ಐ.ಎಮ್.ಎ ವಂಚನೆ ಪ್ರಕರಣ; 28 ಮಂದಿ ವಿರುದ್ಧ ಪೂರಕ ಚಾರ್ಜ್ ಶೀಟ್

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಬೆಂಗಳೂರು: ಐ.ಎಮ್.ಎ ಬಹುಕೋಟಿ ಹಗರಣದ ಪೂರಕ ಚಾರ್ಜ್ ಶೀಟನ್ನು ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದರು.

ಸುಮಾರು ನಾಲ್ಕು ಕೋಟಿ ಹಗರಣದ ಪ್ರಕರಣ ಇದೀಗಿದ್ದು ಮನ್ಸೂರ್ ಖಾನ್ ಸೇರಿದಂತೆ ಒಟ್ಟು 28 ಅಧಿಕಾರಿಗಳ ಹೆಸರು ಚಾರ್ಜ್ ಶೀಟಿನಲ್ಲಿದೆ.

ಐಜಿಪಿ ಹೇಮಂತ್ ನಿಂಬಾಳ್ಕರ್​, ಎಸ್​ಪಿ ಅಜಯ್​ ಹಿಲೊರಿ, ಡಿವೈಎಸ್​ಪಿ ಇ.ಬಿ. ಶ್ರೀಧರ, ಇನ್​ಸ್ಪೆಕ್ಟರ್ ಎಂ. ರಮೇಶ್​, ಎಸ್​ಐ ಪಿ.ಗೌರಿಶಂಕರ್​ ಹಾಗೂ ಆಗ ಅಸಿಸ್ಟೆಂಟ್ ಕಮಿಷನರ್ ಆಗಿದ್ದ ಎಲ್​.ಸಿ.ನಾಗರಾಜ್​ ಅವರ ಹೆಸರನ್ನು ಸಿಬಿಐ ಅಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ರಾಜ್ಯ ಮಾಧ್ಯಮವೊಂದು ವರದಿ ಮಾಡಿದೆ.

ಐಎಂಎ ಕಂಪನಿಯ ನಿರ್ದೇಶಕರಾದ ನಿಜಾಮುದ್ದೀನ್​, ನಸೀರ್ ಹುಸೇನ್​, ನವೀದ್​ ಅಹಮದ್ ನಟ್ಟಂಕರ್, ವಸೀಂ, ಅರ್ಷದ್​ ಖಾನ್​ ಹಾಗೂ ಅಫ್ಸರ್​ ಪಾಷಾ ಅವರ ಹೆಸರುಗಳೂ ಜಾರ್ಜ್​ಶೀಟ್​ನಲ್ಲಿವೆ ಎನ್ನಲಾಗಿದೆ. ​ಐಎಂಎ ಪ್ರಕರಣ 2018ರಲ್ಲಿ ಬೆಳಕಿಗೆ ಬಂದಿತ್ತು, ಬಳಿಕ ಮನ್ಸೂರ್ ಅಲಿಖಾನ್​ ಬಂಧನ ಕೂಡ ನಡೆದಿದೆ.

LEAVE A REPLY

Please enter your comment!
Please enter your name here