ಹೂಡೆ-ಕೋಡಿಬೆಂಗ್ರೆ ಕಡಲ್ಕೋರೆತಕ್ಕೆ ಬಿಗ್ ರಿಲೀಫ್ ನೀಡಿದ ಶಾಶ್ವತ ತಡೆಗೋಡೆ

ಭಾರೀ ಮಳೆಗೆ ಕುಸಿದು ಬಿದ್ದ ಗೋಡೆ, ಕಾರ್ಮಿಕ ಮೃತ್ಯು

ಮಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಮತ್ತೆ ಮುಂದುವರಿದಿದ್ದು, ಉತ್ತರ ಕರ್ನಾಟ, ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇದೀಗ ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾಂಪೌಂಡ್ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ...

ಟಾಸ್ ಗೆದ್ದ ಚೆನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ

ಅಬುಧಾಬಿ: 13ನೇ ಅವೃತ್ತಿಯ ಐಪಿಎಲ್ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಅಬುಧಾಬಿಯ ಶೇಕ್ ಜಾಯೇದ್ ಸ್ಟೇಡಿಯಂ ನಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು...

ಲೋಕಸಭಾ ಚಳಿಗಾಲ ಅಧಿವೇಶನ; ಬುಧವಾರ ಮುಕ್ತಾಯಗೊಳಿಸುವ ಸಾಧ್ಯತೆ

ನವದೆಹಲಿ: ಚಳಿಗಾಲ ಅಧಿವೇಶನ ಆರಂಭವಾದ ದಿನದಿಂದ ಸಂಸದರಲ್ಲಿ ಕಾಣಿಸಿಕೊಳ್ಳುತ್ತಿರುವ ಕೋರೊನಾ ಸೋಂಕಿನ ಕಾರಣ ಲೋಕಸಭಾ ಅಧಿವೇಶನವನ್ನು ಬುಧವಾರ ಮುಕ್ತಾಯಗೊಳಿಸುವ ಸಾಧ್ಯತೆಯಿದೆ. ಈ ಬಗ್ಗೆ ಈಗಾಗಲೇ ವಿರೋಧ ಪಕ್ಷದ ಸಮಿತಿಯೊಂದಿಗೆ ಸರಕಾರ ಚರ್ಚಿಸಿದೆ ಎಂದು...

ಉಡುಪಿಯಲ್ಲಿ ಮರಳಿಗೆ ದರ ನಿಗದಿ ಮಾಡಿ ಜಿಲ್ಲಾಧಿಕಾರಿ ಆದೇಶ

ಉಡುಪಿ : ಮರಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವಿವಾದಗಳು ನಡೆಯುತ್ತಿರುವ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಮರಳಿಗೆ ದರ ನಿಗದಿ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಾವಳಿ 1994 ರ ತಿದ್ದುಪಡಿ ನಿಯಮಗಳು2020 ರನ್ವಯ...

ಕರಾವಳಿಯಲ್ಲಿ ಸುರಿಯುತ್ತಿದೆ ಭಾರೀ ಮಳೆ

ಉಡುಪಿ/ಮಂಗಳೂರು: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದ.ಕ ಮತ್ತು ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ರಾಜ್ಯದಲ್ಲಿ ಮಹಾ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಇದೀಗ ಕರಾವಳಿ ಭಾಗದಲ್ಲಿ ಗಾಳಿ...

ಕೋಸ್ಟಲ್ ಮಿರರ್ ವಿಶೇಷ ವರದಿ:

ಹೂಡೆ/ಕೋಡಿಬೆಂಗ್ರೆ-ಕೋಸ್ಟಲ್ ಮಿರರ್: ಮಳೆಗಾಲ ಬಂತೆಂದರೆ ಸಾಕು ಈ ಭಾಗದಲ್ಲಿ ಕಡಲ್ಕೊರೆತದ್ದೆ ಸದ್ದು. ಆದರೆ ಈ ಬಾರಿ ಕಾಂಗ್ರೆಸ್ ಸರಕಾರದ ಅಧಿಕಾರವಿರುವಂತಹ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತು ಹಾಲಡಿಯ ಶ್ರೀ ನಿವಾಸ ಶೆಟ್ಟಿಯವರ ಉಸ್ತುವಾರಿಯಲ್ಲಿ ನಿರ್ಮಾಣವಾಗಿರುವ ಸುಮಾರು 4.5 ಕೀ.ಮಿ ದೂರದ ಶಾಶ್ವತ ತಡೆಗೋಡೆ ಈ ಭಾಗದ ಜನರಿಗೆ ಬಿಗ್ ರಿಲೀಫ್ ನೀಡಿದೆ ಎನ್ನ ಬಹುದು.

