ಕಾಶ್ಮೀರದ ಪ್ರವಾಸೋದ್ಯಮದ ಮೇಲೆ ಭಾರೀ ಹೊಡೆತ; ಆಗಸ್ಟ್ 5, 2019 ರಿಂದ ಕೋಟಿ ಕೋಟಿ ನಷ್ಟ

ಭಾರೀ ಮಳೆಗೆ ಕುಸಿದು ಬಿದ್ದ ಗೋಡೆ, ಕಾರ್ಮಿಕ ಮೃತ್ಯು

ಮಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಮತ್ತೆ ಮುಂದುವರಿದಿದ್ದು, ಉತ್ತರ ಕರ್ನಾಟ, ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇದೀಗ ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾಂಪೌಂಡ್ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ...

ಟಾಸ್ ಗೆದ್ದ ಚೆನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ

ಅಬುಧಾಬಿ: 13ನೇ ಅವೃತ್ತಿಯ ಐಪಿಎಲ್ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಅಬುಧಾಬಿಯ ಶೇಕ್ ಜಾಯೇದ್ ಸ್ಟೇಡಿಯಂ ನಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು...

ಲೋಕಸಭಾ ಚಳಿಗಾಲ ಅಧಿವೇಶನ; ಬುಧವಾರ ಮುಕ್ತಾಯಗೊಳಿಸುವ ಸಾಧ್ಯತೆ

ನವದೆಹಲಿ: ಚಳಿಗಾಲ ಅಧಿವೇಶನ ಆರಂಭವಾದ ದಿನದಿಂದ ಸಂಸದರಲ್ಲಿ ಕಾಣಿಸಿಕೊಳ್ಳುತ್ತಿರುವ ಕೋರೊನಾ ಸೋಂಕಿನ ಕಾರಣ ಲೋಕಸಭಾ ಅಧಿವೇಶನವನ್ನು ಬುಧವಾರ ಮುಕ್ತಾಯಗೊಳಿಸುವ ಸಾಧ್ಯತೆಯಿದೆ. ಈ ಬಗ್ಗೆ ಈಗಾಗಲೇ ವಿರೋಧ ಪಕ್ಷದ ಸಮಿತಿಯೊಂದಿಗೆ ಸರಕಾರ ಚರ್ಚಿಸಿದೆ ಎಂದು...

ಉಡುಪಿಯಲ್ಲಿ ಮರಳಿಗೆ ದರ ನಿಗದಿ ಮಾಡಿ ಜಿಲ್ಲಾಧಿಕಾರಿ ಆದೇಶ

ಉಡುಪಿ : ಮರಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವಿವಾದಗಳು ನಡೆಯುತ್ತಿರುವ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಮರಳಿಗೆ ದರ ನಿಗದಿ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಾವಳಿ 1994 ರ ತಿದ್ದುಪಡಿ ನಿಯಮಗಳು2020 ರನ್ವಯ...

ಕರಾವಳಿಯಲ್ಲಿ ಸುರಿಯುತ್ತಿದೆ ಭಾರೀ ಮಳೆ

ಉಡುಪಿ/ಮಂಗಳೂರು: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದ.ಕ ಮತ್ತು ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ರಾಜ್ಯದಲ್ಲಿ ಮಹಾ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಇದೀಗ ಕರಾವಳಿ ಭಾಗದಲ್ಲಿ ಗಾಳಿ...

ಜಮ್ಮು ಮತ್ತು ಕಾಶ್ಮೀರ: ಕಾಶ್ಮೀರದ ಪ್ರಾಕೃತಿಕವಾಗಿ ಸುಂದರ ರಾಜ್ಯ. ಪ್ರತಿ ವರ್ಷದ ಲಕ್ಷಾಂತರ ಪ್ರವಾಸಿಗರು ಭೇಟಿಕೊಟ್ಟು ಕಾಶ್ಮೀರದ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಾರೆ. ಆದರೆ ಈ ಭಾರಿ ಕಾಶ್ಮೀರದ ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ.

