಷಿಸಲು ಹೋದ ಲಕ್ಷ್ಮಣ ಖಾರ್ವಿ ಮತ್ತು ಜನಾರ್ದನ ಖಾರ್ವಿಯೆಂಬುವವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಏಕಾಏಕಿ ಒಳನುಗ್ಗಿದ ರಾಘವೇಂದ್ರ ಖಾರ್ವಿ ಪೆಟ್ರೋಲ್ ಸುರಿದು ದೇವಸ್ಥಾನದ ದೀಪದಿಂದ ಬೆಂಕಿ ಹಚ್ಚಿಕೊಂಡಿದ್ದಾನೆ. ಗಂಗೊಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here