ಮಹೇಂದ್ರ ಸಿಂಗ್ ಧೋನಿ ಮಗುವಿಗೆ ಅತ್ಯಾಚಾರದ ಬೆದರಿಕೆ; ಹದಿನಾರು ವರ್ಷದ ಆರೋಪಿ ಬಂಧನ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಗುಜರಾತ್; ಮಹೇಂದ್ರ ಸಿಂಗ್ ಧೋನಿಯ ಅವರ ಮಗು ಝಿವಾ ರನ್ನು ಅತ್ಯಾಚಾರ ಮಾಡುವುದಾಗಿ ಇನ್ಟಾಗ್ರಾಮ್’ನಲ್ಲಿ ಪೋಸ್ಟ್ ಹಾಕಿದ್ದ ಹದಿನಾರು ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚೆನೈ ಸೂಪರ್ ಕಿಂಗ್ಸ್ ತಂಡ ಕೆ.ಕೆ.ಆರ್ ವಿರುದ್ಧ ಸೋತ ನಂತರ ಅತ್ಯಂತ ಹೇಯವಾದ ರೀತಿಯಲ್ಲಿ ಆರೋಪಿ ಸಾಕ್ಷಿಯವರ ಇನ್ಸ್ಠಾಗ್ರಾಮ್ ಖಾತೆಯಲ್ಲಿ ಕಮೆಂಟ್ ಮಾಡಿದ್ದ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಹನ್ನೆರಡನೇ ತರಗತಿಯ ನಮ್ನಾ ಕಪಾಯ ಈ ಕೃತ್ಯ ಎಸಗಿದ್ದು ಮಗುವಿನ ಬಗ್ಗೆ ಅತ್ಯಂತ ಅಮಾನವೀಯವಾಗಿ ಬರೆದುಕೊಂಡಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಯನ್ನು ಗುಜರಾತಿನ ಬಂದ್ರಾದಿಂದ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here