ಫೋನ್ ಟ್ರೇಡರ್ಸ್: OPPO F17 ಬುಕ್ ಮಾಡಿ ಆಕರ್ಷಕ ಉಡುಗೊರೆ ಗೆಲ್ಲಿ!

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಸಂತೆಕಟ್ಟೆ: ಜನಪ್ರಿಯ ಒಪ್ಪೊ ಸಂಸ್ಥೆ ವಿನೂತನ ಮಾದರಿಯ ಮತ್ತು ತಂತ್ರಜ್ಞಾನ ಒಳಗೊಂಡ OPPO f17 ಮೊಬೈಲ್’ನ್ನು ಹೊರ ತಂದಿದೆ.

ಸಂತೆಕಟ್ಟೆಯಲ್ಲಿರುವ ಖ್ಯಾತ ಮೊಬೈಲ್ ಶಾಪ್ ಫೋನ್ ಟ್ರೇಡರ್ಸ್’ ನಲ್ಲಿ ಪ್ರಿ ಬುಕ್ ಮಾಡಿ ಆಕರ್ಷಕ ಉಡುಗೊರೆಗಳನ್ನು ಗೆಲ್ಲಿರಿ. ಅದರೊಂದಿಗೆ ಸಿಸ್ಕ ಅಕ್ಸೇಸರಿಗಳಿಗೆ 40% ರಿಯಾಯಿತಿ ಕೂಡ ಲಭ್ಯವಿದೆ. ತ್ವರೆ ಮಾಡಿ.

ನಿಮ್ಮಲ್ಲಿ ಮೊಬೈಲ್ ಖರೀದಿಸಲು ಹಣವಿಲ್ಲವೆಂಬ ಚಿಂತೆ ಬಿಡಿ. ಇ.ಎಮ್.ಐ ಸೌಲಭ್ಯ ಕೂಡ ಲಭ್ಯವಿದೆ.

ಸಂಪರ್ಕ ಸಂಖ್ಯೆ: +91 99164 03607

1 COMMENT

LEAVE A REPLY

Please enter your comment!
Please enter your name here