ಕಾಶ್ಮೀರದಲ್ಲಿ ಕೇಂದ್ರ ಸರಕಾರ ಸಂವಿಧಾನದ ಪರಿಚ್ಛೇದ 370 ರದ್ದು ಮತ್ತು ಕೋವಿಡ್-19 ಸಾಂಕ್ರಾಮಿಕ ಹೊಡೆತ ನೇರವಾಗಿ ಕಾಶ್ಮೀರದ ಪ್ರವಾಸೋದ್ಯಮದ ಮೇಲೆ ಪ್ರಭಾವ ಬೀರಿದೆ. ಪ್ರವಾಸೋದ್ಯಮವನ್ನು ನಂಬಿಕೊಂಡಿರುವ ಕಾಶ್ಮೀರದ ಜನತೆ ಇದರಿಂದಾಗಿ ಕಂಗಲಾಗಿದ್ದಾರೆ. ಆಗಸ್ಟ್ 5, 2019 ರಿಂದ ಇಲ್ಲಿಯವರೆಗೆ ಕಾಶ್ಮೀರದ ಪ್ರವಾಸೋದ್ಯಮ ಬರೊಬ್ಬರಿ 1168 ಕೋಟಿ ರೂಪಾಯಿಗಳ ನಷ್ಟ ಅನುಭವಿಸಿರುವ ಬಗ್ಗೆ ಅಂದಾಜಿಸಲಾಗಿದೆ. ಈ ಮಾಹಿತಿಯನ್ನು ಸ್ವತಃ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಆರ್.ಟಿ.ಐ ಮಾಹಿತಿಯಲ್ಲಿ ನೀಡಿದ್ದಾರೆ.

ಅರ್ಟಿಕಲ್ 370 ರದ್ದತಿಯ ನಂತರ ವಿಧಿಸಿದ ಕರ್ಫ್ಯೂ, ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ. ಅದರ ನಂತರ ಕೋವಿಡ್-19 ಸಾಂಕ್ರಾಮಿಕ ರೋಗದ ಲಾಕ್’ಡೌನ್ ಗಳು ಕಾಶ್ಮೀರದ ಪ್ರವಾಸೋದ್ಯಮವನ್ನು ನಲುಗಿಸಿ ಅರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿದೆ.

2018 ರಲ್ಲಿ 8,307,58 ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ನಂತರ 2019 ರ ಆರಂಭದಲ್ಲಿ 56,553,2 ಭೇಟಿ ನೀಡಿದ್ದರು. ಆದರೆ 2020 ರಲ್ಲಿ ಈ ಸಂಖ್ಯೆ ಭಾರೀ ಗಾತ್ರದಲ್ಲಿ ಇಳಿಮುಖವಾಗಿದ್ದು ಜುಲೈ ಅಂತ್ಯಕ್ಕೆ ಕೇವಲ 17,874 ಮಂದಿ ಭೇಟಿ ಮಾಡಿದ್ದಾರೆ. ಇದು ಬರೊಬ್ಬರಿ 1168 ಕೋಟಿ ನಷ್ಟಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡಿರುವ ಉದ್ದಿಮೆದಾರರು ಈಗಾಗಲೇ ಕಂಗಲಾಗಿದ್ದು ತೀವ್ರವಾದ ಅರ್ಥಿಕ ಹೊಡೆತಕ್ಕೆ ಗುರಿಯಾಗಿರುವ ಬಗ್ಗೆ ಖಾಸಗಿ ವಾಹಿನಿಯೊಂದು ವರದಿ ಮಾಡಿತ್ತು.

LEAVE A REPLY

Please enter your comment!
Please enter your name here

Hot Topics

ವಿಚಿತ್ರ ಸ್ವರೂಪದ ಮಗು ಜನನ, ವೈರಲ್ ವಿಡಿಯೋ ಮತ್ತು ಸುದ್ದಿಯ ಹಿಂದಿರುವ ಸತ್ಯಾಂಶ? ?

ಮಿರರ್ ಫೋಕಸ್ : ಜಗತ್ತಿನಲ್ಲಿ ಪ್ರತಿನಿತ್ಯ ಸಾವಿರಾರೂ ಮಕ್ಕಳು ಹುಟ್ಟುತ್ತಲೇ ಇರುತ್ತಾರೆ. ಅದರಲ್ಲಿ ಕೆಲವೊಂದು ಮಗು ವಿಚಿತ್ರ ರೀತಿಯಲ್ಲಿ ಬೆಳವಣಿಗೆ ಹೊಂದುದನ್ನು ನಾವು ದಿನಪತ್ರಿಕೆಗಳಲ್ಲಿ, ಟಿ ವಿ ಮಾಧ್ಯಮದಲ್ಲಿ ನೋಡಿದ್ದೇವೆ ಆದರೆ ಇತ್ತೀಚಗೆ...

