ಕೋರೊನಾ ವೈರಸ್ ಭೀತಿ; ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಹೆಗಲು ಕೊಟ್ಟ ಮುಸ್ಲಿಮ್ ಬಾಂಧವರು

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಉತ್ತರ:  ರವಿಶಂಕರ್ ಎಂಬ ವ್ಯಕ್ತಿ ಮೃತರಾದಾಗ ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಮುಸ್ಲಿಂ ಬಾಂಧವರು ಮುಂದೆ ಬಂದು ಹೆಗಲುಕೊಟ್ಟು ಹಿಂದು ಸಂಸ್ಕೃತಿಯೆಂತೆ ಅಂತ್ಯ ಕ್ರಿಯೆ ನಡೆಸಿದ್ದಾರೆ ಈ ವರದಿಯನ್ನು ನವಭಾರತ್ ಟೈಮ್ಸ್ ಪ್ರಕಟಿಸಿದೆ.

ಉತ್ತರ ಪ್ರದೇಶದ ಬುಲಂದ್ ಶೆಹರ್ ನಲ್ಲಿ ರವಿಶಂಕರ್ ಅಂತ್ಯಕ್ರಿಯೆ ಯಾರು ಭಾಗಿಯಾಗದಿದ್ದಾಗ ಕಂಗಾಲಾಗಿದ್ದ ಕುಟುಂಬಕ್ಕೆ ಆಸರೆಯಾದವರು ಮುಸ್ಲಿಮರು, ನಂತರ ಶವ ಸಾಗಿಸುವ ‘ರಾಮ್ ನಾಮ್ ಸತ್ಯ ಹೈ’ ಘೋಷಣೆಯೊಂದಿಗೆ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಕೋಮು ಸೌಹರ್ದತೆಯ ಅತ್ಯುನ್ನತ. ಮಾದರಿಗೆ ಸಾಕ್ಷಿಯಾಗಿದೆ ಎಂದು ನವಭಾರತ್ ಟೈಮ್ಸ್ ತನ್ನ ವರದಿಯಲ್ಲಿ ತಿಳಿಸಿದೆ.

1 COMMENT

  1. How’s it that Patient name is mentioned? No where Corona patient name is declared its only number allocated

LEAVE A REPLY

Please enter your comment!
Please enter your name here