ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ದಿನ, ನಿರುದ್ಯೋಗ ದಿನಾಚರಣೆ ಮಾಡಿದ ಯುವಕರು!

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಉಡುಪಿ, ಕೋಸ್ಟಲ್ ಮಿರರ್: ಸೆ.17 ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಆಚರಣೆಯ ಹಿನ್ನಲೆಯಲ್ಲಿ ವಿಶ್ವದ ಹಲವು ದೇಶದ ನಾಯಕರು ಶುಭ ಹಾರೈಸಿ ಟ್ವೀಟ್ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕರು ಕೂಡ ಶುಭ ಹಾರೈಸಿದ್ದಾರೆ.

ಆದರೆ ಮೋದಿಯ ಆಡಳಿತ ವೈಫಲ್ಯದಿಂದ ಬೆಸತ್ತ ಯುವಕರು ಮಾತ್ರ ರಾಷ್ಟ್ರೀಯ ನಿರುದ್ಯೋಗ ದಿನವೆಂದು ಆಚರಣೆ ಮಾಡಿದ್ದಾರೆ. ಈ ಬಗ್ಗೆ ಟ್ವೀಟರ್ ನಲ್ಲಿ #ರಾಷ್ಟ್ರೀಯನಿರುದ್ಯೋಗಿಗಳದಿನ ಎಂಬ ಹ್ಯಾಶ್ ಟ್ಯಾಗ್ ಕೂಡ ಟ್ರೆಂಡ್ ಆಗಿದೆ. ಅದರೊಂದಿಗೆ ಪಕೋಡಾ‌ ಮಾಡಿ ಕೂಡ ಪ್ರಧಾನಿಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಎರಡು ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ಕೊಟ್ಟಿದ್ದ ಬಿಜೆಪಿ ಸರಕಾರ ತೀವ್ರವಾಗಿ ಎಡವಿದ್ದು ಬದಲಾಗಿ ಕೋಟ್ಯಾಂತರ ಮಂದಿ ಉದ್ಯೋಗ ಕಳೆದುಕೊಂಡು ಪರದಾಡುವಂತಾಗಿದೆ.ಜಾರಿಗೆ ತಂದ ಅವೈಜ್ಞಾನಿಕ ನಿಯಮಗಳು ಸೇರಿದಂತೆ ಅನುಭವವಿಲ್ಲದ ಆಡಳಿತ ಇದಕ್ಕೆ ಮುಖ್ಯ ಕಾರಣವೆಂದು ಆರೋಪಿಸಲಾಗಿದೆ.

ಲಕ್ಷ ಕೋಟಿ ಪ್ಯಾಕೆಜ್ ಘೋಷಣೆ ಮಾಡಿ ಅನುಷ್ಠಾನಕ್ಕೆ ತರದೆ ಜನರ ಜೀವನದೊಂದಿಗೆ ಚೆಲ್ಲಾಟವಾಡುವ ಸರಕಾರಗಳಿಗೆ ಧಿಕ್ಕಾರ ಎಂಬ ಘೋಷಣೆಗಳು ಕೂಡ ಸಾಮಾಜಿಕ ಜಾಲಾತಾಣದಲ್ಲಿ ವೈರಲಾಗಿದೆ.

1 COMMENT

LEAVE A REPLY

Please enter your comment!
Please enter your name here