ಕಡಲ್ಕೊರೆತದ ಸಮಸ್ಯೆ

76 ಕೋಟಿ ಹಣ ವ್ಯಯದೊಂದಿಗೆ ನಿರ್ಮಾಣವಾಗಿರುವ ಈ ತಡೆಗೋಡೆ ಕೋಡಿಬೆಂಗ್ರೆಯ ಸುವರ್ಣ ನದಿ ಮತ್ತು ಅರಬಿ ಸಮುದ್ರ ಸಂಗಮಿಸುವ ಪ್ರದೇಶದಿಂದ ಹೂಡೆ ಬೀಚ್ ವರೆಗೆ ನಿರ್ಮಾಣವಾಗಿದೆ. ವೈಜ್ಞಾನಿಕವಾಗಿ ನಿರ್ಮಾಣವಾಗಿರುವ ತಡೆಗೋಡೆ ಭಾರೀ ಅಲೆಗಳನ್ನು ತಡೆಯುವ ಸಾಮಾರ್ಥ್ಯ ಹೊಂದಿದೆ. ಕಳೆದ ಹಲವು ದಶಕಗಳಿಂದ ಕಡಲ್ಕೊರೆತ ಸಮಸ್ಯೆಗೆ ಈಡಾಗಿ ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡಿದ್ದ ಜನರಿಗೆ ಬಿಗ್ ರಿಲೀಫ್ ದೊರಕಿದೆ.

ಹಳೆಯ ತಡೆಗೋಡೆ

ಕಾಮಗಾರಿ ಸಮಯದ ಫೈಲ್ ಚಿತ್ರ

ಸಿದ್ದರಾಮಯ್ಯ ಸರಕಾರದ ಕಂದಾಯ ಸಚಿವರಾಗಿದ್ದ ಎಚ್.ಸಿ ಮಹಾದೇವಪ್ಪನವರು ಉಡುಪಿಯ 18 ಕಿ.ಮೀ ತೀರಕ್ಕೆ ಎರಡನೇ ಹಂತದಲ್ಲಿ ಸುಮಾರು 350 ಕೋಟಿ ವೆಚ್ಚದಲ್ಲಿ ಶಾಶ್ವತ ತಡೆಗೋಡೆ‌ ನಿರ್ಮಾಣಕ್ಕೆ ಹಣ ಬಿಡುಗಡೆಯಾಗಿರುವ ಬಗ್ಗೆ ತಮ್ಮ ಭೇಟಿಯ ಸಂದರ್ಭದಲ್ಲಿ ತಿಳಿಸಿದ್ದರು ಅದರಂತೆ ಈ ಕಾಮಗಾರಿ ನಡೆದಿತ್ತು.

ಕೋಡಿಬೆಂಗ್ರೆಯ ಕಾಮಗಾರಿಯ ನಂತರದ ಡ್ರೋನ್ ಚಿತ್ರ (ಫೈಲ್ ಚಿತ್ರ)

ಎರ್ಮಳ್ ತೆಂಕಾ (4.5 ಕಿಲೋಮೀಟರ್) 79.60 ಕೋಟಿ ರೂ.ಗಳ ವೆಚ್ಚದಲ್ಲಿ, 100 ಕೋಟಿ ರೂ.ಗಳ ವೆಚ್ಚದಲ್ಲಿ ಉದ್ಯಾವರ (5 ಕಿಲೋಮೀಟರ್), ಕೋಡಿಬೆಂಗ್ರೆ (4.5 ಕಿಲೋಮೀಟರ್) 76 ಕೋಟಿ ವೆಚ್ಚದಲ್ಲಿ, ಕೊಡಿಕನ್ಯಾಣ (ಒಂದು ಕಿಲೋಮೀಟರ್) ಒಂದು ಕೋಟಿ , 92.23 ಕೋಟಿ ರೂ.ಗಳ ವೆಚ್ಚದಲ್ಲಿ ಮರವತೆಯಲ್ಲಿ (3.5 ಕಿಲೋಮೀಟರ್) ಶಾಶ್ವತ ತಡೆಗೋಡೆಯ ಬಗ್ಗೆ ಉಲ್ಲೇಖಿಸಿದ್ದರು.