ಯಾವುದೋ ಒಂದು ಘಟನೆ ಆಧರಿಸಿ ಮುಸ್ಲಿಮರ ಬಗ್ಗೆ ತಪ್ಪಾಗಿ ಮಾತನಾಡಿದರೆ ಕ್ರಮ – ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಬೆಂಗಳೂರು: ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಂದರ್ಶಕ ಏಕಾಏಕಿ ಭಾವೋದ್ವೇಗದಿಂದ ಕೆಲವೊಂದು ಪ್ರಶ್ನೆ ಕೇಳಿ ಮುಖ್ಯಮಂತ್ರಿಯನ್ನು ಉದ್ರೇಕಿಸಲು ಪ್ರಯತ್ನಿಸಿದಾಗ ಶಾಂತ ಚಿತ್ತವಾಗಿ ಉತ್ತರ ನೀಡಿದ ಅವರು ನಾನು ಅಲ್ಪಸಂಖ್ಯಾತ ಸಮಾಜದ...

ಕೋರೊನಾ ವೈರಸ್ ಭೀತಿ; ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಹೆಗಲು ಕೊಟ್ಟ ಮುಸ್ಲಿಮ್ ಬಾಂಧವರು

ಉತ್ತರ:  ರವಿಶಂಕರ್ ಎಂಬ ವ್ಯಕ್ತಿ ಮೃತರಾದಾಗ ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಮುಸ್ಲಿಂ ಬಾಂಧವರು ಮುಂದೆ ಬಂದು ಹೆಗಲುಕೊಟ್ಟು ಹಿಂದು ಸಂಸ್ಕೃತಿಯೆಂತೆ ಅಂತ್ಯ ಕ್ರಿಯೆ ನಡೆಸಿದ್ದಾರೆ ಈ ವರದಿಯನ್ನು ನವಭಾರತ್ ಟೈಮ್ಸ್...

Related Articles

ಭಾರೀ ಮಳೆಗೆ ಕುಸಿದು ಬಿದ್ದ ಗೋಡೆ, ಕಾರ್ಮಿಕ ಮೃತ್ಯು

ಮಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಮತ್ತೆ ಮುಂದುವರಿದಿದ್ದು, ಉತ್ತರ ಕರ್ನಾಟ, ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇದೀಗ ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾಂಪೌಂಡ್ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ...

ಟಾಸ್ ಗೆದ್ದ ಚೆನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ

ಅಬುಧಾಬಿ: 13ನೇ ಅವೃತ್ತಿಯ ಐಪಿಎಲ್ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಅಬುಧಾಬಿಯ ಶೇಕ್ ಜಾಯೇದ್ ಸ್ಟೇಡಿಯಂ ನಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು...

ಲೋಕಸಭಾ ಚಳಿಗಾಲ ಅಧಿವೇಶನ; ಬುಧವಾರ ಮುಕ್ತಾಯಗೊಳಿಸುವ ಸಾಧ್ಯತೆ

ನವದೆಹಲಿ: ಚಳಿಗಾಲ ಅಧಿವೇಶನ ಆರಂಭವಾದ ದಿನದಿಂದ ಸಂಸದರಲ್ಲಿ ಕಾಣಿಸಿಕೊಳ್ಳುತ್ತಿರುವ ಕೋರೊನಾ ಸೋಂಕಿನ ಕಾರಣ ಲೋಕಸಭಾ ಅಧಿವೇಶನವನ್ನು ಬುಧವಾರ ಮುಕ್ತಾಯಗೊಳಿಸುವ ಸಾಧ್ಯತೆಯಿದೆ. ಈ ಬಗ್ಗೆ ಈಗಾಗಲೇ ವಿರೋಧ ಪಕ್ಷದ ಸಮಿತಿಯೊಂದಿಗೆ ಸರಕಾರ ಚರ್ಚಿಸಿದೆ ಎಂದು...
Translate »
error: Content is protected !!