ಇದೀಗ ಈ ಶಾಶ್ವತ ತಡೆಗೋಡೆಯ ಫಲಿತಾಂಶ ಈಗ ಕಾಣಬಹುದಾಗಿದ್ದು ಜನರು ಪ್ರತಿವರ್ಷ ಎದುರಿಸುತ್ತಿದ್ದ ಕಡಲ್ಕೋರೆತ ಸಮಸ್ಯೆಯಿಂದ ಮುಕ್ತರಾಗಿದ್ದಾರೆ.


“ಕಡಲ್ಕೋರೆತ ಸಮಸ್ಯೆಯಿಂದ ನಮ್ಮ ಮನೆ, ಜಾಗ ಸಮುದ್ರದ ಪಾಲಾಗಿತ್ತು. ಆ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಆಸ್ಕರ್ ಅವರು ಕಲ್ಲು ಹಾಕಿ ರಕ್ಷಣೆ ಒದಗಿಸಿದ್ದರು. ಇದೀಗ ಸಿದ್ಧರಾಮಯ್ಯ ಮುಖ್ಯಮಂತ್ರಿ ಇರುವಾಗ ಈ ಶಾಶ್ವತ ತಡೆಗೋಡೆ ನಿರ್ಮಾಣ ಮಾಡಿದ್ದಾರೆ. ಇದೀಗ ತುಂಬಾ ಸಹಾಯವಾಗಿದೆ. ಶಾಸಕ ಹಾಲಡಿ ಶ್ರೀ ನಿವಾಸ ಶೆಟ್ಟಿ, ಪ್ರಮೋದ್ ಮಧ್ವರಾಜ್ ಅವರು ಕೂಡ ತುಂಬಾ ಸಹಾಯ ಮಾಡಿದ್ದಾರೆ.”

ಫಾತಿಮ (ಕಡಲ್ಕೋರೆತದಿಂದ ಈ ಮುಂಚೆ ಮನೆ ಕಳೆದುಕೊಂಡವರು)


“ಶಾಸಕ ಶ್ರೀನಿವಾಸ ಶೆಟ್ಟಿಯವರಿಂದ ತುಂಬಾ ಸಹಾಯವಾಗಿದೆ. ಅವರಿಂದಾಗಿ ಈ ಶಾಶ್ವತ ತಡೆಗೋಡೆಯಾಗಿದೆ. ಇದೀಗ ನಮಗೆ ಅಷ್ಟೊಂದು ಸಮಸ್ಯೆಯಿಲ್ಲ”

– ಬಿಕ್ಯ ಖಾರ್ವಿ ( ಕಡಲ್ಕೊರೆತ ಸಮಸ್ಯೆಯಿಂದ ನೇರವಾಗಿ ತೊಂದರೆಗೆ ಈಡಾದವರು)

 

LEAVE A REPLY

Please enter your comment!
Please enter your name here

Hot Topics

ವಿಚಿತ್ರ ಸ್ವರೂಪದ ಮಗು ಜನನ, ವೈರಲ್ ವಿಡಿಯೋ ಮತ್ತು ಸುದ್ದಿಯ ಹಿಂದಿರುವ ಸತ್ಯಾಂಶ? ?

ಮಿರರ್ ಫೋಕಸ್ : ಜಗತ್ತಿನಲ್ಲಿ ಪ್ರತಿನಿತ್ಯ ಸಾವಿರಾರೂ ಮಕ್ಕಳು ಹುಟ್ಟುತ್ತಲೇ ಇರುತ್ತಾರೆ. ಅದರಲ್ಲಿ ಕೆಲವೊಂದು ಮಗು ವಿಚಿತ್ರ ರೀತಿಯಲ್ಲಿ ಬೆಳವಣಿಗೆ ಹೊಂದುದನ್ನು ನಾವು ದಿನಪತ್ರಿಕೆಗಳಲ್ಲಿ, ಟಿ ವಿ ಮಾಧ್ಯಮದಲ್ಲಿ ನೋಡಿದ್ದೇವೆ ಆದರೆ ಇತ್ತೀಚಗೆ...

ಯಾವುದೋ ಒಂದು ಘಟನೆ ಆಧರಿಸಿ ಮುಸ್ಲಿಮರ ಬಗ್ಗೆ ತಪ್ಪಾಗಿ ಮಾತನಾಡಿದರೆ ಕ್ರಮ – ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಬೆಂಗಳೂರು: ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಂದರ್ಶಕ ಏಕಾಏಕಿ ಭಾವೋದ್ವೇಗದಿಂದ ಕೆಲವೊಂದು ಪ್ರಶ್ನೆ ಕೇಳಿ ಮುಖ್ಯಮಂತ್ರಿಯನ್ನು ಉದ್ರೇಕಿಸಲು ಪ್ರಯತ್ನಿಸಿದಾಗ ಶಾಂತ ಚಿತ್ತವಾಗಿ ಉತ್ತರ ನೀಡಿದ ಅವರು ನಾನು ಅಲ್ಪಸಂಖ್ಯಾತ ಸಮಾಜದ...

ಕೋರೊನಾ ವೈರಸ್ ಭೀತಿ; ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಹೆಗಲು ಕೊಟ್ಟ ಮುಸ್ಲಿಮ್ ಬಾಂಧವರು

ಉತ್ತರ:  ರವಿಶಂಕರ್ ಎಂಬ ವ್ಯಕ್ತಿ ಮೃತರಾದಾಗ ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಮುಸ್ಲಿಂ ಬಾಂಧವರು ಮುಂದೆ ಬಂದು ಹೆಗಲುಕೊಟ್ಟು ಹಿಂದು ಸಂಸ್ಕೃತಿಯೆಂತೆ ಅಂತ್ಯ ಕ್ರಿಯೆ ನಡೆಸಿದ್ದಾರೆ ಈ ವರದಿಯನ್ನು ನವಭಾರತ್ ಟೈಮ್ಸ್...

Related Articles

ಭಾರೀ ಮಳೆಗೆ ಕುಸಿದು ಬಿದ್ದ ಗೋಡೆ, ಕಾರ್ಮಿಕ ಮೃತ್ಯು

ಮಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಮತ್ತೆ ಮುಂದುವರಿದಿದ್ದು, ಉತ್ತರ ಕರ್ನಾಟ, ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇದೀಗ ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾಂಪೌಂಡ್ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ...

ಟಾಸ್ ಗೆದ್ದ ಚೆನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ

ಅಬುಧಾಬಿ: 13ನೇ ಅವೃತ್ತಿಯ ಐಪಿಎಲ್ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಅಬುಧಾಬಿಯ ಶೇಕ್ ಜಾಯೇದ್ ಸ್ಟೇಡಿಯಂ ನಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು...

ಲೋಕಸಭಾ ಚಳಿಗಾಲ ಅಧಿವೇಶನ; ಬುಧವಾರ ಮುಕ್ತಾಯಗೊಳಿಸುವ ಸಾಧ್ಯತೆ

ನವದೆಹಲಿ: ಚಳಿಗಾಲ ಅಧಿವೇಶನ ಆರಂಭವಾದ ದಿನದಿಂದ ಸಂಸದರಲ್ಲಿ ಕಾಣಿಸಿಕೊಳ್ಳುತ್ತಿರುವ ಕೋರೊನಾ ಸೋಂಕಿನ ಕಾರಣ ಲೋಕಸಭಾ ಅಧಿವೇಶನವನ್ನು ಬುಧವಾರ ಮುಕ್ತಾಯಗೊಳಿಸುವ ಸಾಧ್ಯತೆಯಿದೆ. ಈ ಬಗ್ಗೆ ಈಗಾಗಲೇ ವಿರೋಧ ಪಕ್ಷದ ಸಮಿತಿಯೊಂದಿಗೆ ಸರಕಾರ ಚರ್ಚಿಸಿದೆ ಎಂದು...
Translate »
error: Content is protected !!